ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರ: ಈ ಹಿಂದಿನ ಹೇಳಿಕೆಗೆ ಬದ್ಧ ಎಂದ ಸಚಿವ ಶ್ರೀರಾಮುಲು
ದಾವಣಗೆರೆ, ಸೆಪ್ಟೆಂಬರ್,06,2020(www.justkannada.in) : ನ್ಯಾ,ನಾಗಮೋಹನ ದಾಸ್ ವರದಿ ಜಾರಿಗೊಳಿಸುವ ಮೂಲಕ ವಾಲ್ಮೀಕಿ ಸಮುದಾಯಕ್ಕೆ ಶೆ.7.5ರಷ್ಟು ಮೀಸಲಾತಿ ಹೆಚ್ಚಿಸಬೇಕು. ಇಲ್ಲವಾದಲ್ಲಿ ರಾಜೀನಾಮೆ ನೀಡುವುದಾಗಿ ಈ ಹಿಂದೆ ಹೇಳಿದಕ್ಕೆ ನಾನು ಬದ್ಧ ಎಂದು ಆರೋಗ್ಯ ಮತ್ತು...
ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟ- ಪ್ರಧಾನಿ ಮೋದಿ ವಿರುದ್ಧ ಕೆಪಿಸಿಸಿ ವಕ್ತಾರ...
ಮೈಸೂರು,ಸೆಪ್ಟಂಬರ್,6,2020(www.justkannada.in): ದೇಶದ ಜಿಡಿಪಿ ಮೈನಸ್ 23.9 ಕ್ಕೆ ತಲುಪಿದೆ. ಜಿಡಿಪಿ ಈ ಹಂತಕ್ಕೆ ತಲುಪಿರುವುದು ಆತಂಕಕಾರಿ ಬೆಳವಣಿಗೆ. ಜಿಡಿಪಿ ಕುಸಿತದಿಂದ ದೇಶದ ಅರ್ಥ ವ್ಯವಸ್ಥೆಗೆ 47.8 ಲಕ್ಷ ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು...
ರಾಮಮಂದಿರದ ಬಳಿ ವಾಲ್ಮೀಕಿ ದೇವಸ್ಥಾನ ನಿರ್ಮಿಸಿ : ಶ್ರೀ ಪ್ರಸನ್ನಾಂದ ಸ್ವಾಮೀಜಿ ಆಗ್ರಹ…
ದಾವಣಗೆರೆ, ಸೆಪ್ಟೆಂಬರ್, 06, 2020(www.justkannada.in) : ರಾಮನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರಿಗೆ ರಾಮಾಯಣ ಬರೆದ ವಾಲ್ಮೀಕಿಯ ಬಗ್ಗೆಯೂ ಗೌರವವಿರಬೇಕು. ರಾಮಮಂದಿರದ ಬಳಿ ವಾಲ್ಮೀಕಿ ದೇವಸ್ಥಾನವನ್ನು ನಿರ್ಮಿಸಬೇಕು ಎಂದು ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ...
‘ರೈತ ವಾಸ್ತವ್ಯ’ಕ್ಕೆ ಮುಂದಾದ ಕೃಷಿ ಸಚಿವ ಬಿ.ಸಿ.ಪಾಟೀಲ್..
ಬೆಂಗಳೂರು,ಸೆಪ್ಟಂಬರ್.6,2020(www.justkannada.in): ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ತತಕ್ಷಣವೇ ಸೂಕ್ತಕ್ರಮಗಳನ್ನು ಕೈಗೊಂಡು ಈ ಬಾರಿ ಬಿತ್ತನೆ ಹೆಚ್ಚಾಗುವಂತೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇದೀಗ ಮತ್ತೊಂದು ಮಹತ್ತರ...
ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹ
ದಾವಣಗೆರೆ, ಸೆಪ್ಟಂಬರ್,6,2020(www.justkannada.in): ವಾಲ್ಮಿಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ನೀಡಬೇಕು. ನ್ಯಾ. ನಾಗಮೋಹನ್ ದಾಸ್ ವರದಿ ಜಾರಿಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.
ದಾವಣಗೆರೆ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮಿಕಿ ಗುರುಪೀಠದಲ್ಲಿ...
ಕೊರೋನಾ ಮಧ್ಯೆ ದ್ವೇಷದ ರಾಜಕಾರಣ- ಸರ್ಕಾರದ ವಿರುದ್ದ ಜೆಡಿಎಸ್ ಶಾಸಕ ಗರಂ…
ತುಮಕೂರು,ಸೆಪ್ಟಂಬರ್, 6,2020(www.justkannada.in): ಕೊರೋನಾ ಮಧ್ಯೆ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕ ಗೌರಿ ಶಂಕರ್ ಕಿಡಿಕಾರಿದ್ದಾರೆ.
ಸರ್ಕಾರದಿಂದ ಅನುದಾನ ಕುರಿತು ತುಮಕೂರಿನಲ್ಲಿ ಇಂದು...
ಸಿಇಟಿ ಕೌನ್ಸಿಲಿಂಗ್ : ಆನ್ ಲೈನ್ ದಾಖಲೆ ಪರಿಶೀಲನೆಗಾಗಿ ಡಾಕ್ಯುಮೆಂಟ್ ಅಪ್ ಲೋಡ್ ಮಾಡುವುದು ಹೇಗೆ, ಇಲ್ಲಿದೆ ಮಾಹಿತಿ…
ಬೆಂಗಳೂರು,ಸೆಪ್ಟಂಬರ್,6,2020(www.justkannada.in): ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, ಈ ನಡುವೆ ಕೊರೋನಾ ಹಿನ್ನೆಲೆ ದಾಖಲಾತಿ ಪರಿಶೀಲನೆ, ಕೌನ್ಸಿಲಿಂಗ್ ಅನ್ನ ಆನ್...
ಡ್ರಗ್ಸ್ ಮಾಫಿಯಾದಲ್ಲಿ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರೂ ಕ್ರಮಕೈಗೊಳ್ಳಲಾಗುವುದು : ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು, ಸೆಪ್ಟೆಂಬರ್, 05,2020(www.justkannada.in) : ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಎಷ್ಟೇ ಪ್ರಭಾವಿ ವ್ಯಕ್ತಿಗಳಿದ್ದರು ಕ್ರಮಕೈಗೊಳ್ಳಲಾಗುವುದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಸಿಬಿ...
‘ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್’ ಪುಸ್ತಕ ಬಿಡುಗಡೆ…
ಮೈಸೂರು,ಸೆಪ್ಟಂಬರ್,6,2020(www.justkannada.in): ಹಿರಿಯ ಛಾಯಾಗ್ರಹಕ ವಿಶ್ವನಾಥ್ ಸುವರ್ಣ ಅವರು ಸಿದ್ದಪಡಿಸಿರುವ "ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಪೋರ್ಟ್ಸ್" ಪುಸ್ತಕವನ್ನು ಇಂದು ಬಿಡುಗಡೆಗೊಳಿಸಲಾಯಿತು.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಆನ್ ಲೈನ್ ಮೂಲಕ ಸುತ್ತೂರು...
ಡ್ರಗ್ಸ್ ದಂಧೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ‘ಕೈ’ ಕಾರ್ಪೋರೇಟರ್ ಪುತ್ರನಿಗೆ ಎನ್ ಸಿಬಿ ನೋಟೀಸ್…
ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರನಿಗೆ ವಿಚಾರಣೆಗೆ ಹಾಜರಾಗುವಂತೆ ಎನ್ ಸಿಬಿ ನೋಟಿಸ್ ಜಾರಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಕಾರ್ಪೋರೇಟರ್ ಕೇಶವಮೂರ್ತಿ ಪುತ್ರ ಯಶಸ್ ಗೆ...



