Wednesday, July 1, 2026

BDA Apartments

Home Blog Page 3810

ಅಗ್ರಿ ಟೂರಿಸಂ ಯೋಜನೆ ರೂಪಿಸಲು ಚಿಂತನೆ-  ಸಚಿವ ನಾರಾಯಣಗೌಡ ಹೇಳಿಕೆ

0
ತುಮಕೂರು,ಸೆಪ್ಟಂಬರ್,9,2020(www.justkannada.in):  ಕೃಷಿಗೆ ಪ್ರವಾಸೋದ್ಯಮ ಸ್ಪರ್ಶ ನೀಡಲು ಅಗ್ರಿ ಟೂರಿಸಂ ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಎಂದು ಪೌರಾಡಳಿತ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಸಚಿವರಾದ ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು...

ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ‌ ಮಹಿಳೆ ಸಾವು ಪ್ರಕರಣ ತನಿಖೆಗೆ ಆದೇಶ- ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ..

0
ಚಿಕ್ಕಬಳ್ಳಾಪುರ,ಸೆಪ್ಟಂಬರ್,9,2020(www.justkannada.in): ಕಾರವಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಇಲಾಖೆಯ ಕಾರ್ಯದರ್ಶಿಗಳಿಗೆ ಆದೇಶ ನೀಡಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬುಧವಾರ...

ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಗುದ್ಧಲಿ ಪೂಜೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಹಿರಿಯ ನಟಿ...

0
ಬೆಂಗಳೂರು,ಸೆಪ್ಟಂಬರ್,9,2020(www.justkannada.in): ದಿ. ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಇದೀಗ ಕಾಲ ಕೂಡಿ ಬಂದಿದ್ದು, ಡಾ. ವಿಷ್ಣು ಅವರ ಅಭಿಮಾನಿಗಳ ಕನಸು ನನಸಾಗುತ್ತಿದೆ. ಸೆಪ್ಟಂಬರ್ 15 ರಂದು ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನ ಭೇಟಿ ಮಾಡಿ ಚರ್ಚಿಸಿದ ಕೃಷಿ ಸಚಿವ  ಬಿ‌.ಸಿ.ಪಾಟೀಲ್

0
  ನವದೆಹಲಿ,ಸೆ.9,2020(www.justkannada.in): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭೇಟಿ ಮಾಡಿದರು. ಭೇಟಿ ವೇಳೆ,ಬಿ.ಸಿ‌.ಪಾಟೀಲ್ ಕೃಷಿ ಸಚಿವರಾದ ಈ ಆರು ತಿಂಗಳಿನಲ್ಲಿ ಇಲಾಖೆಯಲ್ಲಿ ಮಾಡಿದ...

ವಿಧಾನ ಮಂಡಲ ಅಧಿವೇಶನ ಮೂರು ವಾರಗಳ ಕಾಲ ವಿಸ್ತರಿಸಿ- ಸ್ಪೀಕರ್ ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹ…

0
ಬೆಂಗಳೂರು,ಸೆಪ್ಟಂಬರ್,9,2020(www.justkannada.in): ಸೆಪ್ಟಂಬರ್ 21 ರಿಂದ ಸೆಪ್ಟಂಬರ್ 30ರವರೆಗೆ ನಡೆಯುವ ರಾಜ್ಯ ವಿಧಾನಮಂಡಲ ಅಧಿವೇಶನವನ್ನ ಮೂರು ವಾರಗಳ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸ್ಪೀಕರ್ ಗೆ ಆಗ್ರಹಿಸಿದ್ದಾರೆ. ಈ ಕುರಿತು ಪತ್ರ...

ಆನ್ ಲೈನ್ ಮೂಲಕ ಅಂಕಪಟ್ಟಿಗಳ ವಿತರಣೆ ಮತ್ತು ದೃಢಿಕರಣಕ್ಕೆ ತಗಲುವ ವೆಚ್ಚವನ್ನ ಅಭ್ಯರ್ಥಿಗಳೇ ಭರಿಸಬೇಕು- ಸರ್ಕಾರ ಆದೇಶ…

0
ಬೆಂಗಳೂರು,ಸೆಪ್ಟಂಬರ್,9,2020(www.justkannada.in): ರಾಜ್ಯದಲ್ಲಿ ನಕಲಿ ಅಂಕಪಟ್ಟಿಗಳ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದನ್ನು ತಡೆಯಲು ಆನ್ ಲೈನ್ ಮೂಲಕ ಅಂಕಪಟ್ಟಿಗಳನ್ನು ವಿತರಿಸುವ ಮತ್ತು ದೃಢೀಕರಿಸಲು ಸರ್ಕಾರ ಮುಂದಾಗಿದೆ.  ಆನ್ ಲೈನ್ ಮೂಲಕ ಅಂಕಪಟ್ಟಿಗಳನ್ನು ವಿತರಿಸುವ...

ಕೋವಿಡ್ 19 ನಿಯಂತ್ರಕ ಉಪಕರಣಗಳನ್ನ ಲೋಕಾರ್ಪಣೆ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಸೆಪ್ಟಂಬರ್,9,2020(www.justkannada.in0:  ಕೋವಿಡ್ 19 ಪಿಡುಗು ನಿಯಂತ್ರಿಸಲು ನೆರವಾಗುವ ಹಾಗೂ ಸೋಂಕು ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕದ ಅನ್ವೇಷಣಾ ಸಾಮರ್ಥ್ಯ ಪ್ರತಿಬಿಂಬಿಸುವ 22 ಉತ್ಪನ್ನಗಳನ್ನು  ಐಟಿ/ ಬಿಟಿ ಮತ್ತು  ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮಂತ್ರಿಯೂ...

ನಟಿ ಕಂಗನಾ ರಣಾವತ್ ಗೆ ವೈ ಪ್ಲಸ್ ಭದ್ರತೆ ವಿಚಾರ: ಇದು ಈ ದೇಶದ ದುರಂತ ಎಂದು ಕೆಪಿಸಿಸಿ...

0
ಮೈಸೂರು,ಸೆಪ್ಟಂಬರ್,9,2020(www.justkannada.in):  ನಟಿ ಕಂಗನಾ ರಣಾವತ್ ಗೆ  ವೈ ಪ್ಲಸ್ ಭದ್ರತೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಇದು ಈ ದೇಶದ ದುರಂತ. ಬಾಯಿಗೆ...

ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ- ಎಂಎಲ್ ಸಿ ಹೆಚ್.ವಿಶ್ವನಾಥ್….

0
ಮೈಸೂರು,ಸೆಪ್ಟಂಬರ್,9,2020(www.justkannada.in): ಸಚಿವ ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ  ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಎಚ್ ವಿಶ್ವನಾಥ್ ,...

ಸಿದ್ದರಾಮಯ್ಯ ವಿರುದ್ಧ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಗುಟ್ಟನ್ನು ಬಹಿರಂಗ ಪಡಿಸಿದ ವಿಜಯೇಂದ್ರ.

0
  ಮೈಸೂರು, ಸೆ.09, 2020 : (www.justkannada.in news) : ಕಳೆದ ವಿಧಾನಸಭಾ ಕ್ಷೇತ್ರದ ಚುನಾವಣೆ ವೇಳೆ ಮೈಸೂರಿನ ವರುಣಾ ಕ್ಷೇತ್ರ ಆರಂಭದಲ್ಲಿ ಭಾರಿ ಕುತೂಹಲ ಕೆರಳಿಸಿತ್ತು. ಕಾರಣ, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿದ್ದ...