Wednesday, July 1, 2026

BDA Apartments

Home Blog Page 3805

ಆರೋಗ್ಯ ಕೇಂದ್ರಗಳ ಖಾಸಗೀಕರಣಕ್ಕೆ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾವಿರೋಧ

0
ಮೈಸೂರು,ಸೆಪ್ಟೆಂಬರ್,11,2020(www.justkannada.in) : ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಖಾಸಗೀಕರಣ ಮಾಡದಂತೆ ಒತ್ತಾಯಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸೇರಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ವಿವಿಧ...

ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
ಮೈಸೂರು,ಸೆಪ್ಟೆಂಬರ್,11,2020(www.justkannada.in) : ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಜಾರಿ ಮಾಡುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರದ ಕನ್ನಡ ವಿರೋಧಿ ನೀತಿ ಖಂಡಿಸಿ,ವರದಿಯ ಜಾರಿಗೆ ಒತ್ತಾಯಿಸಿ ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ...

ರೈತ ಮುಖಂಡರ ಜತೆ ಸಭೆ: ದೆಹಲಿಗೆ ಹೋಗಲು ಸಿಎಂ ದಿನಾಂಕ‌ ಫಿಕ್ಸ್ ಮಾಡಲಿದ್ದಾರೆ ಎಂದ ಸಚಿವ ರಮೇಶ್ ಜಾರಕಿಹೊಳಿ….

0
ಬೆಂಗಳೂರು,ಸೆಪ್ಟಂಬರ್,11,2020(www.justkannada.in): ಜಿಎಸ್ ಟಿ ಹಣ ಕೇಂದ್ರದಿಂದ ಆದಷ್ಟು ಬೇಗ ಬಿಡುಗಡೆ ಆಗಲಿದ್ದು, ಸಿಎಂ ದೆಹಲಿಗೆ ಹೋಗಲು ದಿನಾಂಕ‌ ಫಿಕ್ಸ್ ಮಾಡಲಿದ್ದಾರೆ ಎಂದು  ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ತುಂಗಭದ್ರಾ ಎಡದಂಡೆ ಕಾಲುವೆಯ...

ಹಿಂದಿ ಭಾಷೆಯನ್ನು ಆಸಕ್ತಿಯಿದ್ದವರು ಕಲಿಯಲಿ ಒತ್ತಾಯ ಬೇಡ : ಪ್ರೊ.ಕೆ.ಎಸ್.ಭಗವಾನ್

0
ಮೈಸೂರು,ಸೆಪ್ಟೆಂಬರ್,11,2020 :ಹಿಂದಿ ಭಾಷೆ ಯಾರಿಗೆ ಆಸಕ್ತಿ ಇದೆಯೂ ಅವರು ಕಲಿತರೆ ನಮ್ಮ ಅಭ್ಯಂತರವಿಲ್ಲ. ಆದರೆ, ಒತ್ತಾಯಪೂರ್ವಕವಾಗಿ ಹಿಂದಿ ಭಾಷೆ ಹೇರಿಕೆ ಸಲ್ಲದು ಎಂದು ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಹೇಳಿದರು. ನಗರದ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್...

ಮಕ್ಕಳ ವಿರುದ್ಧ ಹಿಂಸೆ ಕೊನೆಗೊಳಿಸಲು ಅಭಿಯಾನ: ಆಯುಷ್ಮಾನ್ ಖುರಾನಾ ಮತ್ತು ಡೇವಿಡ್ ಬೆಕ್ಹಾಮ್ ಅವರ ಸಹಯೋಗ…

0
ಮುಂಬೈ,ಸೆಪ್ಟಂಬರ್,11,2020(www.justkannada.in): ಮಕ್ಕಳ ವಿರುದ್ಧದ ಹಿಂಸೆಯನ್ನು ಅಂತ್ಯಗೊಳಿಸಲು ಪ್ರಾರಂಭಿಸಲಾಗಿರುವ ಮಕ್ಕಳ ಹಕ್ಕುಗಳ ಅಭಿಯಾನಕ್ಕೆ ಯುವಜನರ ನಾಯಕ ಮತ್ತು ಚಿಂತಕ ಆಯುಷ್ಮಾನ್ ಖುರಾನಾ ಅವರು ಬೆಂಬಲಿಸಿದ್ದು ಮಕ್ಕಳ ಹಕ್ಕುಗಳ ಸೆಲೆಬ್ರಿಟಿ ವಕ್ತಾರರಾಗಿ ನೇಮಕವಾಗಿದ್ದಾರೆ. ಯುನಿಸೆಫ್ ಇಂಡಿಯಾಗೆ ಯುವಜನರ...

ಹೊರನಾಡು, ಗಡಿನಾಡು ಮಕ್ಕಳಿಗೂ ವಿದ್ಯಾರ್ಥಿ ವೇತನ ಸಿಗಲಿ- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್.ನಾಗಾಭರಣ ಆಗ್ರಹ…

0
ಬೆಂಗಳೂರು, ಸೆಪ್ಟಂಬರ್,11,2020(www.justkannada.in):  ರಾಜ್ಯದೊಳಗೆ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಗಡಿಭಾಗದಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ...

ರೈತರ ಕಷ್ಟನಷ್ಟಗಳ ಬಗ್ಗೆ ಅರಿವಿದೆ: ಭೂ ಸುಧಾರಣೆ ಕಾಯಿದೆ ತಿದ್ದುಪಡಿಯಿಂದ ಯಾರಿಗೂ ನಷ್ಟವಾಗಲ್ಲ -ಕೃಷಿ ಸಚಿವ ಬಿ.ಸಿ ಪಾಟೀಲ್

0
ಕೊಪ್ಪಳ,ಸೆಪ್ಟಂಬರ್,11,2020(www.justkannada.in):  ರೈತ ಕುಟುಂಬದಿಂದ ಬಂದಂತಹ ತಾವು ರೈತರಿಗಾಗಿ ಹೋರಾಟ ಮಾಡಿರುವ ತಮಗೆ ರೈತರ ಕಷ್ಟನಷ್ಟಗಳ ಅರಿವಿದೆ. ರೈತರಿಗಾಗಿ ತಾವು ಜೈಲಿಗೂ ಸಹ ಹೋಗಿಬಂದಿದ್ದು, ಇದನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಚೆನ್ನಾಗಿ ಅರಿತುಕೊಳ್ಳಬೇಕೆಂದು...

ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸದ್ಭಳಕೆಗೆ ಶೀಘ್ರವಾಗಿ ಸಭೆ- ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಭರವಸೆ…

0
ಬೆಂಗಳೂರು, ಸೆಪ್ಟಂಬರ್, 11,2020(www.justkannada.in): ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ನಿಧಿ ಬಳಕೆ ಬಗ್ಗೆ ಯೋಜನೆ ರೂಪಿಸುವ ಸಂಬಂಧ ಶೀಘ್ರವಾಗಿ ಸಭೆ ಕರೆಯುವುದಾಗಿ‌ ವಾರ್ತಾ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಭರವಸೆ ನೀಡಿದ್ದಾರೆ. ಪತ್ರಿಕಾ ವಿತರಕರಿಗೆ ಸರ್ಕಾರ 2...

ಬ್ಲೂ ಫಿಲಂ ನೋಡುವ ಅಡಿಕ್ಷನ್‌ ಇರುವವರು ರಾಜ್ಯದ ಡಿಸಿಎಂ-ಲಕ್ಷ್ಮಣ್ ಸವದಿ ವಿರುದ್ಧ ಶಾಸಕ ಸಾ.ರಾ ಮಹೇಶ್ ವ್ಯಂಗ್ಯ…

0
ಮೈಸೂರು,ಸೆಪ್ಟಂಬರ್,11,2020(www.justkannada.in): ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು ಎಂದು ಟೀಕಿಸಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಶಾಸಕ ಸಾ.ರಾ ಮಹೇಶ್ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ....

ವಿ.ಸೋಮಣ್ಣ ಡೈನಾಮಿಕ್ ಮಂತ್ರಿ : ಮಾಜಿ ಸಚಿವ ಎಚ್.ಡಿ.ರೇವಣ್ಣ ಪ್ರಶಂಸೆ

0
ಹಾಸನ,ಸೆಪ್ಟೆಂಬರ್,11,2020(www.justkannada.in) : ರಾಜ್ಯದಲ್ಲಿ ವಿ.ಸೋಮಣ್ಣ ಡೈನಾಮಿಕ್ ಮಂತ್ರಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಗಳಿದರು. ಹಾಸನದಲ್ಲಿ ಶುಕ್ರವಾರ  ಜಿಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿ.ಸೋಮಣ್ಣ ಅವರನ್ನು ಡೈನಾಮಿಕ್ ಮಂತ್ರಿ ಎಂದು ಎಚ್.ಡಿ.ರೇವಣ್ಣ ಹೊಗಳಿದರು. ಈ ಸಂದರ್ಭ...