Monday, June 29, 2026

BDA Apartments

Home Blog Page 3828

ಮಾದಕ ವಸ್ತು ಮಾರಾಟ: ಬೆಂಗಳೂರಲ್ಲಿ ಮತ್ತೆ ಮೂವರು ಪೊಲೀಸ ಬಲೆಗೆ

0
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮತ್ತೆ ಮೂವರನ್ನು ಬಂಧಿಸಲಾಗಿದೆ. ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತರು. ಈ ಮೂವರು ಪಶ್ಚಿಮ ಬಂಗಾಳ...

ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ತುರ್ತು ಸೇವೆಗೆ ಏರ್ ಆಂಬ್ಯುಲೆನ್ಸ್

0
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಕೊರೊನಾ ಸೋಂಕಿತರ ತುರ್ತು ಸೇವೆಗೆ ಬೆಂಗಳೂರಿನಲ್ಲಿ ಏರ್ ಆಂಬ್ಯುಲೆನ್ಸ್ ಸಿದ್ಧಪಡಿಸಲಾಗಿದೆ. ಬೆಂಗಳೂರಿನಿಂದ ಸೇವೆ ಆರಂಭಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಐಕಾತ್ ಮಾರ್ಕೆಟಿಂಗ್ ಮುಖ್ಯಸ್ಥ ಫಾಹಿಮ್...

‘ಸ್ಟಾರ್’ಗಳಿಗೆ ಸಾಮಾಜಿಕ ಕಳಕಳಿ ಪ್ರಶ್ನೆ ಕೇಳಿದ ನಟ ಚೇತನ್

0
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಗುಟ್ಕಾ, ಮದ್ಯ, ಜೂಜುಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ಸ್ಟಾರ್ಸ್ ಗಳು ಸಾಮಾಜಿಕ ರಾಯಭಾರಿಗಳಲ್ಲವೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ....

ಅನ್ಲಾಕ್ -4: ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರಕಾರ

0
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada.in): ಕೇಂದ್ರ ಸರ್ಕಾರ ಅನ್ಲಾಕ್ -4 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಇಂದಿನಿಂದ ಜಾರಿಗೊಳ್ಳಲಿದ್ದು ಸೆಪ್ಟೆಂಬರ್ 30ರ ವರೆಗೆ...

ಚನ್ನರಾಯಪಟ್ಟಣ ವೃದ್ಧ ದಂಪತಿ ಹತ್ಯೆ ಪ್ರಕರಣ: ಹತ್ಯೆ ಆರೋಪಿಗಳಿಗೆ ಪೊಲೀಸರ ಫೈರಿಂಗ್

0
ಹಾಸನ, ಸೆಪ್ಟೆಂಬರ್ 01, 2020 (www.justkannada.in): ಆ.29 ರಂದು ವೃದ್ಧ ದಂಪತಿಯನ್ನು ಉಸಿರುಗಟ್ಟಿಸಿ ಕೊಲೆಗೈದ ಶಂಕಿತ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಬಂಧಿಸುವ ವೇಳೆ ಆರೋಪಿಯಿಂದ ಪೊಲೀಸ್ ರ...

ಕೇರಳಾದಲ್ಲಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಕಾರ್ಯಕರ್ತರ ಹತ್ಯೆ

0
ತಿರುವನಂತಪುರಂ, ಸೆಪ್ಟೆಂಬರ್ 01, 2020 (www.justkannada): ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ ಇಬ್ಬರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಕೇರಳದ ತಿರುವನಂತಪುರಂ ಜಿಲ್ಲೆಯ ತೆಂಬಮೂಡ್ ನಲ್ಲಿ ಈ ಘಟನೆ ನಡೆದಿದೆ. ಮಿಥಿಲಾಜ್ (30) ಹಾಗೂ...

ಇಂದು ಮಧ್ಯಾಹ್ನ ದೆಹಲಿಯ ಕ್ರೆಮಟೋರಿಯಂನಲ್ಲಿ ಪ್ರಣಬ್ ಅಂತ್ಯಕ್ರಿಯೆ

0
ನವದೆಹಲಿ, ಸೆಪ್ಟೆಂಬರ್ 01, 2020 (www.justkannada): ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರೆಮಟೋರಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ. ಪ್ರಣಬ್...

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು

0
ಬೆಂಗಳೂರು, ಸೆಪ್ಟೆಂಬರ್ 01, 2020 (www.justkannada): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 ದಿನಗಳ...

ಮಣಿಪುರದಲ್ಲಿ ಇಂದು ಮುಂಜಾನೆ ಭೂ ಕಂಪನ

0
ಇಂಫಾಲ್, ಸೆಪ್ಟೆಂಬರ್ 01, 2020 (www.justkannada): ಮಣಿಪುರದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ರಷ್ಟು ತೀವ್ರತೆ ದಾಖಲಾಗಿದೆ. ಇಂದು ಮುಂಜಾನೆ 2.39 ಕ್ಕೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.1 ರಷ್ಟು...

ಮುಂಜಾಗೃತಾ ಕ್ರಮಗಳೊಂದಿಗೆ ಜೆಇಇ ಮೇನ್ ಪರೀಕ್ಷೆ ಪ್ರಾರಂಭ

0
ನವದೆಹಲಿ, ಸೆಪ್ಟೆಂಬರ್ 01, 2020 (www.justkannada): ಕೋವಿಡ್ 19 ಮುಂಜಾಗ್ರತಾ ಕ್ರಮದೊಂದಿಗೆ ಇಂದು ಜೆಇಇ ಮೇನ್ ಪರೀಕ್ಷೆ ಆರಂಭಗೊಂಡಿದೆ. ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಎರಡು ಬಾರಿ ಜೆಇಇ ಮೇನ್ ಪರೀಕ್ಷೆ ಮುಂದೂಡಲ್ಪಟ್ಟಿತ್ತು. ಬಿಜೆಪಿಯೇತರ ರಾಜ್ಯಗಳ...