ಕೊರೊನಾ ನಡುವೆ ವೆಬಿನಾರ್ ಮೂಲಕ ಮಾಹಿತಿ ಹಂಚಿಕೆಯು ಉತ್ತಮ ಮಾರ್ಗ : ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಸೆಪ್ಟೆಂಬರ್,10,2020(www.justkannada.in) : ರೇಷ್ಮೆಯಲ್ಲಿನ ವಿವಿಧ ಮಾದರಿಗಳ ತಿಳಿಯಲು, ಬೇರೆಡೆಗಳಲ್ಲಿ ರೇಷ್ಮೆ ವ್ಯವಹಾರ, ಅಧ್ಯಯನ ಸೇರಿದಂತೆ ಇತರೆ ಮಾಹಿತಿ ಪಡೆಯಲು ವೆಬಿನಾರ್ ಗಳು ಸಹಕಾರಿ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್...
ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲೂ ಡ್ರಗ್ಸ್- ಪ್ರಮೋದ್ ಮುತಾಲಿಕ್ ಆರೋಪ…
ಮೈಸೂರು,ಸೆಪ್ಟಂಬರ್,10,2020(www.justkannada.in): ಮೈಸೂರಿನ ಪ್ರತಿಷ್ಠಿತ ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್,...
ಮೈಸೂರಿನಲ್ಲಿ ಸಾರ್ವಜನಿಕರಿಗೆ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ…
ಮೈಸೂರು,ಸೆಪ್ಟಂಬರ್,10,2020(www.justkannada.in): ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸಾರ್ವಜನಿಕರಿಗಾಗಿ ಉಚಿತ ಕಾನೂನು ಸೇವಾ ಕೇಂದ್ರ ಸ್ಥಾಪನೆ ಮಾಡಲಾಗಿದೆ.
ಮೈಸೂರಿನ ತಾಲ್ಲೂಕು ಕಚೇರಿ ಆವರಣದಲ್ಲಿ ಸ್ಥಾಪಿತವಾಗಿರುವ ಉಚಿತ ಕಾನೂನು ಸೇವಾ ಕೇಂದ್ರವನ್ನು ಟೇಪ್ ಕತ್ತಿರುವ...
ರಾತ್ರಿ ವೇಳೆ ವಾಹನಗಳನ್ನ ಹೊರಗಡೆ ನಿಲ್ಲಿಸುವ ಮಾಲೀಕರೇ ಎಚ್ಚರ….!
ಮೈಸೂರು,ಸೆಪ್ಟಂಬರ್,10,2020(www.justkadda.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮನೆಗಳ್ಳರು ಸರಗಳ್ಳರ ಜತೆ ಇದೀಗ ವಾಹನಗಳ ಚಕ್ರವನ್ನು ಕದಿಯುವ ಕಳ್ಳರೂ ತಮ್ಮ ಕೈ ಚಳಕ ತೋರಿಸುತ್ತಿದ್ದಾರೆ.
ಹೌದು, ನಗರದ ಹೆಬ್ಬಾಳ ಬಳಿ ಮನೆಯ ಹೊರಗಡೆ ನಿಲ್ಲಿಸಿದ್ದ ಗೂಡ್ಸ್ ಆಟೋದ...
ಮನ್ನಾರ್ ಶ್ರೀ ಕೃಷ್ಣ ಜಯಂತಿ ಆಚರಿಸಿದ ಯುದುವೀರ್ ದಂಪತಿ: ಶ್ರೀಕೃಷ್ಣನ ವೇಷ ತೊಟ್ಟು ಖುಷಿ ಪಟ್ಟ ಆದ್ಯವೀರ್…
ಮೈಸೂರು,ಸೆಪ್ಟಂಬರ್,10,2020(www.justkannada.in): ಇಂದು ಮನ್ನಾರ್ ಶ್ರೀ ಕೃಷ್ಣ ಜಯಂತಿ ಹಿನ್ನೆಲೆ ಮೈಸೂರಿನ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಒಡೆಯರ್ ಕುಟುಂಬಸ್ಥರಿಂದ ಜಯಂತಿ ಆಚರಣೆ ಮಾಡಲಾಯಿತು.
ಮೈಸೂರು ಅರಮನೆಯಲ್ಲಿ ಮನ್ನಾರ್ ಶ್ರೀಕೃಷ್ಣ ಜಯಂತಿ ಆಚರಣೆ, ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿತು....
ಕೆಂಪೇಗೌಡರ ಆಶಯದಂತೆ ಎಲ್ಲ ವರ್ಗದ ಜನರ ಕಲ್ಯಾಣ ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ- ಸಚಿವ ಗೋಪಾಲಯ್ಯ..
ಬೆಂಗಳೂರು,ಸೆಪ್ಟಂಬರ್,10,2020(www.justkannada.in): ಮಹಾಲಕ್ಷ್ಮೀ ಲೇ ಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 67 ನಾಗಪುರದ ಶಾಸಕರ ಭವನದಲ್ಲಿ ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಮಹಾನಗರ ನಿರ್ಮಾತೃ ಕೆಂಪೇಗೌಡರ ಜಯಂತಿ ಆಚರಸಲಾಯಿತು.
ಈ ಸಂದರ್ಭದಲ್ಲಿ ಕೆಂಪೇಗೌಡರ ಅಶ್ವಾರೂಢ...
ಬಾರಿ ಮಳೆಯಿಂದಾಗಿ ರಾಜಕಾಲುವೆ ಒಡೆದು ಮನೆಗಳಿಗೆ ನುಗ್ಗಿದ ನೀರು…
ಬೆಂಗಳೂರು,ಸೆಪ್ಟಂಬರ್,10,2020(www.justkannada.in): ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ನಾಯಂಡಹಳ್ಳಿಯ ಪ್ರಮೋದ್ ಲೇಔಟ್ ನಲ್ಲಿ ರಾಜಕಾಲುವೆ ಒಡೆದು ಅಲ್ಲಿಯ ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.
ಮಳೆ ರಾಜಕಾಲುವೆ ಒಡೆದ ಪರಿಣಾಮ ನಾಯಂಡಹಳ್ಳಿಯ ಪ್ರಮೋದ್ ಲೇಔಟಿನಲ್ಲಿ...
ಸಚಿವ ಪ್ರಭು ಚೌವ್ಹಾಣ್ ಗೆ ಕೊರೋನಾ ಸೋಂಕು ದೃಢ….
ಬೀದರ್,ಸೆಪ್ಟಂಬರ್,10,2020(www.justkannada.in): ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಅವರಿಗೆ ಕೋವಿಡ್-19 ಕೊರೊನಾ ಸೋಂಕು ಧೃಡ ಪಟ್ಟಿದ್ದು ವೈದ್ಯರ ಸಲಹೆಯಂತೆ ಬೀದರ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ...
ಮಳೆರಾಯನ ಅಬ್ಬರಕ್ಕೆ ಮನೆ ಕುಸಿತ: ಕಂಗಾಲಾದ ಕುಟುಂಬ…
ಮೈಸೂರು,ಸೆಪ್ಟಂಬರ್,10,2020(www.justkannada.in): ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಕೆಲ ದಿನಗಳಿಂದ ಬಿಟ್ಟು ಬಿಟ್ಟು ಮಳೆರಾಯ ಅಬ್ಬರಿಸುತ್ತಿದ್ದಾನೆ. ಈ ನಡುವೆ ಸುರಿದ ಬಾರಿ ಮಳೆಯಿಂದಾಗಿ ಮನೆ ಕುಸಿದಿರುವ ಘಟನೆ ಮೈಸೂರು ತಾಲ್ಲೂಕಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.
ವರುಣ...
ರಾಜ್ಯದಲ್ಲಿ ಜಲಾನಯನ –ಸೂಕ್ಷ್ಮ ನೀರಾವರಿಗೆ ಒತ್ತು: ಕೇಂದ್ರ ಸಚಿವ ಕೈಲಾಶ್ ಚೌಧರಿ ಭೇಟಿ ಮಾಡಿ ಚರ್ಚಿಸಿದ ಸಚಿವ ಬಿ.ಸಿ.ಪಾಟೀಲ್
ನವದೆಹಲಿ, ಸೆಪ್ಟಂಬರ್, 9,2020(www.justkannada.in): ರಾಜ್ಯದಲ್ಲಿ ಜಲಾನಯನ ಹಾಗೂ ಸೂಕ್ಷ್ಮ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಇಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ...



