Tuesday, June 30, 2026

BDA Apartments

Home Blog Page 3815

ಆಂಬುಲೆನ್ಸ್ ಗೆ ದಾರಿಬಿಡದ ಕಾರು ಚಾಲಕನಿಗೆ 11 ಸಾವಿರ ರೂ. ದಂಡ

0
ಮೈಸೂರು, ಸೆಪ್ಟೆಂಬರ್,07,2020(www.justkannada.in) : ಹೃದಯಾಘಾತಕ್ಕೆ ಒಳಗಾಗಿದ್ದ 85 ವರ್ಷದ ವೃದ್ಧನನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಗೆ ದಾರಿ ಮಾಡಿಕೊಡದ ಕಾರು ಚಾಲಕನಿಗೆ 11 ಸಾವಿರ ದಂಡ ವಿಧಿಸಲಾಗಿದೆ. ಆಗಸ್ಟ್ 22 ರಂದು ಚಿಕ್ಕಮಗಳೂರು ನಿವಾಸಿ ಚಂದ್ರಶೇಖರ್...

ಕೊರೋನಾ: ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ…

0
ನವದೆಹಲಿ, ಸೆಪ್ಟೆಂಬರ್,2020(www.justkannada.in):  ದೇಶದಲ್ಲಿ ಕೊರೋನಾ ಮಹಾಮಾರಿ ದಿನೇ ದಿನೇ ಅಬ್ಬರಿಸುತ್ತಿದ್ದು ಇದೀಗ ವಿಶ್ವದಲ್ಲಿ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಬ್ರೆಜಿಲ್ ಅನ್ನ ಹಿಂದಿಕ್ಕಿ ಭಾರತ 2ನೇ ಸ್ಥಾನಕ್ಕೇರಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 90,802 ಮಂದಿಗೆ...

ಡ್ರಗ್ಸ್ ದಂಧೆ ವಿಚಾರ: ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕಲ್ಲ- ಸಚಿವ ಭೈರತಿ ಬಸವರಾಜು…

0
ಬಾಗಲಕೋಟೆ,ಸೆಪ್ಟಂಬರ್,7,2020(www.justkannada.in):  ಸ್ಯಾಂಡಲ್ ವುಡ್ ಗೆ ಡ್ರಗ್ಸ್ ದಂಧೆ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸರ್ಕಾರ ಹಿಂದೇಟು ಹಾಕಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ತಿಳಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ರಾಜಕಾರಣಿಗಳಿಂದ ಒತ್ತಡ...

ಗಾಂಜಾ ಮಾರಲು ಯತ್ನಿಸಿದ್ದ ವಿದೇಶಿ ಪ್ರಜೆ ಸೇರಿ ಇಬ್ಬರ ಬಂಧನ : 13 ಲಕ್ಷ ಮೌಲ್ಯದ ಮಾದಕ ವಸ್ತು...

0
ಬೆಂಗಳೂರು,ಸೆಪ್ಟಂಬರ್,7,2020(www.justkannada.in):  ಗಾಜಾ ಮಾರಾಟ ಮಾಡಲು ಯತ್ನಿಸಿದ್ದ ನೈಜೀರಿಯನ್ ಪ್ರಜೆ ಸೇರಿ ಇಬ್ಬರನ್ನು ಬೆಂಗಳೂರಿನ ಹನುಮಂತನಗರ ಠಾಣಾ ಪೊಲೀಸರು ಬಂಧಿಸಿ 13 ಲಕ್ಷ ಮೌಲ್ಯದ ಮಾದಕವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ನೈಜೀರಿಯನ್ ಪ್ರಜೆ ಜಾನ್(35), ಹಾಗೂ  ಸ್ಯಾಮ್...

ಈ ಬಾರಿಯ ಮೈಸೂರು ದಸರಾದಲ್ಲಿ ಅಭಿಮನ್ಯು ಹೆಗಲಿಗೆ ‘ಅಂಬಾರಿ’ ಭಾಗ್ಯ….?

0
ಮೈಸೂರು, ಸೆಪ್ಟಂಬರ್,7,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಕುರಿತು ನಾಳೆ ಹೈಪವರ್ ಕಮಿಟಿ ಮೀಟಿಂಗ್ ನಲ್ಲಿ ಅಂತಿಮ ನಿರ್ಧಾರವಾಗಲಿದೆ. ಈ ನಡುವೆ  ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊರುವ...

ನಾಳೆ ದಸರಾ ಉನ್ನತ ಮಟ್ಟದ ಸಭೆ: ನಾಡಹಬ್ಬ ಮೈಸೂರು ದಸರಾ ಆಚರಣೆ ಬಗ್ಗೆ ಅಂತಿಮ ನಿರ್ಧಾರ…

0
ಮೈಸೂರು, ಸೆಪ್ಟಂಬರ್,7,2020(www.justkannada.in): ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು ಈ  ನಡುವೆ ನಾಳೆ ನಾಡಹಬ್ಬ ಮೈಸೂರು ದಸರಾ ಆಚರಣೆ  ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗಲಿದೆ. ನಾಳೆ ಬೆಂಗಳೂರಿನಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ...

ನಟ ರಾಗಿಣಿ ಕಾರು ಡ್ರೈವರ್ ಸಿಸಿಬಿ ವಶಕ್ಕೆ….

0
ಬೆಂಗಳೂರು,ಸೆಪ್ಟಂಬರ್,7,2020(www.justkannada.in):  ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಅವರನ್ನ ಬಂಧಿಸಿ ಸಿಸಿಬಿ ವಿಚಾರಣೆಗೊಳಪಡಿಸಿದ್ದು ಇದೀಗ ಅವರ ಕಾರ್ ಡ್ರೈವರ್ ನನ್ನು ಸಿಸಿಬಿ ವಶಕ್ಕೆ ಪಡೆದಿದೆ. ನಿನ್ನೆ...

ನಟ ಶಿವಣ್ಣ ಅಭಿಮಾನಿಗಳಿಂದ 30ಕ್ಕೂ ಹೆಚ್ಚು ಪ್ರಾಣಿಗಳ ದತ್ತು..

0
ಮೈಸೂರು, ಸೆಪ್ಟೆಂಬರ್, 06,2020(www.justkannada.in) : ಶಿವರಾಜ್ ಕುಮಾರ್ ಪ್ರೇರಣೆಯಿಂದ ಅವರ ಅಭಿಮಾನಿಗಳು  ಮೃಗಾಲಯದಿಂದ ಸುಮಾರು 30ಕ್ಕೂ ಹೆಚ್ಚು ಪ್ರಾಣಿಗಳ ದತ್ತು ಸ್ವೀಕಾರ ಮಾಡಿದ್ದಾರೆ. ಮೃಗಾಲಯದ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವಂತೆ ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದ...

ಡ್ರಗ್ಸ್ ದಂಧೆ ಕೇಂದ್ರ, ರಾಜ್ಯ ಸರಕಾರ ಕಠಿಣ ನಿರ್ಧಾರ ಕೈಗೊಳ್ಳಲಿ : ರೈತ ಮುಖಂಡ ಬಡಗಲಪುರ ನಾಗೇಂದ್ರ

0
ಮೈಸೂರು, ಸೆಪ್ಟೆಂಬರ್,06,2020(www.justkannda.in) :  ರಾಜ್ಯದಲ್ಲಿ ಡ್ರಗ್ಸ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ವಿರುದ್ಧ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ...

ಸ್ನೇಹಿತರ ಜತೆ ಪಿಕ್ನಿಕ್ ಗೆ ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು….

0
ಮಂಗಳೂರು,ಸೆಪ್ಟಂಬರ್,3,2020(www.justkannada.in):  ಸ್ನೇಹಿತರ ಜತೆ ಪಿಕ್ನಿಕ್ ಗೆಂದು ತೆರಳಿದ್ದ ಯುವಕ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಿನ್ನಿಗೋಳಿ ಕರ್ನಿರೆ ಬಳಿ ಈ ಘಟನೆ ನಡೆದಿದೆ.  ಬೆಂಗಳೂರು ಮೂಲದ 32...