ವಿದ್ಯಾರ್ಥಿಗಳಿಗೆ ಸ್ಪಷ್ಟ ಗುರಿ, ಸಾಧಿಸುವ ಛಲವಿರಬೇಕು- ಕೃಷಿ ಸಚಿವ ಬಿ,ಸಿ ಪಾಟೀಲ್….
ಹಾವೇರಿ,ಸೆಪ್ಟಂಬರ್,2,2020(www.justkannada.in): “ನಾನು ಸಾಧಿಸಿಯೇ ಸಾಧಿಸುತ್ತೇನೆ. ಗುರಿಯನ್ನು ಮುಟ್ಟಿಯೇ ಮುಟ್ಟುತ್ತೇನೆ” ಎನ್ನುವ ಮನೋಭಾವ ಮಕ್ಕಳಲ್ಲಿ ವಿದ್ಯಾರ್ಥಿ ದಿನಗಳಿಂದಲೇ ಮೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮುಂದಿನ ಗುರಿ ಸ್ಪಷ್ಟವಾಗಿರಬೇಕು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಕರೆ...
ಸ್ಯಾಂಡಲ್’ ವುಡ್ ಡ್ರಗ್ಸ್ ದಂಧೆ ಪ್ರಕರಣ: ಇಂದ್ರಜಿತ್ ಲಂಕೇಶ್ ಪರ ಎಚ್.ವಿಶ್ವನಾಥ್ ಬ್ಯಾಟಿಂಗ್
ಮೈಸೂರು, ಸೆಪ್ಟೆಂಬರ್ 02, 2020 (www.justkannada.in); ಇಂದ್ರಜಿತ್ ಲಂಕೇಶ್ ಪರ ವಿಧಾನ ಪರಿಷತ್ ಸದಸ್ಯ ವಿಶ್ವನಾಥ್ ಬ್ಯಾಟಿಂಗ್ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ಗೇಲಿ ಮಾಡುವುದನ್ನು ಬಿಡಬೇಕು. ಡ್ರಗ್ಸ್ ದೇಶದ...
ಮತ್ತೆ ರಾಜ್ಯದಲ್ಲಿ ವರುಣನ ಆರ್ಭಟ ಶುರು
ಮೈಸೂರು, ಸೆಪ್ಟೆಂಬರ್ 02, 2020 (www.justkannada.in):
ಮತ್ತೆ ರಾಜ್ಯದಲ್ಲಿ ವರುಣನ ಆರ್ಭಟ ಶುರುವಾಗಿದೆ.
5 ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಭಾರಿ ಮಳೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಪ ದಿನಗಳ ಬಿಡುವು...
ಹಳೇ ವೈಷಮ್ಯ: ಮೈಸೂರಿನಲ್ಲಿ ಯುವಕನ ಕೊಲೆ
ಮೈಸೂರು, ಸೆಪ್ಟೆಂಬರ್ 02, 2020 (www.justkannada.in):
ಹಳೆ ವೈಷಮ್ಯ ದಿಂದ ಯುವಕನನ್ನ ಡ್ರ್ಯಾಗನ್ ನಿಂದ ಇರಿದು ಕೊಲೆ ಮಾಡಲಾಗಿದೆ.
ಮೈಸೂರಿನ ವಿಜಯ ನಗರ ಎರಡನೇ ಹಂತದ ಕೆ.ಡಿ.ವೃತ್ತದ ಬಳಿ ತಡರಾತ್ರಿ ಘಟನೆ ನಡೆದಿದೆ.
ಮಂಚೇಗೌಡನಕೊಪ್ಪಲಿನ ನಿವಾಸಿ ಚಿರಂತ್...
ಪಂಚಭೂತಗಳಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಲೀನ
ನವದೆಹಲಿ, ಸೆಪ್ಟೆಂಬರ್ 01, 2020 (www.justkannada.in): ಪ್ರಣಬ್ ಮುಖರ್ಜಿ (84) ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ಇಂದು ಲೋಧಿ ಚಿತಾಗಾರದಲ್ಲಿ ನಡೆಯಿತು.
ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ...
ಸಾಲ ಮರುಪಾವತಿ ಅವಧಿ ವಿಸ್ತರಣೆ ಇಲ್ಲ ಎಂದ ಆರ್’ಬಿಐ ಗವರ್ನರ್
ನವದೆಹಲಿ, ಸೆಪ್ಟೆಂಬರ್ 01, 2020 (www.justkannada.in): 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಇಂದಿನಿಂದ ಶುರುವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.
ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ 6 ತಿಂಗಳ...
ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಅಧಿಕಾರಿ ರಾಜೀವ್‍ಕುಮಾರ್ ಅಧಿಕಾರ ಸ್ವೀಕಾರ
ನವದೆಹಲಿ, ಸೆಪ್ಟೆಂಬರ್ 01, 2020 (www.justkannada.in): ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಜೀವ್‍ಕುಮಾರ್ ಅಧಿಕಾರ ವಹಿಸಿಕೊಂಡರು.
ಅಶೋಕ್ ನವಾಸ್ಯಾ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ರಾಜೀವ್‍ಕುಮಾರ್ ಅವರನ್ನು ನೇಮಕ...
ಮೈಸೂರಿನಲ್ಲಿ ‘ಬೆಲ್ ಬಾಟಮ್’ ಸಿನಿಮಾ ಮಾದರಿಯಲ್ಲಿ ಕಳ್ಳತನ !
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಮೈಸೂರಿನಲ್ಲಿ ಬೆಲ್ ಬಾಟಮ್ ಸಿನಿಮಾ ಮಾದರಿಯಲ್ಲಿ ಕಳ್ಳತನ ಮಾಡಲಾಗಿದೆ.
ಬೀಗ ಹೊಡೆದಿಲ್ಲ, ಬಾಗಿಲು,ಕಿಟಕಿ ಮುರಿದಿಲ್ಲ. ಆದರೂ ಮನೆಯಲ್ಲಿದ್ದ ಎರಡು ಕೆ.ಜಿ.ಚಿನ್ನ ಕಳ್ಳತನ ಮಾಡಲಾಗಿದೆ. ಕಳ್ಳತನದ ವೇಳೆಯಲ್ಲಿ ಮನೆಯಲ್ಲಿ ಬಾಲಕಿ ಕೂಡ...
ಪ್ರಣವ್ ಮುಖರ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಣವ್ ನಿವಾಸಕ್ಕೆ ಭೇಟಿ ನೀಡಿ ಮಾಜಿ ರಾಷ್ಟ್ರಪತಿಗೆ ಅಂತಿಮ ನಮನ ಸಲ್ಲಿಸಿದರು.
ಕೋವಿಡ್-19 ಮಾರ್ಗಸೂಚಿಯಂತೆ ಮೃತದೇಹವನ್ನು ಅಂತಿಮ ವಿಧಿಗಾಗಿ, ತೆರೆದ...



