ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ: ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದೇನು ಗೊತ್ತೆ..?
ಬೆಂಗಳೂರು, ಆಗಸ್ಟ್, 31, 2020(www.justkannada.in) ; ಸಿಸಿಬಿ ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದು, ಸಾಮಾಜಿಕ ಕಳಕಳಿಯಿಂದ ನನ್ನ ಬಳಿಯಿದ್ದ 10, 15 ಮಂದಿ ನಟ, ನಟಿಯರ ದಾಖಲೆಗಳನ್ನು ಒದಗಿಸಿದ್ದೇನೆ. ಮುಂದಿನ ಪೀಳಿಗೆಯವರಿಗೆ...
ದಚ್ಚುಗೆ ಜೋಡಿ ಆಗ್ತಾರಾ ಮೋಹಕ ತಾರೆ ರಮ್ಯಾ
ಬೆಂಗಳೂರು, ಆಗಸ್ಟ್31 2020 (www.justkannada.in): ದರ್ಶನ್ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಸ್ಯಾಂಡಲ್ ವುಡ್ ಗೆ ರೀ ಎಂಟ್ರಿ ನೀಡಲಿದ್ದಾರೆ ಎನ್ನಲಾಗುತ್ತಿದೆ.
ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರಾಜವೀರ...
ನಾಳೆಯಿಂದ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಓಪನ್….
ಬೆಂಗಳೂರು,ಆಗಸ್ಟ್,31,2020(www.justkannada.in): ಕೊರೋನಾ ಲಾಕ್ ಡೌನ್ ಹಿನ್ನೆಲೆ ಕಳೆದ ಐದು ತಿಂಗಳಿನಿಂದ ಬಂದ್ ಆಗಿದ್ದ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನಾಳೆಯಿಂದ ತೆರೆಯಲಿದೆ.
ಕೊರೋನಾ ಮಹಾಮಾರಿ ಹೆಚ್ಚಾಗುತ್ತಿದ್ದ ಹಿನ್ನೆಲೆ ದೇಶಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಈ...
ಡ್ರಗ್ಸ್ ದಂಧೆ ಚಿರಂಜೀವಿ ಕುರಿತು ಮಾತನಾಡಿದ ದರ್ಶನ್
ಬೆಂಗಳೂರು, ಆಗಸ್ಟ್31 2020 (www.justkannada.in): ಸತ್ತವನು ಕೊಲೆಗಾರನೇ ಆಗಿದ್ದರೂ ಅವರ ತಿಥಿ ಮಾಡುತ್ತೇವೆ. ಹೀಗಿರುವಾಗ ಚಿರು ಬಗ್ಗೆ ಕೆಟ್ಟದ್ದು ಮಾತನಾಡುವುದು ಎಷ್ಟು ಸರಿ? ಎಂದು ನಟ ದರ್ಶನ್ ಪ್ರಶ್ನಿಸಿದ್ದಾರೆ.
ಚಿರಂಜೀವಿ ಸರ್ಜಾಗೂ ಹಾಗೂ ಡ್ರಗ್ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಾತನಾಡಿರುವ...
ಸಲಗ ಚಿತ್ರದ ಹಾಡು ರಿಲೀಸ್ ಮಾಡಲಿದ್ದಾರೆ ಪವರ್ ಸ್ಟಾರ್
ಬೆಂಗಳೂರು, ಆಗಸ್ಟ್31 2020 (www.justkannada.in): ಸಲಗ ಚಿತ್ರಕ್ಕೆ ಈಗ ಪುನೀತ್ ರಾಜ್ ಕುಮಾರ್ ಕೈ ಜೋಡಿಸಿದ್ದಾರೆ.
ಮಡಿಕೇರಿಯಲ್ಲಿ ಸಾಂಗ್ ಶೂಟಿಂಗ್ ಮಾಡಿದ ಮಳೆಯೇ ಮಳೆಯೇ ಹಾಡನ್ನು ಸೆಪ್ಟೆಂಬರ್ 5 ರಂದು ಪವರ್ ಸ್ಟಾರ್ ಪುನೀತ್...
ದಲಿತ ಯುವಕನ ಕೊಲೆ ಖಂಡಿಸಿ ದಸಂಸದಿಂದ ಪ್ರತಿಭಟನೆ
ಮೈಸೂರು, ಆಗಸ್ಟ, 31, 2020(www.justkannada.in) ; ದೇವಾಲಯದ ಆವರಣದಲ್ಲಿ ಕುಳಿತಿದ್ದನೆಂಬ ಕಾರಣಕ್ಕೆ ದಲಿತ ಯುವಕನ ಕೊಲೆ ನಡೆಸಿರುವುದು ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ...
ಸದಾಶಿವ ಆಯೋಗ ವರದಿ ಯಥಾವತ್ ಜಾರಿಗೆ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಆಗ್ರಹ…
ಬೆಂಗಳೂರು,ಆಗಸ್ಟ್,31,2020(www.justkannada.in): ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗ ವರದಿಯನ್ನು ಯಥಾವತ್ ಜಾರಿಗೊಳಿಸಿ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಆಗ್ರಹಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ,...
ರಾಜ್ಯ ಸರ್ಕಾರದಿಂದ ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟ: ಸೆ.30ರವರೆಗೆ ಶಾಲಾ-ಕಾಲೇಜು ಬಂದ್…..
ಬೆಂಗಳೂರು,ಆಗಸ್ಟ್,31,2020(www.justkannada.in): ಕೊರೋನಾ ಅಟ್ಟಹಾಸದ ನಡುವೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಪ್ರಕಟ ಮಾಡಿದ್ದು, ಸೆಪ್ಟಂಬರ್ 30ರವರೆಗೂ ಶಾಲಾ ಕಾಲೇಜುಗಳನ್ನ ತೆರಯದಿರಲು ನಿರ್ಧಾರ ಮಾಡಲಾಗಿದೆ.
ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ...
ಮೈಸೂರು ದಸರಾ, ಪಂಚಲಿಂಗ ದರ್ಶನ ನಡೆಸುವಂತೆ ಒತ್ತಾಯಿಸಿ ಪ್ರತಿಭಟನೆ…
ಮೈಸೂರು, ಆಗಸ್ಟ್, 31,2020(www.justkannada.in) ; ನಾಡಹಬ್ಬ ದಸರಾ ಮಹೋತ್ಸವ ಹಾಗೂ ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ಜಿಲ್ಲಾ ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮಾಲೀಕರ...
ಫುಲ್ ಪವರ್ ಕೊಡ್ತೀವಿ: ಎಷ್ಟೇ ಪ್ರಭಾವಿಗಳಾದ್ರೂ ತನಿಖೆ ನಡೆಸಿ ಕ್ರಮ ಕೈಗೊಳ್ಳಿ- ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ...
ಬೆಂಗಳೂರು,ಆಗಸ್ಟ್,31,2020(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲ ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ಫುಲ್ ಪವರ್ ಕೊಡ್ತೀವಿ ಎಷ್ಟೇ ಪ್ರಭಾವಿಗಳಾದರೂ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ...



