ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ
ಮೈಸೂರು,ಸೆಪ್ಟಂಬರ್,7,2020(www.justkannada.in): ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೊಳಿಸವಂತೆ ಆಗ್ರಹಿಸಿ ಮೈಸೂರಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಬಳಿ ಜಮಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...
ಹುಣಸೂರು ತಾಲ್ಲೂಕಿನಲ್ಲಿ ಹುಲಿ ಬೇಟೆ ಪ್ರಕರಣ : ಅರಣ್ಯ ಸಿಬ್ಬದಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಕಾಶ್...
ಮೈಸೂರು,ಸೆಪ್ಟಂಬರ್,7,2020(www.justkannada.in): ನಾಗರಹೊಳೆ ಅರಣ್ಯದಲ್ಲಿ ಹುಲಿ ಬೇಟೆಯಾಡಿದ್ದ ಆರೋಪಿಗಳನ್ನ ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ...
ಮುಗಿದ ಕಿರಿಕ್ ! ಸಂಯುಕ್ತಾ ಹೆಗ್ಡೆ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ
ಬೆಂಗಳೂರು, ಸೆಪ್ಟೆಂಬರ್, 07,2020(www.justkannda.in):
ಕಿರಿಕ್ ಪಾರ್ಟಿ ನಟಿ ಸಂಯುಕ್ತಾ ಹೆಗ್ಡೆ ಪಾರ್ಕಿನಲ್ಲಿ ಸ್ಪೋರ್ಟ್ಸ್ ಬಟ್ಟೆ ತೊಟ್ಟಿಕೊಂಡ ಗೆಳತಿಯರ ಜೊತೆ ವರ್ಕೌಟ್ ಮಾಡುತ್ತಿದ್ದ ನಟಿಗೆ ಕವಿತಾ ರೆಡ್ಡಿ ಎಂಬುವರೊಂದಿಗೆ ದೊಡ್ಡ ರಾದ್ದಾಂತ ಮಾಡಿಕೊಂಡಿದ್ದರು.
ಈ ಸಂಬಂಧ ತನ್ನ...
ಮಲೈಕಾ ಅರೋರಾಗೆ ಕೊರೊನಾ ಸೋಂಕು
ಬೆಂಗಳೂರು, ಸೆಪ್ಟೆಂಬರ್, 07,2020(www.justkannda.in): ಅರ್ಜುನ್ ಕಪೂರ್ ಗೆ ಕೊರೊನಾ ದೃಢಪಟ್ಟ ನಂತರ ಈಗ ಅರ್ಜುನ್ ಕಪೂರ್ ಗೆಳತಿ ಮಲೈಕಾ ಅರೋರಾಗೂ ಸೋಂಕು ದೃಢ ಪಟ್ಟಿದೆ.
ಯಾವುದೇ ರೀತಿಯ ರೋಗ ಲಕ್ಷಣ ಕಂಡುಬಂದಿಲ್ಲ, ಮನೆಯಲ್ಲಿಯೇ ಸ್ವಯಂ ಕ್ವಾರಂಟೈನಲ್ಲಿರುವುದಾಗಿ...
ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ನಟಿ ಸಂಜನಾ
ಬೆಂಗಳೂರು, ಸೆಪ್ಟೆಂಬರ್, 07,2020(www.justkannda.in): ನಟಿ ಸಂಜನಾ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾಣಿ ವಾಗ್ದಾಳಿ ನಡೆಸಿದ್ದಾರೆ.
ಪ್ರಶಾಂತ್ ಸಂಬರಗಿ ನನ್ನ ಬಗ್ಗೆ ತೀರಾ ಕೆಟ್ಟದಾಗಿ ಮಾತನಾಡಿದ್ದಾನೆ. ನನ್ನನ್ನು...
ಕಾರು ಅಡ್ಡಗಟ್ಟಿ ಯೋಗ ಮಾಸ್ಟರ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ….
ಮೈಸೂರು,ಸೆಪ್ಟಂಬರ್,7,2020(www.justkannada.in): ಕ್ಷುಲ್ಲಕ ಕಾರಣಕ್ಕೆ ಹುಡುಗರ ಗುಂಪೂಂದು ಕಾರಿನಲ್ಲಿ ಬರುತ್ತಿದ್ದವರನ್ನು ಅಡ್ಡಗಟ್ಟಿ ಅವರ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ನಗರದ ಪಾಲಿಕೆ ಹಿಂಭಾಗದ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಈ...
ಡ್ರಗ್ ದಂಧೆ ನಂಟು: ನಟಿ ರಿಯಾ ಚಕ್ರವರ್ತಿ ಬಂಧನ ಸಾಧ್ಯತೆ
ಮುಂಬೈ, ಸೆಪ್ಟೆಂಬರ್, 07,2020(www.justkannda.in): ನಟಿ ರಿಯಾ ಚಕ್ರವರ್ತಿ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್ಸಿಬಿ) ಕಚೇರಿಗೆ ಆಗಮಿಸಿದ್ದಾರೆ.
ರಿಯಾ ಚಕ್ರವರ್ತಿ ಅವರನ್ನು ಎನ್ ಸಿ ಬಿ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾನುವಾರ ಆರು...
ಸಂಸದರಿಗೆ ಪ್ರಧಾನಿ ಮೋದಿ ಎದುರು ನಿಲ್ಲುವ ಧೈರ್ಯವಿಲ್ಲ-ಈಶ್ವರ್ ಖಂಡ್ರೆ ಟೀಕೆ…
ಬೀದರ್, ಸೆಪ್ಟೆಂಬರ್, 07,2020(www.justkannda.in) : ಕೊರೋನಾದಿಂದ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ಬರುತ್ತಿಲ್ಲ. ಆದರೆ, ಸಂಸದರುಗಳಿಗೆ ಪ್ರಧಾನಿ ಎದುರು ನಿಲ್ಲುವ ಧೈರ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ...
ಸಾರಿಗೆ ಇಲಾಖೆಗೆ ಪ್ರತಿ ದಿನ 2.5 ಕೋಟಿ ರೂ. ನಷ್ಟ- ಡಿಸಿಎಂ ಲಕ್ಷ್ಮಣ್ ಸವದಿ….
ಕಲ್ಬುರ್ಗಿ,ಸೆಪ್ಟಂಬರ್,7,2020(www.justkannada.in): ಕೊರೋನಾ, ಲಾಕ್ ಡೌನ್ ಮಾಡಿದ್ದ ಹಿನ್ನೆಲೆ ಇದೀಗ ಸಾರಿಗೆ ಇಲಾಖೆಗೆ ಪ್ರತಿದಿನ 2.5 ಕೋಟಿ ರೂ. ನಷ್ಟ ಉಂಟಾಗುತ್ತಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡುತ್ತಿದ್ದ ಹಿನ್ನೆಲೆ...
ಮೈಸೂರಿನಲ್ಲಿ ಇನ್ಮುಂದೆ ಪಾರ್ಕ್‌ಗಳು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ….
ಮೈಸೂರು, ಸೆಪ್ಟೆಂಬರ್, 07,2020(www.justkannada.in) : ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳು ಹಾಗೂ ಆಟದ ಮೈದಾನಗಳಿಗೆ ಎಂದಿನಂತೆ ಸಾರ್ವಜನಿಕರು ಹಾಗೂ ನಾಗರೀಕರು ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವುದಾಗಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ...



