Wednesday, July 1, 2026

BDA Apartments

Home Blog Page 3808

ಈ ಭಾನುವಾರವೂ ‘ಚೆಫ್ ದಿ ಕ್ಯೂಸನ್’ ನಲ್ಲಿ ಸಿಗಲಿದೆ ಬಗೆಬಗೆಯ ಊಟ …

0
ಮೈಸೂರು,ಸೆಪ್ಟೆಂಬರ್,10,2020(www.justkannada.in):  ಮೈಸೂರಿನ ಟಿ.ಕೆ ಬಡಾವಣೆಯ ಗಣೇಶ ಭಂಡಾರ್ ಬಳಿ ಇರುವ ಚೆಫ್ಸ್ ದಿ ಕ್ಯೂಸಿನ್ ಹೋಟೆಲ್ ನಲ್ಲಿ ಪ್ರತಿ ಭಾನುವಾರದಂತೆ ಈ ಭಾನುವಾರವೂ ವಿವಿಧ ಬಗೆಯ ಊಟ ತಿಂಡಿ ಸಿಗಲಿದೆ. ಸಂಡೆ ಸ್ಪೆಷಲ್ ಆಗಿ...

ಡ್ರಗ್ಸ್ ಮಾಫಿಯಾ ವಿಚಾರ: ಎಷ್ಟೇ ದೊಡ್ಡವರಿರಲಿ ವಿಚಾರಣೆ ಮಾಡುವುದು ಶತ ಸಿದ್ಧ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

0
ಬೆಂಗಳೂರು,ಸೆಪ್ಟಂಬರ್,10,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯವರು ಬಹಳ ಪ್ರೊಫೆಷನಲ್ ಆಗಿ, ಕ್ರಮ ಬದ್ಧವಾಗಿ ತನಿಖೆ ಮಾಡ್ತಿದ್ದಾರೆ. ತನಿಖೆ ಜಾಡು ಹಿಡಿದು ಎಷ್ಟೇ ದೊಡ್ಡವರಿರಲಿ ವಿಚಾರಣೆ ಮಾಡುವುದು...

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರಿಂದ ಪ್ರತಿಭಟನೆ

0
ಮೈಸೂರು, ಸೆಪ್ಟೆಂಬರ್,10,2020(www.justkannada.in) :  ವಿಕಲ ಚೇತನರ ಕಲ್ಯಾಣ ಇಲಾಖೆಯ ಸಹಾಯಕ್ಕಾಗಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೊದ್ದೇಶ ಪುನರ್ ವಸತಿ ಕಾರ್ಯಕರ್ತರನ್ನು(ಎಂಆರ್ ಡಬ್ಲ್ಯೂ)ತಾಲೂಕು ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ವಿಕಲಚೇತನರ...

ಡಿಸಿ ಮತ್ತು ಸಿಇಓಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಸಂವಾದ: ಕೋವಿಡ್-19 ಪರೀಕ್ಷಾ ಪ್ರಮಾಣ  ಹೆಚ್ಚಳಕ್ಕೆ ಸೂಚನೆ…

0
ಬೆಂಗಳೂರು,ಸೆಪ್ಟಂಬರ್,10,2020(www.justkannada.in):  ಕೊರೋನಾ ಮಹಾಮಾರಿಗೆ ಸಂಬಂಧಿಸಿದಂತೆ ಕೋವಿಡ್ -19 ಪರೀಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ವಹಿಸಿಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು...

ನಿಶ್ಚಿತಾರ್ಥವಾಗಿದೆ ಅಷ್ಟೇ. ಮದುವೆಯಾಗಿಲ್ಲ : ನಟಿ ಸಂಜನಾ ತಾಯಿ ರೇಷ್ಮಾ ಗಲ್ರಾನಿ ಸ್ಪಷ್ಟನೆ

0
ಬೆಂಗಳೂರು,ಸೆಪ್ಟೆಂಬರ್,10,2020(www.justkannada.in) : ನನ್ನ ಮಗಳಿಗೆ ನಿಶ್ಚಿತಾರ್ಥವಾಗಿದೆ ಅಷ್ಟೇ. ಮದುವೆಯಾಗಿಲ್ಲ ಎಂದು ನಟಿ ಸಂಜನಾ ಗಲ್ರಾನಿ ಅವರ ತಾಯಿ ರೇಷ್ಮಾ ಗಲ್ರಾನಿ ಹೇಳಿದ್ದಾರೆ. ಡಾ.ಅಜೀಜ್ ಹಾಗೂ ಸಂಜನಾ ಮದುವೆ ಫೋಟೋ ವೈರಲ್ ಆದ ಹಿನ್ನೆಲೆಯಲ್ಲಿ. ಡಾ.ಅಜೀಜ್...

ಕೋವಿಡ್ ಸಾವಿನ ಪ್ರಮಾಣ ಶೇ.1ಕ್ಕಿಂತ ಕೆಳಗಿಳಿಸುವ ಗುರಿ- ಸಚಿವ ಡಾ.ಕೆ. ಸುಧಾಕರ್….

0
ಬೆಂಗಳೂರು, ಸೆಪ್ಟೆಂಬರ್ 10,2020(www.justkannada.in):  ರಾಜ್ಯದಲ್ಲಿ ಕೋವಿಡ್‌ ಸಾವಿನ ಪ್ರಮಾಣ ಶೇ. 1.62 ರಷ್ಟಿದ್ದು,  ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.1 ಕ್ಕಿಂತ  ಕೆಳಗಿಳಿಸುವ ಗುರಿ ಹೊಂದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ....

ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ‌.ಮಂಜುನಾಥ್ ಅವರಿಂದ ದಸರಾ ಉದ್ಘಾಟಿಸಿ-ಸಂಸದ ಪ್ರತಾಪ್ ಸಿಂಹ…

0
ಮೈಸೂರು,ಸೆಪ್ಟಂಬರ್,10,2020(www.justkannada.in):  ಕೊರೋನಾ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಡುವೆ ಈ ಬಾರಿ ಕೊರೋನಾ ವಾರಿಯರ್ಸ್ ರಿಂದ...

ಮೈಸೂರಲ್ಲಿ ಡ್ರಗ್ಸ್: ಮುತಾಲಿಕ್ ಆರೋಪಕ್ಕೆ ಸಂಸದ ಪ್ರತಾಪ್ ಸಿಂಹ ಸಹಮತ….

0
ಮೈಸೂರು,ಸೆಪ್ಟಂಬರ್,10,2020(www.justkannada.in): ಮೈಸೂರಿನ ಪ್ರತಿಷ್ಟಿತ ಕಾಲೇಜುಗಳಲ್ಲಿ ಡ್ರಗ್ಸ್ ದಂಧೆ ಇದೆ ಎಂಬ ಶ್ರೀರಾಮ ಸೇನೆ ಪ್ರಮೋದ್ ಮುತಾಲಿಕ್ ಆರೋಪಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಹಮತ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಶಾಲಾಕಾಲೇಜುಗಳಲ್ಲಿ ಡ್ರಗ್ಸ್ ದಂಧೆ ಆರೋಪ ವಿಚಾರಕ್ಕೆ...

ಕೃಷಿ ಅಧಿಕಾರಿಗಳು ರೈತಸ್ನೇಹಿಗಳಾಗಬೇಕೆ ಹೊರತು ವ್ಯಾಪಾರಿ ಸ್ನೇಹಿಯಲ್ಲ : ಸಚಿವ ಬಿ.ಸಿ.ಪಾಟೀಲ್

0
ಬೆಂಗಳೂರು,ಸೆಪ್ಟೆಂಬರ್, 10, 2020(www.justkannada.in) : ಕೃಷಿ ಅಧಿಕಾರಿಗಳು ರೈತಸ್ನೇಹಿಗಳಾಗಬೇಕೆ ಹೊರತು ವ್ಯಾಪಾರಿಸ್ನೇಹಿಗಳಲ್ಲ. ರೈತರಿಗೆ ಅಧಿಕಾರಿಗಳು ಸ್ಥಳೀಯವಾಗಿ ಸಿಗುವಂತಾಗಬೇಕು‌. ರೈತರೇ ಉತ್ತಮ ಅಧಿಕಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸುವಂತಾಗಬೇಕು‌ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ...

ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರ: ನನ್ನ ಬಳಿ 32 ರಾಜಕಾರಣಿಗಳ ಪಟ್ಟಿ ಇದೆ ಎಂದ ಪ್ರಮೋದ್ ಮುತಾಲಿಕ್…

0
ಮೈಸೂರು, ಸೆಪ್ಟಂಬರ್,10,2020(www.justkannada.in): ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷದವರು ಡ್ರಗ್ಸ್ ದಂಧೆಯಲ್ಲಿ ಶಾಮೀಲಾಗಿದ್ದಾರೆ. ಕ್ಯಾಸಿನೋ, ಬಾರ್, ಹುಕ್ಕಾ ಬಾರ್‌ಗಳ ಮಾಲೀಕರು ರಾಜಕಾರಣಿಗಳು. ಬೆಂಗಳೂರಿನ ಕಾರ್ಪೋಟರ್‌ ಗಳು ಇದ್ದಾರೆ.  ನನ್ನ ಬಳಿ 32...