Monday, June 29, 2026

BDA Apartments

Home Blog Page 3829

ಪಿರಿಯಾಪಟ್ಟಣ ತಾಲೂಕಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವು

0
ಮೈಸೂರು, ಸೆಪ್ಟೆಂಬರ್‌ 01, 2020 (www.justkannada.in): ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ರೈತ ಸಾವನ್ನಪ್ಪಿರುವ ಘಟನೆ ಬೆಳ್ತೂರು ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮ ಮಹದೇವ (35) ಮೃತ ದುರ್ದೈವಿ. ಘಟನಾ ಸ್ಥಳದಲ್ಲಿ ಮುಗಿಲು...

ನನ್ನ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್…

0
ತುಮಕೂರು,ಆಗಸ್ಟ್ 31,2020(www.justkannada.in): ಸ್ಯಾಂಡಲ್​​ವುಡ್​​ ನಲ್ಲಿ ಡ್ರಗ್ಸ್​​ ರೇವ್​​ ಪಾರ್ಟಿ ನಡೆಯುತ್ತದೆ. ಅನೇಕ ಸಿನಿ ತಾರೆಯರು. ರಾಜಕೀಯ ವ್ಯಕ್ತಿಗಳು. ದೊಡ್ಡ ದೊಡ್ಡ ನಿರ್ದೇಶಕರ ಮಕ್ಕಳು. ಹಿರಿಯ ನಟರ ಮಕ್ಕಳು ಈ ದಂಧೆಯಲ್ಲಿದ್ದಾರೆ ಎಂಬ ಹೇಳಿಕೆ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಇನ್ನಿಲ್ಲ

0
ನವದೆಹಲಿ,ಆಗಸ್ಟ್,31,2020(www.justkannada.in):  ಭಾರತದ ಮಾಜಿ ರಾಷ್ಟ್ರಪತಿ,  ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84)  ಅವರು ಇಂದು ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು....

ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲು: ಡ್ರಗ್ಸ್ ವಿರುಧ್ಧ ಜಾಗೃತಿ ಕಾರ್ಯಕ್ರಮಕ್ಕೆ ನಿರ್ಧಾರ- ಗೃಹ ಸಚಿವ ಬಸವರಾಜ...

0
 ಬೆಂಗಳೂರು,ಆಗಸ್ಟ್,31,2020(www.justkannada.in):  ರಾಜ್ಯದಲ್ಲಿ ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ 1792 ಜನರನ್ನು ಬಂಧಿಸಲಾಗಿದೆ. ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುಧ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು...

ಹೈದರಾಬಾದ್ ಕರ್ನಾಟಕ ಜನರ ಸೇವೆಗೆ ಸಿದ್ಧವಾದ ಸೂಪರ್ ಸ್ಪೆಷಾಲಿಟಿ ಟ್ರೋಮಾ ಸೆಂಟರ್ –ಸಚಿವ ಡಾ.ಕೆ.  ಸುಧಾಕರ್…

0
ಬೆಂಗಳೂರು,ಆಗಸ್ಟ್,31,2020(www.justkannada.in):  ಬಳ್ಳಾರಿ ಜಿಲ್ಲೆಯಲ್ಲಿ "ಸೂಪರ್‌ ಸ್ಪೆಷಾಲಿಟಿ ಟ್ರೋಮಾ ಸೆಂಟರ್" ತೆರೆದಿರುವುದು ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಹೆಚ್ಚು ಉಪಯುಕ್ತವಾಗಲಿದೆ ಎಂದು ಮಾನ್ಯ ವೈದ್ಯಕೀಯ ಸಚಿವರಾದ ಡಾ. ಸುಧಾಕರ್‌ ಅವರು ಅಭಿಪ್ರಾಯಪಟ್ಟರು. ಪ್ರಧಾನಿ ಮಂತ್ರಿ ಸ್ವಾಸ್ಥ್ಯ...

ಬೆಂಗಳೂರಿನಲ್ಲಿ ಕೊರೋನಾ ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಳ: ಸರ್ಕಾರದ ವಿರುದ್ದ ಹೆಚ್.ಕೆ ಪಾಟೀಲ್ ಕಿಡಿ…

0
ಬೆಂಗಳೂರು,ಆಗಸ್ಟ್,31,2020(www.justkannada.in): ಬೆಂಗಳೂರು ನಗರದಲ್ಲಿ ಜನವರಿ ತಿಂಗಳಿನಿಂದ ಜುಲೈ ತಿಂಗಳವರೆಗೆ ಸಾವುಗಳ ಸಂಖ್ಯೆ ಮಿತಿಮೀರಿದ ಪ್ರಮಾಣದಲ್ಲಿ ಹೆಚ್ಚಳ ಕಂಡಿದೆ. ಸೋಂಕಿತರ  ಸಂಖ್ಯೆಗಳು ಜೂನ್ ದಿಂದೀಚೆಗೆ 7000-8000 ತಲುಪಿರುವ ವರದಿಯಾಗುತ್ತಿದೆ. ಬೆಂಗಳೂರು ನಗರವೊಂದರಲ್ಲಿಯೇ 2020ರ ಜನವರಿಯಿಂದ...

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ  ಇ.ವಿ ರಮಣರೆಡ್ಡಿ ನೇಮಕ…

0
ಬೆಂಗಳೂರು,ಆಗಸ್ಟ್,31,2020(www.justkannada.in):  ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬದಲಾವಣೆ ಮಾಡಲಾಗಿದೆ. ಸಿಎಂ ಎಸಿಎಸ್ ಆಗಿ ಐಎಎಸ್ ಅಧಿಕಾರಿ ಇ.ವಿ ರಮಣರೆಡ್ಡಿ  ಅವರನ್ನ  ನೇಮಕ ಮಾಡಲಾಗಿದೆ. ಹಾಲಿ ಸಿಎಂ ಹೆಚ್ಚುವರಿ  ಮುಖ್ಯ ಕಾರ್ಯದರ್ಶಿಯಾಗಿದ್ದ ರವಿ ಕುಮಾರ್ ಅವರ...

ಇಂದ್ರಜಿತ್ ಕನ್ನಡ ಸಾಹಿತ್ಯದ ಹತ್ತು ಶ್ರೇಷ್ಠ ಸಾಹಿತಿಗಳ, ಪತ್ರಕರ್ತರ ಹೆಸರು ಹೇಳಲಿ ; ರವಿ ಬೆಳಗೆರೆ ಸವಾಲು

0
ಇಂದ್ರಜಿತ್ ಕನ್ನಡ ಸಾಹಿತ್ಯದ ಹತ್ತು ಶ್ರೇಷ್ಠ ಸಾಹಿತಿಗಳ, ಪತ್ರಕರ್ತರ ಹೆಸರು ಹೇಳಲಿ ; ರವಿ ಬೆಳಗೆರೆ ಸವಾಲು ಬೆಂಗಳೂರು, ಆಗಸ್ಟ್,31, 2020  ; ಇಂದ್ರಜಿತ್ ಲಂಕೇಶ್ ಕನ್ನಡ ಸಾಹಿತ್ಯದ ಹತ್ತು ಶ್ರೇಷ್ಠ ಸಾಹಿತಿಗಳ ಹಾಗೂ...

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಬದಲಾವಣೆ ಸಾಧ್ಯತೆ

0
ಬೆಂಗಳೂರು, ಆಗಸ್ಟ್31 2020 (www.justkannada.in): ವಿರಾಟ್ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೋಹಿತ್‍ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ನಡುವೆ ನಡೆಸಲು ಕೂಡ ಚಿಂತನೆ ನಡೆದಿದೆ. ಕೊರೊನಾ ಕಾರಣದಿಂಧಾಗಿ ಚೆನ್ನೈ ಸೂಪರ್ ಕಿಂಗ್ಸ್...

ಟಿಆರ್’ಪಿಯಲ್ಲಿ ದಾಖಲೆ ಬರೆ ಅಲ್ಲು ಅರ್ಜುನ್ ಸಿನಿಮಾ

0
ಬೆಂಗಳೂರು, ಆಗಸ್ಟ್31 2020 (www.justkannada.in): ಇತ್ತೀಚೆಗೆ ಟಿವಿಯಲ್ಲಿ ಪ್ರಸಾರವಾಗಿದ್ದ 'ಅಲಾ ವೈಕುಂಠಪುರಂಲೋ' ಸಿನಿಮಾ ಟಿಆರ್ ಪಿಯಲ್ಲಿ ದಾಖಲೆ ನಿರ್ಮಿಸಿದೆ. ಅಲ್ಲು ಅರ್ಜುನ್ ಸಿನಿಮಾವೊಂದು ಟಿಆರ್ ಪಿಯಲ್ಲಿ ಟಾಲಿವುಡ್ ನ ಸ್ಟಾರ್ ನಟರಾದ ಮಹೇಶ್ ಬಾಬು ಹಾಗೂ...