Monday, June 29, 2026

BDA Apartments

Home Blog Page 3824

ಡ್ರಗ್ ಮಾಫಿಯಾ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದ ನಟಿ ನಿಧಿ ಸುಬ್ಬಯ್ಯ

0
ಮೈಸೂರು, ಆಗಸ್ಟ್,03,2020(www.justkannda.in) ; ಡ್ರಗ್ ಮಾಫಿಯಾ ಎಲ್ಲಾ ಕ್ಷೇತ್ರದಲ್ಲಿಯೂ ಇದೆ. ಆದರೆ, ಚಿತ್ರರಂಗವನ್ನೆ ಏಕೆ ಟಾರ್ಗೆಟ್ ಮಾಡಲಾಗುತ್ತಿದೆ ಗೊತ್ತಿಲ್ಲ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಲಿ ಎಂದು ನಟಿ ನಿಧಿ ಸುಬ್ಬಯ್ಯ ಹೇಳಿದ್ದಾರೆ. ಪಾರ್ಟಿಗಳು...

ಮೈಸೂರು ದಸರಾ ಆಚರಣೆ ವಿಚಾರ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್…

0
ಮೈಸೂರು,ಸೆಪ್ಟಂಬರ್,3,2020(www.justkannada.in): ಕೊರೋನಾ ಸಂಕಷ್ಟ ಹಿನ್ನೆಲೆ ಈ ಬಾರಿ ಸರಳ ಹಾಗೂ ಸಂಪ್ರದಾಯ ದಸರಾ ಆಚರಣೆ ಮಾಡುವುದಾಗಿ ಈಗಾಗಲೇ ಸಿಎಂ ಬಿ.ಎಸ್ ಯಡಿಯೂರಪ್ಪ  ಸ್ಪಷ್ಟಪಡಿಸಿದ್ದಾರೆ. ಆದರೆ ಈ ಬಾರಿ ಮೈಸೂರು ದಸರಾ ಆಚರಣೆಗೆ ರೈತ...

ಸರ್ಕಾರದ ರೈತ ವಿರೋಧಿ ನೀತಿಗಳಿಂದ ಅನ್ನದಾತರ ಬದುಕು ಶೋಚನೀಯ- ಕುರುಬೂರು ಶಾಂತಕುಮಾರ್ ಅಸಮಾಧಾನ…

0
ಮೈಸೂರು,ಸೆಪ್ಟಂಬರ್,3,2020(www.justkannada.in):  ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ದೇಶದಲ್ಲೇ ರಾಜ್ಯಕ್ಕೆ ದ್ವಿತೀಯ ಸ್ಥಾನವಿದೆ. ಸರ್ಕಾರದ ರೈತ ವಿರೋಧಿ ನೀತಿಗಳಿಂದ ರೈತರ ಬದುಕು ಶೋಚನೀಯವಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಇಂದು ಮಾತನಾಡಿದ...

ನೆರೆಹಾನಿ ಸಮೀಕ್ಷೆಗಾಗಿ ಸೆ.7ಕ್ಕೆ ಕೇಂದ್ರದ ತಂಡ ಆಗಮನ- ಸಚಿವ ಆರ್.ಅಶೋಕ್

0
ಬೆಂಗಳೂರು, ಆಗಸ್ಟ್,03,2020(www.justkannada.in) ; ರಾಜ್ಯದಲ್ಲಿ ನೆರೆಹಾನಿ ಸಮೀಕ್ಷೆಗಾಗಿ ಸೆ.7ಕ್ಕೆ ಕೇಂದ್ರದ ತಂಡ ಆಗಮಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಕೇಂದ್ರದ ಆರು ಸದಸ್ಯರನ್ನೊಳಗೊಂಡ ತಂಡವು ಸೆ.7ರಂದು ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು...

ಸರ್ಕಾರಿ ಶಾಲೆಗಳಲ್ಲೂ ಎಲ್ ಕೆಜಿ ಮತ್ತು ಯುಕೆಜಿ ಆರಂಭ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ…

0
ಬೆಂಗಳೂರು,ಸೆಪ್ಟಂಬರ್,3,2020(www.justkannada.in):  ಸರ್ಕಾರಿ ಶಾಲೆಗಳಲ್ಲೂ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ...

ಮೇದರ್ ಬ್ಲಾಕ್, ಯಾದವಗಿರಿ ಸ್ಲಂಗಳ ಸ್ಥಳಾಂತರ ಶೀಘ್ರ ; ಸಂಸದ ಪ್ರತಾಪ ಸಿಂಹ ಹೇಳಿಕೆ

0
ಮೈಸೂರು, ಆಗಸ್ಟ್,03,2020(www.justkannda.in) ; ಶೀಘ್ರದಲ್ಲಿ ರೈಲ್ವೆ ಹಳಿ ಪಕ್ಕದಲ್ಲಿರುವ ಮೇದರ್ ಬ್ಲಾಕ್ ಮತ್ತು ಯಾದವಗಿರಿ ಸ್ಲಂಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಗುರುವಾರ ನಗರದ ಹೊರವಲಯದ ಹೊಂಗಳ್ಳಿಯಲ್ಲಿ ನೂತನವಾಗಿ "ಅಮೃತ್...

ಅನುಮಾಸ್ಪದವಾಗಿ ಓಡಾಡುತ್ತಿದ್ದ ಮೂವರ ಬಂಧನ: 65 ಲಕ್ಷ ನಗದು ಪೊಲೀಸರ ವಶಕ್ಕೆ…

0
ಬೆಂಗಳೂರು, ಸೆಪ್ಟಂಬರ್,3,2020(www.justkannada.in):  ಕಾರಿನಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಬೆಂಗಳೂರಿನ ಸಿಟಿ ಮಾರ್ಕೆಟ್ ಠಾಣಾ ಪೊಲೀಸರು ಬಂಧಿಸಿ 65 ಲಕ್ಷ ನಗದನ್ನ ವಶಕ್ಕೆ ಪಡೆದಿದ್ದಾರೆ. ದಸ್ತಗಿರ್, ಕಿರಣ್ ಕುಮಾರ್ ಮತ್ತು ಮಸ್ತಾನ್ ಬಂಧಿತರು. ಆಂಧ್ರ ಪ್ರದೇಶದ...

ಪಂಚಾಯತ್ ಚುನಾವಣೆ : ಪಕ್ಷ ಸಂಘಟನೆಗೆ ಕರೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಹೆಚ್.ಡಿಕೆ…

0
ಬೆಂಗಳೂರು, ಆಗಸ್ಟ್,03,2020(www.justkannda.in) ; ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ,ಮಾಜಿ‌ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಮುಂಬರುವ ಪಂಚಾಯತಿ ಚುನಾವಣೆಯಲ್ಲಿ ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟನೆ ಮಾಡುವ ಉದ್ದೇಶದಿಂದ ವಿವಿಧ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ...

ಕೊರೋನಾ ವೈರಸ್ ಗೆ ಸೋಪ್, ನೀರು ಮತ್ತು ಸಾಮಾನ್ಯ ಜ್ಞಾನವೇ ಮದ್ದು ; ಪ್ರೊ.ಪಿ.ಬಲರಾಮ್

0
ಮೈಸೂರು,ಆಗಸ್ಟ್,3,2020 (www.justkannada.in) ; ಸೋಪ್, ನೀರು ಮತ್ತು ಸಾಮಾನ್ಯ ಜ್ಞಾನವು ಕೊರೋನಾ ವೈರಸ್‌ಗೆ ಉತ್ತಮ ಸೋಂಕು ನಿವಾರಕಗಳಾಗಿವೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕ ಪ್ರೊ.ಪಿ.ಬಲರಾಮ್ ಪ್ರಸ್ತುತ ಪಡಿಸಿದರು. ಮೈಸೂರು ವಿವಿ ಜೈವಿಕ...

ಸೋಮವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿರುವ ನಟಿ ರಾಗಿಣಿ…..

0
ಬೆಂಗಳೂರು,ಸೆಪ್ಟಂಬರ್,3,2020(www.justkannada.in): ಡ್ರಗ್ಸ್ ದಂಧೆಯಲ್ಲಿ ಸ್ಯಾಂಡಲ್ ವುಡ್ ಗೆ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ನಟಿ ರಾಗಿಣಿ ತಿಳಿಸಿದ್ದಾರೆ. ಡ್ರಗ್ಸ್​ ಪ್ರಕರಣ ಕುರಿತು  ವಿಚಾರಣೆ ನಡೆಸುವುದಕ್ಕೆ ಸಿಸಿಬಿ ಪೊಲೀಸರು,...