ನಾವು ಯಾವ ಒತ್ತಡಕ್ಕೂ ಮಣಿಯಲ್ಲ: ತಪ್ಪು ಮಾಡಿದ್ರೆ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ….
ಬೆಂಗಳೂರು,ಸೆಪ್ಟಂಬರ್,5,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ನಾವು ಯಾವ ಒತ್ತಡಕ್ಕೂ ಮಣಿಯಲ್ಲ. ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ...
ಡ್ರಗ್ಸ್ ಹಣದಿಂದ ಸಮ್ಮಿಶ್ರ ಸರ್ಕಾರ ಬೀಳಿಸಿದ ಆರೋಪ: ಮಾಜಿ ಸಿಎಂ ಹೆಚ್.ಡಿಕೆಗೆ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು…
ಮೈಸೂರು,ಸೆಪ್ಟಂಬರ್,5,2020(www.justkannada.in): ಡ್ರಗ್ಸ್ ಹಣದಿಂದಲೇ ಸಮ್ಮಿಶ್ರ ಸರ್ಕಾರವನ್ನ ಬೀಳಿಸಲಾಗಿದೆ ಎಂದು ಆರೋಪಿಸಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಡ್ರಗ್ಸ್ ಹಣದಿಂದ ಸರ್ಕಾರ ಬೀಳಿಸುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ....
ಬೆಂಗಳೂರಿನಲ್ಲಿ ಮತ್ತೊಂದು ಡ್ರಗ್ಸ್ ಜಾಲ ಪತ್ತೆ: ಮೂವರ ಬಂಧನ…
ಬೆಂಗಳೂರು,ಸೆಪ್ಟಂಬರ್,5,2020(www.justkannada.in): ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ಕೆಲ ನಟಿ ನಟಿಯರು ಸಿಲುಕಿರುವ ಆರೋಪ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಡ್ರಗ್ಸ್ ಜಾಲ ಪತ್ತೆಯಾಗಿದೆ.
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಮೂವರು ಕೇರಳ ಯುವಕರನ್ನ ಬಂಧಿಸಲಾಗಿದೆ. ಶೆಜಿನ್,...
ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್’ನಿಂದ ಬಜ್ಜಿ ‘ಔಟ್’
ಬೆಂಗಳೂರು, ಸೆಪ್ಟೆಂಬರ್ 05, 2020 (www.justkannada.in): ಹರ್ಭಜನ್ ಸಿಂಗ್ “ವೈಯಕ್ತಿಕ ಕಾರಣ’ಗಳಿಂದ ಈ ಬಾರಿಯ ಐಪಿಎಲ್‌ನಿಂದ ಹೊರಗುಳಿಯುವುದಾಗಿ ಪ್ರಕಟಿಸಿದ್ದಾರೆ.
ಕಳೆದೆರಡು ವರ್ಷ ಚೆನ್ನೈ ತಂಡವನ್ನು ಪ್ರತಿನಿಧಿಸಿದ್ದ 40 ವರ್ಷದ ಹರ್ಭಜನ್ ಸಿಂಗ್, ಪ್ರಸ್ತುತ ಕುಟುಂಬದೊಂದಿಗೆ...
ಬಾರ್ಸಿಲೋನ ತೊರೆಯುವ ನಿರ್ಧಾರ ಬದಲಿಸಿದ ಮೆಸ್ಸಿ
ಮ್ಯಾಡ್ರಿಡ್, ಸೆಪ್ಟೆಂಬರ್ 05, 2020 (www.justkannada.in): ಲಿಯೊನೆಲ್ ಮೆಸ್ಸಿ ಬಾರ್ಸಿಲೋನ ತೊರೆಯುವ ತನ್ನ ನಿರ್ಧಾರದಿಂದ ಯೂ-ಟರ್ನ್ ಪಡೆದಿದ್ದಾರೆ.
ನಾನು ಮುಂದಿನ ಋತುವಿನಲ್ಲೂ ಬಾರ್ಸಿಲೋನ ಫುಟ್ಬಾಲ್ ಕ್ಲಬ್‌ನಲ್ಲಿ ಉಳಿದುಕೊಳ್ಳುವೆ ಎಂದು ಹೇಳಿದ್ದಾರೆ.
ಬಾರ್ಸಿಲೋನದಿಂದ ಬಲವಂತವಾಗಿ ನಿರ್ಗಮಿಸಲು ನಾನು...
ನಟಿ ನಿವೇದಿತಾ ವಿರುದ್ಧವೂ ದಾಖಲಾಯ್ತು ಎಫ್’ಐಆರ್
ಬೆಂಗಳೂರು, ಸೆಪ್ಟೆಂಬರ್ 09, 2020 (www.justkannada.in): ನಟಿ ನಿವೇದಿತಾ ತುಳಸಿಗೆ ಗಾಂಜಾವನ್ನು ಹೋಲಿಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು ಈ ಸಂಬಂಧ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
"ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ...
ಮತ್ತೆ ಒಂದಾಗುತ್ತಿದೆ ‘ದಿ ವಿಲನ್’ ಜೋಡಿ !
ಬೆಂಗಳೂರು, ಸೆಪ್ಟೆಂಬರ್ 05, 2020 (www.justkannada.in):ನಿರ್ದೇಶಕ ಪ್ರೇಮ್ ಮತ್ತು ಕಿಚ್ಚ ಸುದೀಪ್ ಮತ್ತೊಂದು ಚಿತ್ರದಲ್ಲಿ ಒಂದಾಗುತ್ತಿದ್ದಾರೆ.
ಈ ವಿಷಯವನ್ನು ನಿರ್ದೇಶಕ ಪ್ರೇಮ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಘೋಷಿಸಿಕೊಂಡಿದ್ದಾರೆ.
ಸುದೀಪ್ ಜೊತೆ ಮತ್ತೊಂದು ಚಿತ್ರ ಮಾಡುತ್ತಿದ್ದೇನೆ. ಇದರಲ್ಲಿ...
ನಟಿ ರಾಗಿಣಿ ವಿರುದ್ದ ಪ್ರಕರಣ ದಾಖಲು…
ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಇದೀಗ ನಟಿ ರಾಗಿಣಿ ವಿರುದ್ದ ಪ್ರಕರಣ ದಾಖಲಾಗಿದೆ.
ಸಿಸಿಬಿ ಎಸಿಪಿ ಗೌತಮ್ ದೂರು...
‘ರಾಬರ್ಟ್’ ನಾಯಕಿ ಆಶಾ ಭಟ್ ಫಸ್ಟ್ ಲುಕ್ ಲಾಂಚ್
ಬೆಂಗಳೂರು, ಸೆಪ್ಟೆಂಬರ್ 05, 2020 (www.justkannada.in): ದರ್ಶನ್ ಅಭಿನಯದ 'ರಾಬರ್ಟ್' ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ ಲುಕ್ ಇಂದು ಲಾಂಚ್ ಆಗಲಿದೆ.
ಲಾಕ್ ಡೌನ್ ನಿಂದಾಗಿ ಚಿತ್ರ ಇನ್ನೂ ತೆರೆ ಕಂಡಿಲ್ಲ....
ಸುಶಾಂತ್ ಆತ್ಮಹತ್ಯೆ ಕೇಸ್: ರಿಯಾ ಸಹೋದರ ಅರೆಸ್ಟ್
ಮುಂಬೈ, ಸೆಪ್ಟೆಂಬರ್ 05, 2020 (www.justkannada.in): ಎನ್ ಸಿ ಬಿ ಅಧಿಕಾರಿಗಳು ನಟ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಹಾಗೂ ಸ್ಯಾಮ್ಯುಯೆಲ್ ಮಿರಾಂಡಾ ಅವರ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಮಾದಕವಸ್ತು ನಿಯಂತ್ರಣ ಬ್ಯೂರೋ ಕಾರ್ಯವಿಧಾನದ...



