Wednesday, July 1, 2026

BDA Apartments

Home Blog Page 3804

ಪಾಪ ಸಿದ್ದರಾಮಯ್ಯ ಆಗಾಗ ಟ್ವೀಟ್ ಮಾಡದಿದ್ರೆ ಕಾಂಗ್ರೆಸ್‌ ನವರೇ ಅವರನ್ನು ಮರೆತು ಬಿಡ್ತಾರೆ- ಸಚಿವ ಎಸ್.ಟಿ ಸೋಮಶೇಖರ್ ವ್ಯಂಗ್ಯ…

0
ಮೈಸೂರು,ಸೆಪ್ಟಂಬರ್,12,2020(www.justkannada.in): ಪಾಪ ಸಿದ್ದರಾಮಯ್ಯ ಆಗಾಗ ಟ್ವೀಟ್ ಮಾಡದಿದ್ರೆ ಕಾಂಗ್ರೆಸ್‌ ನವರೇ ಅವರನ್ನು ಮರೆತು ಬಿಡ್ತಾರೆ. ಆ ಕಾರಣಕ್ಕೆ ಸಿದ್ದರಾಮಯ್ಯ ಆಗೊಂದು ಈಗೊಂದು ಟ್ವೀಟ್ ಮಾಡುತ್ತಾರೆ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಕರ್ ವ್ಯಂಗ್ಯವಾಡಿದರು. ಕಾಂಗ್ರೆಸ್...

ಬಿಎಸ್ ವೈ-ಹೆಚ್.ಡಿಕೆ ಭೇಟಿ ಬಗ್ಗೆ ವಿಶೇಷ ಅರ್ಥ ಬೇಡ- ಡಿಸಿಎಂ ಗೋವಿಂದ ಕಾರಜೋಳ…

0
ದಾವಣಗೆರೆ,ಸೆಪ್ಟಂಬರ್,12,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ನಿನ್ನೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಕುರಿತು ಇಂದು ಪ್ರತಿಕ್ರಿಯಿಸಿರುವ ಡಿಸಿಎಂ ಗೋವಿಂದ ಕಾರಜೋಳ, ಬಿಎಸ್ ವೈ-ಹೆಚ್.ಡಿಕೆ ಭೇಟಿ ವಿಶೇಷ...

ದೇಶದಲ್ಲಿ ಒಂದೇ ದಿನ 97,570 ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ಸೆಪ್ಟಂಬರ್,12,2020(www.justkannada.in):  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ ಒಂದು ದಿನದಲ್ಲಿ, 97 ಸಾವಿರ ಜನರಿಗೆ ಕೊರೋನಾ ಸೋಂಕು ತಗುಲಿದೆ. ಸದ್ಯ ಕಳೆದ ಮೂರು ದಿನಗಳಿಂದ ಲಕ್ಷದ ಗಡಿ ಸಮೀಪದಲ್ಲಿ ಕೊರೋನಾ...

ಜಮೀರ್ ಆಸ್ತಿಯನ್ನ ಸರ್ಕಾರಕ್ಕೆ ಕೊಡಿಸುತ್ತೇನೆ –ಸಿಸಿಬಿ ವಿಚಾರಣೆಗೂ ಮುನ್ನ ಪ್ರಶಾಂತ್ ಸಂಬರಗಿ ಹೇಳಿಕೆ…

0
ಬೆಂಗಳೂರು,ಸೆಪ್ಟಂಬರ್,12,2020(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರನ್ನ  ಸಿಸಿಬಿ  ವಿಚಾರಣೆ ನಡೆಸಲಿದ್ದು ಈ ಹಿನ್ನೆಲೆ ಪ್ರಶಾಂತ್ ಸಂಬರಗಿ ವಿಚಾರಣೆಗೆ...

ಬಾವಲಿ ಚೆಕ್ ಪೋಸ್ಟ್ ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ…

0
ಮೈಸೂರು,ಸೆಪ್ಟಂಬರ್,12,2020(www.justkannada.in): ಕರ್ನಾಟಕ-ಕೇರಳ ಅಂತರ ರಾಜ್ಯ ಗಡಿ ಭಾಗದ ಬಾವಲಿ ಚೆಕ್ ಪೋಸ್ಟ್ ಗೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ ದಂಡಿ  ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳು,ಸಿಬ್ಬಂದಿಗಳ ಜತೆ  ಜಿಲ್ಲಾ ಹೆಚ್ಚುವರಿ ಪೊಲೀಸ್...

ಕಬ್ಬಿನ ಗದ್ಧೆಯಲ್ಲಿ ಬೆಳೆದಿದ್ಧ 13 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ…

0
ವಿಜಯಪುರ,ಸೆಪ್ಟಂಬರ್,12,2020(www.justkannada.in): ವಿಜಯಪುರದಲ್ಲಿ ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 13 ಲಕ್ಷ ಮೌಲ್ಯದ ಗಾಂಜಾವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕಾಕಂಡಕಿ ಗ್ರಾಮದಲ್ಲಿ ಕಬ್ಬಿನ ಗದ್ಧೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯಲಾಗಿತ್ತು. ಮಾಹಿತಿ ತಿಳಿದು...

ಡ್ರಗ್ಸ್ ದಂಧೆ ವಿಚಾರ: ಉನ್ನತ ಮಟ್ಟದ ತನಿಖೆ ಮತ್ತು ಶಿಕ್ಷೆ ಪ್ರಮಾಣ ಕಠಿಣವಾಗಬೇಕು- ಸಚಿವ ಹೆಚ್. ನಾಗೇಶ್…

0
ಕೋಲಾರ,ಸೆಪ್ಟಂಬರ್, 11,2020(www.justkannada.in): ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯಾಗಬೇಕು. ಶಿಕ್ಷೆ ಪ್ರಮಾಣ ಕಠಿಣವಾಗಿರಬೇಕು ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ತಿಳಿಸಿದ್ದಾರೆ. ಕೋಲಾರದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ನಾಗೇಶ್, ವಿದ್ಯಾರ್ಥಿಗಳು ಡ್ರಗ್ಸ್...

ಕೆ.ಆರ್.ಪೇಟೆ ತಾಲ್ಲೂಕನ್ನು ಮಾದರಿ ಶಿಕಾರಿಪುರವನ್ನಾಗಿ ಮಾಡಲು ಶ್ರಮಿಸುತ್ತೇನೆ-ಸಚಿವ ಡಾ.ನಾರಾಯಣ್ ಗೌಡ ಭರವಸೆ…

0
ಮಂಡ್ಯ,ಸೆಪ್ಟಂಬರ್,11,2020(www.justkannada.in):  ಕೆ.ಆರ್.ಪೇಟೆ ತಾಲ್ಲೂಕನ್ನು ಮಾದರಿ ಶಿಕಾರಿಪುರ ವನ್ನಾಗಿ ಮಾಡಲು ನಾನು ಶ್ರಮಿಸುತ್ತೇನೆ ಹಾಗೂ ತಾಲ್ಲೂಕಿನ ಸರ್ವತೋಮುಖ ಬೆಳವಣಿಗೆಗಾಗಿ ದುಡಿಯುತ್ತೇನೆ ಮತ್ತು ಸದಾಕಾಲವೂ ನಿಮ್ಮ ಸೇವಕನಾಗಿ ಇರುತ್ತೇನೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ್...

ಸಾಲದ ಹಣದಲ್ಲಿ ಶೇರು‌ ಮೊತ್ತ ಕಡಿತಗೊಳಿಸುವುದು ಅಪರಾಧ: ಬ್ಯಾಂಕಿನ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಸಚಿವ ಸುಧಾಕರ್…

0
ಚಿಕ್ಕಬಳ್ಳಾಪುರ, ಸೆಪ್ಟಂಬರ್,11,2020(wwww.justkannada.in): ಕೋಲಾರ- ಚಿಕ್ಕಬಳ್ಳಾಪುರ ಡಿಸಿಸಿ‌ ಬ್ಯಾಂಕ್‌ನಲ್ಲಿ‌ ಸಾಲ ಕೊಡುವ ಸಂದರ್ಭದಲ್ಲಿ ಶೇ.20 ರಷ್ಟು ಶೇರು ಹಿಡಿದಿಟ್ಟುಕೊಳ್ಳುವ ಕ್ರಮವನ್ನು ಖಂಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕೂಡಲೇ ಈ‌ ಪದ್ಧತಿ ಕೈಬಿಡದಿದ್ದರೆ...