Tuesday, June 30, 2026

BDA Apartments

Home Blog Page 3817

ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ : ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ

0
ಬೆಂಗಳೂರು, ಸೆಪ್ಟೆಂಬರ್, 06,2020(www.justkannada.in) : ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ಸ್ವತಃ ಅವರೇ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು. ಅವರ ವೈಯಕ್ತಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ರಾಜ್ಯ ಬಿಜೆಪಿಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಸ್ಯಾಂಡಲ್...

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ: ಮತ್ತೊಬ್ಬ ಆರೋಪಿ ಸಿಸಿಬಿ ವಶಕ್ಕೆ…

0
ಬೆಂಗಳೂರು,ಸೆಪ್ಟಂಬರ್,6,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ಮತ್ತೊಬ್ಬರನ್ನ ವಶಕ್ಕೆ ಪಡೆದಿದ್ದಾರೆ. ನಟಿ ರಾಗಿಣಿ ಆಪ್ತ ರವಿ ಶಂಕರ್ ನ ಅತ್ಯಾಪ್ತ ಪ್ರಶಾಂತ್ ರಾಂಕ ಎಂಬುವವರನ್ನ...

ಕೊರೊನಾ ಭೀತಿಯ ನಡುವೆ ನಾಳೆಯಿಂದ ನಮ್ಮ ಮೆಟ್ರೋ ರೈಲು ಆರಂಭ

0
ಬೆಂಗಳೂರು, ಸೆಪ್ಟೆಂಬರ್, 06,2020(www.justkannda.in) : ನಮ್ಮ ಮೆಟ್ರೋ ರೈಲು ಕೊರೊನಾ ಭೀತಿಯ ನಡುವೆಯೂ ನಾಳೆ ಆರಂಭವಾಗಲಿದ್ದು, ಸಕಲ ರೀತಿಯಲ್ಲಿ ಸಿದ್ಧತೆ ನಡೆಸಲಾಗಿದೆ. ಕೊರೊನಾದಿಂದಾಗಿ ಮಾ.22ರಿಂದ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ, ಸತತ ಐದು...

ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ…

0
ಬೆಂಗಳೂರು,ಸೆಪ್ಟಂಬರ್,6,2020(www.justkannada.in): ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ  ಪರೀಕ್ಷೆ ಆರಂಭವಾಗಲಿದ್ದು  ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಸೆಪ್ಟೆಂಬರ್ 7 ರಿಂದ 19 ವರೆಗೆ  ಪೂರಕ ಪರೀಕ್ಷೆಗಳು ನಡೆಯಲಿದ್ದು, ಕೆಎಸ್ ಆರ್ ಟಿಸಿ...

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯ : ವಿಟಿಯೂ ಹೊಸ ಸುತ್ತೋಲೆ

0
ಬೆಂಗಳೂರು,ಸೆಪ್ಟೆಂಬರ್,06,2020(www.justkannada.in) : ವಿಟಿಯು ಅಂಗಸಂಸ್ಥೆ ಕಾಲೇಜುಗಳಲ್ಲಿನ ಎಲ್ಲಾ ಎಂಜಿನಿಯರ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆಯನ್ನು ಕಡ್ಡಾಯಗೊಳಿಸಿದೆ. ಈ ಹಿಂದೆ ಆಗಸ್ಟ್‌ನಲ್ಲಿ ವಿಟಿಯು ತನ್ನ ಅಡಿಯಲ್ಲಿರುವ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಕನ್ನಡ ಕಡ್ಡಾಯ ಎಂದು ಘೋಷಿಸಿತ್ತು. ಶುಕ್ರವಾರದಂದು...

ರಾಜ್ಯದ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

0
ಬೆಂಗಳೂರು,ಸೆಪ್ಟಂಬರ್,6,2020(www.justkannada.in): ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ...

 ಗಾಂಜಾ ಸಾಗಿಸುತ್ತಿದ್ದ ಆರೋಪಿ ಅಂದರ್..

0
ಬೆಂಗಳೂರು,ಸೆಪ್ಟಂಬರ್,6,2020(www.justkannada.in):  ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಬಿಲಾಲ್ ಹುಸೇನ್(28) ಬಂಧಿತ ಆರೋಪಿ. ಬೆಂಗಳೂರು ಜಿಲ್ಲೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಬಳಿ ಆರೋಪಿ ಬಿಲಾಲ್ ಹುಸೇನ್ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತನಿಂದ...

ಎಸ್ಎಸ್ ಎಲ್ ಸಿ ಪರೀಕ್ಷೆ ಮರುಮೌಲ್ಯಮಾಪನ: ಮೈಸೂರು ಜಿಲ್ಲೆಗೆ ಅಗ್ರ ಸ್ಥಾನ ಪಡೆದುಕೊಂಡ ಇಬ್ಬರು ವಿದ್ಯಾರ್ಥಿಗಳು….

0
ಮೈಸೂರು,ಸೆಪ್ಟೆಂಬರ್,06,2020 : ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಮರುಮೌಲ್ಯಮಾಪನದ ಬಳಿಕ ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಎಸ್.ವಿವೇಕ್, ಎನ್.ವಿಹಾನ್ ಅವರು 625ಕ್ಕೆ 623 ಅಂಕಗಳನ್ನು ಗಳಿಸಿದ್ದಾರೆ....

ಕೋವಿಡ್ -19 ಪರಿಸ್ಥಿತಿ ಅವಲೋಕಿಸಿದ ಸಚಿವ ಎಸ್.ಟಿ.ಸೋಮಶೇಖರ್: ಹೆಚ್ಚಿನ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ…

0
ಮೈಸೂರು,ಸೆಪ್ಟೆಂಬರ್.5,2020(www.justkannada.in):  ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶನಿವಾರ ಮೈಸೂರಿನಲ್ಲಿ ಕೋವಿಡ್ ಪರಿಸ್ಥಿತಿ ಅವಲೋಕಿಸಿ ಹೆಚ್ಚಿನ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನೂತನ ಜಿಲ್ಲಾ ಕಚೇರಿಗಳ ಸಂಕಿರಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ...