ನನ್ನನ್ನು ಮೇಲ್ವರ್ಗದ ವಿರೋಧಿ, ಜಾತಿವಾದಿ ಎಂದು ಬಿಂಬಿಸಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ ಬೇಸರ
ಬೆಂಗಳೂರು ,ಸೆಪ್ಟಂಬರ್,18,2025 (www.justkannada.in): ಸೆಪ್ಟಂಬರ್ 22 ರಿಂದ ಜಾತಿಗಣತಿ ನಡೆಸಲು ಸರ್ಕಾರ ಮುಂದಾಗಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು ಈ ವೇಳೆ ಸಿಎಂ ಸಿದ್ದರಾಮಯ್ಯ ಬೇಸರ...
ಮತಗಳ್ಳತನ: ರಾಹುಲ್ ಗಾಂಧಿ ಆರೋಪದಲ್ಲಿ ಸತ್ಯವಿದೆ-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಸೆಪ್ಟಂಬರ್,18,2025 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನ ಆರೋಪದಲ್ಲಿ ಸತ್ಯವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ ಮಾತಿನಲ್ಲಿ...
ಜಾತಿಗಣತಿ ರದ್ದು ಕೋರಿ ಹೈಕೋರ್ಟ್ ಗೆ ಎರಡು ಪಿಐಎಲ್ ಸಲ್ಲಿಕೆ
ಬೆಂಗಳೂರು ,ಸೆಪ್ಟಂಬರ್,18,2025 (www.justkannada.in): ರಾಜ್ಯದಲ್ಲಿ ಜಾತಿಗಣತಿ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಕ್ರಮವನ್ನ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಗೆ ಎರಡು ಪಿಐಎಲ್ ಸಲ್ಲಿಕೆಯಾಗಿವೆ.
ರಾಜ್ಯ ಸರ್ಕಾರವು ಜಾತಿಗಣತಿಗೆ ಹೊಸ ಉಪಜಾತಿಗಳ ಸೃಷ್ಟಿ ಮಾಡಿದೆ ಎಂದು...
ಕೆಂಪೇಗೌಡರು ಕಟ್ಟಿದ ಬೆಂಗಳೂರು ಗುಂಡಿಯೂರಾಗಿ ಕುಖ್ಯಾತಿ ಪಡೆದಿರುವುದು ದುರ್ದೈವ – ಕೇಂದ್ರ ಸಚಿವ HDK
ಬೆಂಗಳೂರು,ಸೆಪ್ಟಂಬರ್,18,2025 (www.justkannada.in): ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ...
MLC ಶಿವಕುಮಾರ್ ಕೇವಲ ಬೈಲೈನ್ ಗೆ ಫಿಕ್ಸ್ ಆದ ಪತ್ರಕರ್ತರಲ್ಲ: ಕ್ರಿಯಾಶೀಲವಾಗಿ ಯೋಚಿಸುವ political activist: ಕೆ.ವಿ.ಪ್ರಭಾಕರ್
ಬೆಂಗಳೂರು ಸೆಪ್ಟಂಬರ್,18,2025 (www.justkannada.in): ಡಾ.ಶಿವಕುಮಾರ್ ಕೇವಲ ಬೈ ಲೈನ್ ಗಳಿಗಾಗಿ ಸ್ಟೋರಿಗಳನ್ನು ಬರೆಯುವ ಪತ್ರಕರ್ತ ಅಲ್ಲ, ಬದಲಿಗೆ ಪತ್ರಕರ್ತನ ಆಚೆಗೆ ಯೋಚಿಸುವ ಮತ್ತು ಕ್ರಿಯಾಶೀಲವಾಗಿರುವ ಸಾಮಾಜಿಕ ಮತ್ತು ರಾಜಕೀಯ ಕಾರ್ಯಕರ್ತ ಎಂದು ಮುಖ್ಯಮಂತ್ರಿಗಳ...
ಮತಗಳ್ಳತನ: ರಾಹುಲ್ ಗಾಂಧಿ ಆರೋಪ ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ
ನವದೆಹಲಿ,ಸೆಪ್ಟಂಬರ್,18,2025 (www.justkannada.in): ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮತಗಳ್ಳತನವಾಗಿದೆ ಎಂದು ಕಾಂಗ್ರೆಸ್ ನಾಯಕ ಮಾಡಿರುವ ಆರೋಪವನ್ನ ಕೇಂದ್ರ ಚುನಾವಣಾ ಆಯೋಗ ತಳ್ಳಿ ಹಾಕಿದೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು ಕರ್ನಾಟಕದ...
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಗೆ ಆಹ್ವಾನ : ಸುಪ್ರೀಂ ಮೆಟ್ಟಿಲೇರಿದ ವ್ಯಕ್ತಿ
ನವದೆಹಲಿ,ಸೆಪ್ಟಂಬರ್,18,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಬೆಂಗಳೂರಿನ ನಿವಾಸಿ...
100 ಪರ್ಸೆಂಟ್ ಬಿಜೆಪಿಯವರಿಂದಲೇ ಮತಗಳ್ಳತನ: ಅಧಿಕೃತ ದಾಖಲೆ ಇದೆ- ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು,ಸೆಪ್ಟಂಬರ್,18,2025 (www.justkannada.in): 100 ಪರ್ಸೆಂಟ್ ಹೇಳುತ್ತಿದ್ದೇನೆ ಬಿಜೆಪಿಯವರೆ ಮತಗಳ್ಳತನ ಮಾಡುತ್ತಿರುವುದು. ಇದಕ್ಕೆ ನನ್ನ ಬಳಿ ಅಧಿಕೃತ ದಾಖಲೆ ಇದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈ ಕುರಿತು ಇಂದು ಮಾಧ್ಯಮದ...
ಜಾತಿಗಣತಿ ವಿಚಾರದಲ್ಲಿ ಬಿಜೆಪಿಗೆ ಗೊಂದಲ್ಲ, ಜನರಿಗಲ್ಲ- ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು,ಸೆಪ್ಟಂಬರ್,18,2025 (www.justkannada.in): ಜಾತಿ ಗಣತಿ ವಿಚಾರದಲ್ಲಿ ಜನರಿಗೆ ಯಾವುದೇ ಗೊಂದಲವಿಲ್ಲ.ಆದರೆ ಬಿಜೆಪಿ ನಾಯಕರು ಗೊಂದಲದಲ್ಲಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಜಾತಿ...
ಕರ್ನಾಟಕದಲ್ಲೂ ಮತಗಳ್ಳತನ: ಅಳಂದ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್- ರಾಹುಲ್ ಗಾಂಧಿ
ನವದೆಹಲಿ,ಸೆಪ್ಟಂಬರ್,18,2025 (www.justkannada.in): 2023ರ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕ ರಾಜ್ಯದಲ್ಲೂ ಮತಗಳ್ಳತನ ಆಗಿದೆ. ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಹೆಸರುಗಳನ್ನ ಡಿಲೀಟ್ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿಪಕ್ಷ ನಾಯಕ...













