Tuesday, June 30, 2026

BDA Apartments

Home Blog Page 3811

ಭಾರತದ ಮೊದಲ ಸಂಯೋಜಿತ  ‘ಏರ್ ಆಂಬ್ಯುಲೆನ್ಸ್’ ಸೇವೆ ಉದ್ಘಾಟಿಸಿದ ಸಿಎಂ ಬಿಎಸ್ ಯಡಿಯೂರಪ್ಪ..

0
ಬೆಂಗಳೂರು, ಸೆಪ್ಟೆಂಬರ್ 8,2020(www.justkannada.in):  ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರು ಇಂದು ಭಾರತದ ಮೊದಲ ಸಂಯೋಜಿತ  ಏರ್ ಆಂಬ್ಯುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. ಏರ್ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್...

ಡ್ರಗ್ಸ್ ದಂಧೆ ಆರೋಪ ಪ್ರಕರಣ: ನಟಿ ಸಂಜನಾ ಬಂಧಿಸಿದ ಸಿಸಿಬಿ

0
ಬೆಂಗಳೂರು, ಸೆಪ್ಟಂಬರ್,8,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ  ಬಂಧಿಸಿ ವಿಚಾರಣೆಗೊಳಪಡಿಸಿದ ಬೆನ್ನಲ್ಲೆ ಇದೀಗ ನಟಿ ಸಂಜನಾರನ್ನ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಇಂದಿರಾ ನಗರದಲ್ಲಿರುವ ಸಂಜನಾ...

ಬಿಜೆಪಿ ಪಕ್ಷದಲ್ಲಿ ನಟಿ ರಾಗಿಣಿ ಗುರುತಿಸಿಕೊಂಡಿರುವ ವಿಚಾರ: ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ…

0
ಮೈಸೂರು,ಸೆಪ್ಟಂಬರ್,8,2020(www.justkannada.in): ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಬಂಧಿಸಿ ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಮಧ್ಯೆ ನಟಿ ರಾಗಿಣಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡ ಹೇಳಿಕೆ ಕುರಿತು  ಪ್ರತಿಕ್ರಿಯಿಸಿರುವ ಬಿಜೆಪಿ...

ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಾಚರಣೆ: ಹುಲಿಗಳ ಸೆರೆ…

0
ಮೈಸೂರು,ಸೆಪ್ಟಂಬರ್, 8,2020(www.justkannada.in): ಬಂಡೀಪುರ ವ್ಯಾಪ್ತಿಗೆ ಬರುವ ಎನ್ .ಬೇಗೂರು ರೇಂಜ್ ದೇವಲಾಪುರ ಹುಂಡಿಯಲ್ಲಿ  ಸುಮಾರು ಎಂಟು ವರ್ಷದ ಗಂಡು ಹುಲಿ  ಆನೆಗಳ ಸಹಾಯದಿಂದ ಅರವಳಿಕೆ ಚುಚ್ಚು ಮದ್ದಿನಿಂದ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಇನ್ನೊಂದೆಡೆ ಮೈಸೂರು...

ಮೈಸೂರು ದಸರಾ ಮಹೋತ್ಸವ: ಗಜ ಪಯಣ ರದ್ಧು, ಜಂಬೂಸವಾರಿಗೆ ಕೇವಲ 5 ಆನೆಗಳು ಮಾತ್ರ….

0
ಮೈಸೂರು,ಸೆಪ್ಟಂಬರ್,8,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಂಪ್ರದಾಯಕ ದಸರಾ ಆಚರಣೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಈ ನಡುವೆ ಜಂಬೂಸವಾರಿ, ಯುವ ದಸರಾ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬ್ರೇಕಿ ಹಾಕಲಾಗಿದೆ. ಅಂತೆಯೇ ಈ...

ಈ ಬಾರಿ ಸರಳ ದಸರಾ ಆಚರಣೆ: ಕೊರೋನಾ ವಾರಿಯರ್ಸ್ ರಿಂದ ಉದ್ಘಾಟನೆ-ಸಚಿವ ಸಿಟಿ ರವಿ…

0
ಬೆಂಗಳೂರು,ಸೆಪ್ಟಂಬರ್,8,2020(www.justkannada.in):  ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಂಪ್ರದಾಯವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಮಾಜಿ ಸಿಎಂ ಹೆಚ್.ಡಿಕೆಯನ್ನ ಊಸರವಳ್ಳಿಗೆ ಹೋಲಿಸಿದ ಸಚಿವ ಬಿ.ಸಿ. ಪಾಟೀಲ್ ಗೆ ಶಾಸಕ ಸಾ.ರಾ ಮಹೇಶ್ ತಿರುಗೇಟು ನೀಡಿದ್ದು...

0
ಮೈಸೂರು,ಸೆಪ್ಟಂಬರ್,8,2020(www.justkannada.in):  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಊಸರವಳ್ಳಿಯಂತೆ ಬಣ್ಣ ಬದಲಾಯಿಸುತ್ತಾರೆ ಎಂದು ಹೇಳಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್ ಗೆ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ತಿರುಗೇಟು ನೀಡಿದ್ದಾರೆ. ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ...

ಮೈಸೂರು ಕಾರಾಗೃಹದಲ್ಲಿ ಕೈದಿ ಸಾವು…

0
ಮೈಸೂರು,ಸೆಪ್ಟಂಬರ್,8,2020(www.justkannada.in):  ಮೈಸೂರು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ  ಖೈದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಪ್ಪ (55) ಸಾವನ್ನಪ್ಪಿದ ಕೈದಿ. ಅನಾರೋಗ್ಯದಿಂದ ಬಳಲುತ್ತಿದ್ದ ಖೈದಿ  ಶಿವಪ್ಪ ಮೈಸೂರು ಕಾರಾಗೃಹದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮುತ್ತತ್ತಿ ಹೋಬಳಿ...

ಅರಮನೆಗೆ ಮಾತ್ರ ಈ ಬಾರಿ ಮೈಸೂರು ದಸರಾ ಸೀಮಿತ: ಹಲವು ನಿರ್ಧಾರ ಕೈಗೊಂಡ ಉನ್ನತ ಮಟ್ಟದ ಸಮಿತಿ ಸಭೆ..

0
ಬೆಂಗಳೂರು,ಸೆಪ್ಟಂಬರ್,8,2020(www.justkannada.in): ರಾಜ್ಯದಲ್ಲಿ  ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಸೀಮಿತವಾಗಿ ಆಚರಿಸಲು ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನಿರ್ಧಾರ...

ಕಚೇರಿ ಬಿಟ್ಟು ಫೀಲ್ಡ್ ನಲ್ಲಿ ಕೆಲಸ ಮಾಡಿ- ಕೃಷಿ ಅಧಿಕಾರಿಗಳಿಗೆ ಸಚಿವ ಬಿ.ಸಿ ಪಾಟೀಲ್ ಎಚ್ಚರಿಕೆ

0
ಮೈಸೂರು,ಸೆಪ್ಟಂಬರ್,8,2020(www.justkannada.in):  ಕೃಷಿ ಅಧಿಕಾರಿಗಳು ಕಚೇರಿ ಬಿಟ್ಟು ಫೀಲ್ಡ್‌ನಲ್ಲಿ ಕೆಲಸ ಮಾಡಿ. ಇಲ್ಲವಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳಿಗೆ ಕೃಷಿ ಸಚಿವ ಬಿ ಸಿ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದರು. ಸಚಿವ ಬಿ. ಸಿ....