ನಟಿ ಸಂಯುಕ್ತ ಹೆಗ್ಡೆ ಮೇಲೆ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ದುರದೃಷ್ಟಕರ: ಕಾನೂನು ಕ್ರಮಕ್ಕೆ ‘ಫೈರ್’ ಆಗ್ರಹ
ಬೆಂಗಳೂರು,ಸೆಪ್ಟಂಬರ್,8,2020(www.justkannada.in): ಕಳೆದ ಎರಡು ದಿನಗಳ ಹಿಂದೆ ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್‌ನಲ್ಲಿ ನಟಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ತುಂಡು ಹುಲಾ ಹೂಪ್ ಡ್ಯಾನ್ಸ್ ಮಾಡಿದ್ದು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸ್ಥಳೀಯರು ನಟಿ...
ಮೈಸೂರು ಬಿಜೆಪಿ ಕಚೇರಿಗೆ ಸಚಿವ ಬಿ.ಸಿ ಪಾಟೀಲ್ ಭೇಟಿ : ಡ್ರಗ್ಸ್ ದಂಧೆ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು, ಸೆಪ್ಟಂಬರ್ 8,2020(www.justkannada.in): ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ವಿಚಾರ ಸಂಬಂಧ ಸಿನಿಮಾ ನಟರು, ರಾಜಕಾರಣಿಗಳ ಮಕ್ಕಳು ಯಾರೇ ಭಾಗಿಯಾಗಿದ್ರೂ ತಪ್ಪು. ಇಂತಹ ದುಶ್ಚಟಗಳಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ...
ಹೆಚ್.ಡಿಕೆ ಊಸರವಳ್ಳಿಯಂತೆ ಆಗಾಗ ಬಣ್ಣಬದಲಾಯಿಸುತ್ತಿರುತ್ತಾರೆ ಎಂದ ಸಚಿವ ಬಿ.ಸಿ.ಪಾಟೀಲ್…
ಮಂಡ್ಯ,ಸೆ.8,2020(www.justkannada.in): ಡ್ರಗ್ಸ್ ಮಾಫಿಯಾ ಹಣದಿಂದಲೇ ಮೈತ್ರಿ ಸರ್ಕಾರ ಪತನವಾಯಿತೆಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಈ ರೀತಿ ಆರೋಪಿಸುತ್ತಿರುವ ಕುಮಾರಸ್ವಾಮಿ ಒಂದುವರ್ಷ ಸುಮ್ಮನಿದ್ದಿದ್ದು ಏಕೆ? ಡ್ರಗ್ಸ್ ವಿಚಾರ...
ಸಚಿವರಿಂದ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ ನವೀಕೃತ ಖಾಸಗಿ ಬಸ್ ನಿಲ್ದಾಣ ಲೋಕಾರ್ಪಣೆ
ಚಾಮರಾಜನಗರ,7,2020(www.justkannada.in): ಚಾಮರಾಜನಗರದಲ್ಲಿ ನಗರಸಭೆ ವತಿಯಿಂದ ಮುಖ್ಯಮಂತ್ರಿಗಳ ನಗರೋತ್ಥಾನ ವಿಶೇಷ ಅನುದಾನದಲ್ಲಿ 2.90ರೂ ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡ ಹಾಗೂ 2.50ರೂ ಕೋಟಿ ವೆಚ್ಚದಲ್ಲಿ ನವೀಕೃತಗೊಂಡಿರುವ ನಗರದ ಖಾಸಗಿ ಬಸ್ ನಿಲ್ದಾಣ...
ಇಂದು ಮೈಸೂರಿಗೆ ಸಿಎಂ ಪುತ್ರ ವಿಜಯೇಂದ್ರ…
ಮೈಸೂರು, ಸೆಪ್ಟಂಬರ್, 8,2020(www.justkannada.in): ಹಳೇ ಮೈಸೂರು ಭಾಗದಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಸಿಎಂ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡಲಿದ್ದಾರೆ.
ಮಂಡ್ಯ...
ಇಂದು ದಸರಾ ಉನ್ನತ ಮಟ್ಟದ ಸಭೆ: ದಸರಾ ರೂಪುರೇಷೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ…
ಮೈಸೂರು , ಸೆಪ್ಟಂಬರ್, 8,2020(www.justkannada.in): ಕೊರೋನಾ ಮಹಾಮಾರಿ ಅಟ್ಟಹಾಸದ ನಡುವೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಹೇಗಿರಲಿದೆ ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಇಂದು ದಸರಾ ಉನ್ನತ...
ಬಾಕಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸಿ- ಸಚಿವ ನಾರಾಯಣಗೌಡ
ಚಾಮರಾಜನಗರ, ಸೆಪ್ಟಂಬರ್ ,7,2020(www.justkannada.in): ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕಾಗಿ ಅಗತ್ಯ ಪ್ರಸ್ತಾವನೆ ಹಾಗೂ ಅಂದಾಜುಪಟ್ಟಿ ಸಲ್ಲಿಸುವಂತೆ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ...
ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣ: ನಟಿ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ…
ಬೆಂಗಳೂರು,ಸೆಪ್ಟಂಬರ್,8,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಅಧಿಕಾರಿಗಳು ಇಂದು ಬೆಳಿಗ್ಗೆ ನಟಿ ಸಂಜನಾ ಗಲ್ರಾನಿ ಪ್ಲ್ಯಾಟ್ ಮೇಲೆ ದಾಳಿ ನಡೆಸಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ...
ಡ್ರಗ್ ಮಾಫಿಯಾದಲ್ಲಿ ಶಾಸಕ ಜಮೀರ್ ಭಾಗಿಯಾಗಿದ್ದಾರೆ ಎಂಬುದಕ್ಕೆ ಪುರಾವೆ ಇದೆಯೇ..?- ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನೆ….
ಬೆಂಗಳೂರು,ಸೆಪ್ಟಂಬರ್,7,2020(www.justkannada.in): ಡ್ರಗ್ ಮಾಫಿಯಾದಲ್ಲಿ ಶಾಸಕ ಜಮೀರ್ ಅಹಮದ್ ಅವರು ಭಾಗಿಯಾಗಿದ್ದಾರೆ ಎಂಬುದಕ್ಕೆ ಪುರಾವೆ ಇದೆಯೇ ? ಸಾಕ್ಷ್ಯ ಇದ್ದರೆ ಪೊಲೀಸರಿಗೆ ತೋರಿಸಲಿ. ರಾಜಕಾರಣಕ್ಕಾಗಿ ಸುಖಾಸುಮ್ಮನೆ ಒಬ್ಬರ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದು...
ರಾಜ್ಯದ ಪಾಲಿನ ಜಿಎಸ್‌ಟಿ ಬಿಡುಗಡೆ ಮಾಡದೇ ಸಾಲಕ್ಕೆ ಸೂಚನೆ: ಗಣರಾಜ್ಯ ವ್ಯವಸ್ಥೆಗೆ ಧಕ್ಕೆ- ಕೇಂದ್ರದ ವಿರುದ್ದ ವಿ.ಆರ್ ಸುದರ್ಶನ್...
ಕೋಲಾರ, ಸೆಪ್ಟಂಬರ್ , 7,2020(www.justkannada.in): ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಜಿಎಸ್‌ಟಿ ಬಾಕಿ ಬಿಡುಗಡೆ ಮಾಡದೇ ಆರ್‌ಬಿಐನಿಂದ ಸಾಲ ಪಡೆಯಲು ಸಲಹೆ ನೀಡುವ ಮೂಲಕ ಗಣರಾಜ್ಯ ವ್ಯವಸ್ಥೆಗೆ ಧಕ್ಕೆ ಎಸಗಿದೆ, ಇಂದು ಅಪಾಯಕಾರಿ...



