Wednesday, July 1, 2026

BDA Apartments

Home Blog Page 3806

ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ: 2.1 ಕೆ.ಜಿ ಗಾಂಜಾ ವಶ…

0
ಬೆಂಗಳೂರು, ಸೆಪ್ಟೆಂಬರ್,11,2020(www.justkannada.in) : ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ, 2.1 ಕೆ.ಜಿ ತೂಕದ ಗಾಂಜಾವನ್ನು ಬಾಗಲಗುಂಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ಮಲ್ಲಸಂದ್ರ ಗುಟ್ಟೆಯ ಮಲ್ಲಿಕಾರ್ಜುನ...

ಮೈಸೂರು- ಬೆಂಗಳೂರು ನಡುವೆ ದಶಪಥ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ…

0
ಮೈಸೂರು,ಸೆಪ್ಟಂಬರ್,11,2020(www.justkannada.in):  ಮೈಸೂರು -ಬೆಂಗಳೂರು ನಡುವೆ ನೂತನವಾಗಿ ನಿರ್ಮಾಣವಾಗುತ್ತಿರುವ ದಶಪಥ ಹೆದ್ದಾರಿಯ ಕಾಮಗಾರಿಯನ್ನ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಪರಿಶೀಲಿಸಿದರು. ಮೈಸೂರು ಬೆಂಗಳೂರು ನಡುವೆ ದಶಪಥ ಕಾಮಗಾರಿ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿದ ಸಂಸದ...

ಮೆಗಾಸ್ಟಾರ್ ಚಿರು ಹೊಸ ರಗ್ಗಡ್ ಲುಕ್ !

0
ಹೈದರಾಬಾದ್ , ಸೆಪ್ಟೆಂಬರ್ 11, 2020 (www.justkannada.in): ಮೆಗಾಸ್ಟಾರ್ ಚಿರಂಜೀವಿಯವರ ಹೊಸ ಸಿನಿಮಾದ ಲುಕ್ ರಿವೀಲ್ ಆಗಿದೆ. ಹೌದು. ಚಿರಂಜೀವಿ ತಮ್ಮ ಹೊಸ ಲುಕ್ ಫೋಟೊವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಚಿರಂಜೀವಿಯವರು ತಲೆ...

ಟಾಲಿವುಡ್’ನತ್ತ ವಶಿಷ್ಟ ಸಿಂಹ ಪ್ರಯಾಣ !

0
ಬೆಂಗಳೂರು, ಸೆಪ್ಟೆಂಬರ್ 11, 2020 (www.justkannada.in): ನಟ ವಶಿಷ್ಟ ಎನ್ ಸಿಂಹ ಟಾಲಿವುಡ್ ನತ್ತ ಪ್ರಯಾಣ ಆರಂಭಿಸಿದ್ದಾರೆ. ತೆಲುಗಿನಲ್ಲಿ ಚೊಚ್ಚಲ ನಿರ್ದೇಶಕ ಒಡೆಲ ರೈಲ್ವೆ ಸ್ಟೇಷನ್ ಚಿತ್ರದಲ್ಲಿ ವಶಿಷ್ಟ ಅವರು ನಾಯಕನಾಗಿ ಅಭಿನಯಿಸುತ್ತಿದ್ದ ಶೂಟಿಂಗ್ ಆರಂಭವಾಗಿದೆ. ರಚ...

ದೇವಾಲಯದಲ್ಲಿ ಮೂವರ ಹತ್ಯೆ ಪ್ರಕರಣ: ತಕ್ಷಣ ಆರೋಪಿಗಳ ಬಂಧನಕ್ಕೆ ಸಚಿವ ಡಾ.ನಾರಾಯಣಗೌಡ ಸೂಚನೆ…

0
ಮಂಡ್ಯ,ಸೆಪ್ಟಂಬರ್, 11,2020(www.justkannada.in):  ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ದರೋಡೆಕೋರು ದೇವಸ್ಥಾನದ ಹುಂಡಿ ದೋಚಿ ನಂತರ ಅಲ್ಲಿ ಮಲಗಿದ್ದ ಮೂವರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಬಂಧಿಸುವಂತೆ ಪೊಲೀಸರಿಗೆ ಮಂಡ್ಯ...

ಡ್ರಗ್ ಮಾಫಿಯಾ ಪ್ರಕರಣ: ಸಂಜನಾ ಆಪ್ತೆ ಪೃಥ್ವಿ ಶೆಟ್ಟಿ ಬಂಧನ

0
ಬೆಂಗಳೂರು, ಸೆಪ್ಟೆಂಬರ್ 11, 2020 (www.justkannada.in): ಡ್ರಗ್ ಮಾಫಿಯಾ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಆಪ್ತೆ ಪೃಥ‍್ವಿ ಶೆಟ್ಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಈ ಮೊದಲು ಪೃಥ್ವಿ ಶೆಟ್ಟಿಯನ್ನು ವಿಚಾರಣೆ ಮಾಡಿ ಹಲವು...

ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಕೋರ್ಟ್

0
ಮುಂಬೈ, ಸೆಪ್ಟೆಂಬರ್ 11, 2020 (www.justkannada.in): ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿರುವ ಮುಂಬೈನ ವಿಶೇಷ ನ್ಯಾಯಾಲಯ ಇಂದು ರಿಯಾ ಚಕ್ರವರ್ತಿ...

ಕುತೂಹಲ ಕೆರಳಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಸಿಎಂ ಬಿಎಸ್ ವೈ ಭೇಟಿ…

0
 ಬೆಂಗಳೂರು,ಸೆಪ್ಟಂಬರ್,11,2020(www.justkannada.in): ರಾಜ್ಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಮಾಜಿ...

ಮೈಸೂರು ದಸರಾದಲ್ಲಿ ಭಾಗವಹಿಸುವ ಆನೆಗಳಿಗೂ ಕೊರೋನಾ ಟೆಸ್ಟ್…?

0
ಮೈಸೂರು,ಸೆಪ್ಟಂಬರ್,11,2020(www.justkannada.in): ದೇಶ ಮತ್ತು ರಾಜ್ಯದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚಾಗಿ ಹರಡುತ್ತಿದ್ದು ಇತ್ತೀಚೆಗೆ ವಿದೇಶದ ಮೃಗಾಲಯವೊಂದರಲ್ಲಿ ಹುಲಿಗೆ ಕೊರೊನಾ ಸೋಂಕು  ದೃಢಪಟ್ಟ ವರದಿಗಳು ಕಂಡು ಬಂದಿತ್ತು. ಹೀಗಾಗಿ ಪ್ರಾಣಿಗಳಿಗೂ ಕೊರೋನಾ ಆತಂಕ...

ಆರೋಪ ಸಾಬೀತಾದರೆ ನನ್ನ ಆಸ್ತಿ ಸರ್ಕಾರಕ್ಕೆ ಬರೆದುಕೊಡುವೆ : ಶಾಸಕ ಜಮೀರ್ ಅಹ್ಮದ್ ಖಾನ್

0
ಬೆಂಗಳೂರು,ಸೆಪ್ಟೆಂಬರ್, 11,2020(www.justkannda.in) : ನಟಿ ಸಂಜನಾ ಗಲ್ರಾನಿ ಅವರನ್ನು ಬೆಂಗಳೂರಿನಲ್ಲು ನೋಡಿಲ್ಲ, ಶ್ರೀಲಂಕಾದಲ್ಲೂ ನೋಡಿಲ್ಲ. ನನ್ನ ಮೇಲಿನ ಆರೋಪ ಸಾಬೀತಾದರೆ ನನ್ನ ಆಸ್ತಿಯನ್ನು ಸರಕಾರಕ್ಕೆ ಬರೆದುಕೊಡುತ್ತೇನೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್...