BPL ಕಾರ್ಡ್ ರದ್ದುಪಡಿಸಲ್ಲ: ಅನರ್ಹರನ್ನ ಎಪಿಎಲ್ ಗೆ ಸೇರಿಸುತ್ತೇವೆ-ಸಚಿವ ಕೆ.ಎಚ್ ಮುನಿಯಪ್ಪ
ಬೆಂಗಳೂರು, ಸೆಪ್ಟಂಬರ್, 17,2025 (www.justkannada.in): ಯಾವುದೇ ಕಾರಣಕ್ಕೂ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್ ಹೊಂದಿರುವ ಅನರ್ಹರನ್ನು ಎಪಿಎಲ್ ಪಟ್ಟಿಗೆ ಸೇರಿಸುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.
ಇಂದು ಮಾಧ್ಯಮಗಳ...
ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಸೆಪ್ಟೆಂಬರ್ 17,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್. ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ...
ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧಿಸಿದ್ರೆ ಸಾಲಲ್ಲ: ಆನೇಕರ ವಿರುದ್ದ ತನಿಖೆಯಾಗಲಿ- ಶಾಸಕ ಶ್ರೀವತ್ಸ
ಮೈಸೂರು,ಸೆಪ್ಟಂಬರ್,17,2025 (www.justkannada.in): ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ ಸ್ವಾಗತಿಸಿದ ಶಾಸಕ ಶ್ರೀವತ್ಸ, ಇನ್ನು ಅನೇಕರ ಬಂಧನ ಆಗಬೇಕು. ಈ ಹಿಂದಿನ ಅಧ್ಯಕ್ಷರು, ಆಯುಕ್ತರು,...
ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್
ಮೈಸೂರು,ಸೆಪ್ಟಂಬರ್,17,2025 (www.justkannada.in): ಮುಡಾ ಅಕ್ರಮದಲ್ಲಿ ಯಾರ್ ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮುಡಾ ಹಗರಣ ವಿಚಾರದಲ್ಲಿ ಮಾಜಿ ಆಯುಕ್ತ ದಿನೇಶ್...
ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಹುಬ್ಬಳ್ಳಿ,ಸೆಪ್ಟಂಬರ್,17,2025 (www.justkannada.in): ಅನರ್ಹರ ಪಡಿತರ ಕಾರ್ಡ್ ರದ್ದು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅನರ್ಹರ ಪಡಿತರ...
ಯಾವುದೇ ಕಾರಣಕ್ಕೂ ಹೊಸ ಜಾತಿಗಳ ಸೇರ್ಪಡೆ ಒಪ್ಪುವುದಿಲ್ಲ- ಸಂಸದ ಯದುವೀರ್
ಮೈಸೂರು,ಸೆಪ್ಟಂಬರ್,17,2025 (www.justkannada.in): ಎಸ್ ಟಿ ಪಟ್ಟಿಗೆ ಕುರುಬ ಸಮುದಾಯವನ್ನ ಸೇರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಂಸದ...
ಪ್ರಧಾನಿ ಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಚಹಾ ಮತ್ತು ಹಣ್ಣು ವಿತರಣೆ
ಮೈಸೂರು,ಸೆಪ್ಟಂಬರ್,17,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ನಗರದ ಚಾಮುಂಡಿಪುರಂ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಪೌರ ಕಾರ್ಮಿಕರಿಗೆ ಬಿಸಿ ಬಿಸಿ ಚಹಾ, ಬನ್ ಬಾಳೆಹಣ್ಣು ವಿತರಿಸಲಾಯಿತು.
ಈ ವೇಳೆ...
MIT ಮೈಸೂರಿನಲ್ಲಿ ಸರ್. ಎಂ.ವಿಶ್ವೇಶ್ವರಯ್ಯ ಅವರ ವಿಶ್ವದ ಅತಿದೊಡ್ಡ ಭಾವಚಿತ್ರ ಅನಾವರಣ
ಮೈಸೂರು,ಸೆಪ್ಟಂಬರ್,17,2025 (www.justkannada.in): 2025ರ ಎಂಜಿನಿಯರ್ ಗಳ ದಿನದಂದು, ಎಂಐಟಿ ಮೈಸೂರಿನ ಸಿವಿಲ್ ಎಂಜಿನಿಯರಿಂಗ್ ವಿಭಾಗವು, ಬೆಂಗಳೂರಿನ ಸಾಯಿ ಕಾಡ್ಡ್ ಸಂಸ್ಥೆಯ ಸಹಯೋಗದೊಂದಿಗೆ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸುವ...
ಕೃಷ್ಣಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಆದ್ಯತೆ: ರೈತರಿಗೆ ಪರಿಹಾರ ಕುರಿತು ತೀರ್ಮಾನ-ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್,16,2025 (www.justkannada.in): ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು...
ಕೇರಳ ಸಿಎಂ ಭೇಟಿ: ಕಾಸರಗೋಡು ಕನ್ನಡಿಗರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಮನವಿ
ಕಾಸರಗೂಡು,ಸೆಪ್ಟಂಬರ್,16,2025 (www.justkannada.in): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸಲ್ಲಿಸಲಾಯಿತು.
ಗಡಿ ಅಭಿವೃದ್ಧಿ...













