Tuesday, June 30, 2026

BDA Apartments

Home Blog Page 3813

ಅಂತರಾಷ್ಟ್ರ ಮತ್ತು ಅಂತರಾಜ್ಯ ಸಂಪರ್ಕ ಹೊಂದಿದ್ದ 11 ಡ್ರಗ್ಸ್ ಪೆಡ್ಲರ್ ಬಂಧನ…

0
ಬೆಂಗಳೂರು,ಸೆಪ್ಟಂಬರ್, 7,2020(www.justkannada.in):  ಬೆಂಗಳೂರು ಪೂರ್ವ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ  ಪೊಲೀಸರು ವಿಶೇಷ ಕಾರ್ಯಾಚರಣೆ  ನಡೆಸಿ ಅಂತರ ರಾಷ್ಟ್ರ ಹಾಗೂ ಅಂತರ ರಾಜ್ಯ ಸಂಪರ್ಕ ಹೊಂದಿದ್ದ 11 ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ...

ಕೊರೋನಾ ಗೆದ್ದ ಗಾನ ಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ

0
ಬೆಂಗಳೂರು,ಸೆಪ್ಟೆಂಬರ್, 07,2020(www.justkannada.in) : ಗಾಯಕ ಎಸ್.ಪಿ.ಬಾಲಸುಬ್ರಮ್ಮಣ್ಯಂ ಅವರಿಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ ಎಂದು ಎಸ್ ಪಿ ಬಿ ಪುತ್ರ ಪಿ.ಚರಣ್ ಮಾಹಿತಿ ನೀಡಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ತಂದೆ ತಾಯಿ...

ಅವಧಿಯಂತೆ ಬಿಬಿಎಂಪಿ ಚುನಾವಣೆ: ತಯಾರಿ ನಡೆಸಲು ಸಮಿತಿ ರಚನೆ-ಕಂದಾಯ ಸಚಿವ ಆರ್‌ ಅಶೋಕ್‌

0
ಬೆಂಗಳೂರು, ಸೆಪ್ಟೆಂಬರ್‌, 7, 2020(www.justkannada.in):  ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರಕಾರದ ಉದ್ದೇಶವಾಗಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್‌ ಹೇಳಿದ್ದಾರೆ. ಬೊಮ್ಮನಹಳ್ಳಿ – ಬಿ.ಟಿ.ಎಂ...

ಸಚಿವರ ಹೇಳಿಕೆಗಳಿಂದ ಸಿಸಿಬಿ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚು : ವಿ.ಆರ್.ಸುದರ್ಶನ್

0
ಬೆಂಗಳೂರು,ಸೆಪ್ಟೆಂಬರ್,07,2020(www.justkannada.in) : ಡ್ರಗ್ಸ್ ಮಾಫಿಯ ಬಗ್ಗೆ ಸಚಿವರ ಹೇಳಿಕೆಗಳಿಂದ ತನಿಖಾಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿ.ಆರ್ ಸುದರ್ಶನ್, ತನಿಖಾಧಿಕಾರಿಗಳು...

ದೇಶದ ಆರ್ಥಿಕತೆ ಹಾಳಾಗಲು ಮೋದಿ ಸರ್ಕಾರವೇ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ….

0
ಬೆಂಗಳೂರು,ಸೆಪ್ಟಂಬರ್,7,2020(www.justkannada.in):   ದೇಶದ ಆರ್ಥಿಕತೆ ಹಾಳಾಗಲು ಮೋದಿ ಸರ್ಕಾರವೇ ಕಾರಣ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮದ ಜತೆ ಮಾತನಾಡಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಆರ್ಥಿಕ ಕುಸಿತದಿಂದ ದೇಶದಲ್ಲಿ 15...

ನೂತನ ಶಿಕ್ಷಣ ನೀತಿ ಜಾರಿಯಿಂದ ಜ್ಞಾನ ಆರ್ಥಿಕತೆಯಲ್ಲಿ ಭಾರತಕ್ಕೆ ಅಗ್ರಸ್ಥಾನ : ಪ್ರಧಾನಿ ನಿರೀಕ್ಷೆ

0
ಬೆಂಗಳೂರು,ಸೆಪ್ಟೆಂಬರ್,07,2020(www.justkannada.in) : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದ 21ನೇ ಶತಮಾನದಲ್ಲಿ ಭಾರತವು ʼಜ್ಞಾನ ಆರ್ಥಿಕತೆʼಯಲ್ಲಿ ಜಗತ್ತಿನಲ್ಲಿಯೇ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿ...

ನಟಿ ರಾಗಿಣಿ ಮತ್ತೆ ಐದು ದಿನ ಪೊಲೀಸ್ ಕಸ್ಟಡಿಗೆ….

0
ಬೆಂಗಳೂರು,ಸೆಪ್ಟಂಬರ್,7,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯವರನ್ನು 5 ದಿನಗಳ ಕಾಲ ಮತ್ತೆ  ಸಿಸಿಬಿ ಕಸ್ಟಡಿಗೆ ವಹಿಸಿ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಡ್ರಗ್ಸ್ ದಂಧೆಗೆ...

ಗುಡಿಸಿಲಿನಲ್ಲಿ ವಾಸವಾಗಿದ್ದವರಿಗೆ ಮನೆ ಮಂಜೂರಾತಿ ಪತ್ರ ವಿತರಿಸಿದ ಶಾಸಕ ಎಸ್.ಎ.ರಾಮದಾಸ್

0
ಮೈಸೂರು,ಸೆಪ್ಟೆಂಬರ್, 07,2020(www.justkannada.in) : ಕೃಷ್ಣರಾಜ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.62 ರ ದರ್ಮಸಿಂಗ್ ಕಾಲೋನಿ “ಬಿ’ ಬ್ಲಾಕ್ ನಲ್ಲಿ ಗುಡಿಸಿಲಿನಲ್ಲಿ ವಾಸವಾಗಿದ್ದವರಿಗೆ ಶಾಸಕ ಎಸ್.ಎ.ರಾಮದಾಸ್ ಮನೆ ಮಂಜೂರಾತಿ ಪತ್ರ ವಿತರಿಸಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ...

ಅನಿವಾಸಿ ಕನ್ನಡಿಗರು ಕರ್ನಾಟಕದ ಪ್ರವಾಸೋದ್ಯಮವನ್ನು ಜಾಗತಿಕ ಮಟ್ಟದಲ್ಲಿ ವೈಭವೀಕರಿಸಿ : ಡಾ.ಕೆ. ಸುಧಾಕರ್

0
ಬೆಂಗಳೂರು,ಸೆಪ್ಟೆಂಬರ್,07,2020(www.justkannada.in) : ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಅನಿವಾಸಿ‌ ಕನ್ನಡಿಗರು ಜಾಗತಿಕ ಮಟ್ಟದಲ್ಲಿ ಇದನ್ನು ಪರಿಚಯಿಸಬೇಕು‌ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕರೆ ನೀಡಿದರು. ವರ್ಚುವಲ್ ಕಾರ್ಯಕ್ರಮದಲ್ಲಿ ಭಾನುವಾರ ರಾತ್ರಿ ಅಕ್ಕಾ ಸಮಾವೇಶದ...

ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಪರ ರಾಗಿಣಿ ಪ್ರಚಾರ ಮಾಡಿರುವ ಫೋಟೊಗಳಿವೆ :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ 

0
ಬೆಂಗಳೂರು, ಸೆಪ್ಟೆಂಬರ್, 07,2020(www.justkannada.in) : ನಟಿ ರಾಗಿಣಿಗೂ ಬಿಜೆಪಿಗೂ ಸಂಬಂಧವಿಲ್ಲ ಎನ್ನುತ್ತಾರೆ. ಆದರೆ, ಬೈ ಎಲೆಕ್ಷನ್ ನಲ್ಲಿ ಅವರು ಪ್ರಚಾರ ಮಾಡಿರುವ ಫೋಟೊಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್...