Sunday, June 28, 2026

BDA Apartments

Home Blog Page 3831

ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0
ಮೈಸೂರು, ಆಗಸ್ಟ್, 31, 2020(www.justkannada.in) ; ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನೂತನ ಕಟ್ಟಡದ ಶಿಲಾನ್ಯಾಸಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಚಾಲನೆ ನೀಡಿದರು. ಮೈಸೂರು ವಿವಿ ಮಾನಸಗಂಗೋತ್ರಿಯ ಆವರಣದಲ್ಲಿ ಸೋಮವಾರ...

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಯಶಸ್ವಿಗೊಳಿಸಲು ಮೈಸೂರು ವಿವಿ ಸಿದ್ಧ ; ಪ್ರೊ.ಜಿ.ಹೇಮಂತ್ ಕುಮಾರ್

0
ಮೈಸೂರು, ಆಗಸ್ಟ್,31, 2020(www.justkannada.in) ; ಮೈಸೂರು ವಿವಿಯು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳುವಂತೆ ಶ್ರಮಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ...

ಮೈಸೂರಿನಲ್ಲಿ ಟಿಪ್ಪರ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ..

0
ಮೈಸೂರು,ಆಗಸ್ಟ್,31,2020(www.justkannada.in): ಟಿಪ್ಪರ್ ಲಾರಿ ಮತ್ತು ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಾಹನ ಜಖಂ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ವಾಹನದಲ್ಲಿದ್ದ  ಸವಾರರು...

ಕೋವಿಡ್ ನೆಪದಲ್ಲಿ ಬಿಜೆಪಿಯಿಂದ ಸಾವಿರಾರು ಕೋಟಿ ಲೂಟಿ: ಕೊರೋನಾ ಮೈಸೂರು ಪರಿಸ್ಥಿತಿ  ಬಗ್ಗೆ ಆತಂಕ ವ್ಯಕ್ತಪಡಿಸಿದ ಕೈ’ ಶಾಸಕ...

0
ಮೈಸೂರು,ಆಗಸ್ಟ್,31,2020(www.justkannada.in):  ಕೊರೋನಾ ಪರಿಸ್ಥಿತಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರೆಡೂ ವಿಫಲವಾಗಿವೆ. ಕೋವಿಡ್ ನೆಪದಲ್ಲಿ ಬಿಜೆಪಿಯವರು ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ ಎಂದು ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಆರ್ಷದ್ ಗಂಭೀರ ಆರೋಪ...

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದೇನು?

0
ಬೆಂಗಳೂರು,ಆಗಸ್ಟ್,31,2020(www.justkannada.in) ; ಡ್ರಗ್ಸ್ ಮಾಫಿಯಾ ಕೇವಲ ಸ್ಯಾಂಡಲ್ ವುಡ್ ಗೆ ಅಲ್ಲ ಕರ್ನಾಟಕಕ್ಕೆ ಬಂದ ಕಳಂಕ ಎಂದು ಚಲನಚಿತ್ರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೇಸರ ವ್ಯಕ್ತಪಡಿಸಿದ್ದಾರೆ. 26 ವರ್ಷದಲ್ಲಿ ಎಂದು ಡ್ರಗ್ಸ್ ಜಾಲದ...

ಬೈಕ್ ನಲ್ಲಿ ಬರುತ್ತಿದ್ದ ಯುವಕನನ್ನ ಅಡ್ಡ ಹಾಕಿದ ದುಷ್ಕರ್ಮಿಗಳು: ನಂತರ ನಡೆದಿದ್ದು ಘೋರ ಕೃತ್ಯ….

0
ಮೈಸೂರು,ಆಗಸ್ಟ್,31,2020(www.justkannada.in):  ಬೈಕ್ ನಲ್ಲಿ ತೆರಳುತ್ತಿದ್ದ ಯುವಕನನ್ನ ಅಡ್ಡಹಾಕಿದ ದುಷ್ಕರ್ಮಿಗಳ ಗುಂಪು ಹಣಕ್ಕೆ ಬೇಡಿಕೆ ಇಟ್ಟು ನಂತರ ಚಾಕುವಿನಿಂದ ಹಲ್ಲೆ ಮಾಡುರುವ  ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ತಾಲೂಕಿನ ಮಾರಗೌಡನಹಳ್ಳಿ ಗೇಟ್ ಬಳಿ ಈ ಘಟನೆ...

ಭಾರತ –ಚೀನಾ ಯೋಧರ ನಡುವೆ ಮತ್ತೆ ಸಂಘರ್ಷ…

0
ಲಡಾಖ್,ಆಗಸ್ಟ್,31,2020(www.justkannada.in):   ಇತ್ತೀಚೆಗೆ ಭಾರತೀಯ ಸೇನೆ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಉಂಟಾಗಿ ಪರಿಸ್ಥಿತಿ ಉದ್ವಿಗ್ನವಾಗಿ ಬಳಿಕ ಮಾತುಕತೆ ಮೂಲಕ ತಣ್ಣಗಾಗಿತ್ತು. ಇದೀಗ ಮತ್ತೆ ಭಾರತ ಮತ್ತು ಚೀನಾ ಯೋಧರ ನಡುವೆ ಘರ್ಷಣೆ...

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಆರೋಪ-ನಿರ್ದೇಶಕ ಇಂದ್ರಜಿತ್ ಲಂಕೇಶ್ ರ ವಿಚಾರಣೆ- ಗೃಹ ಸಚಿವ ಬಸವರಾಜ...

0
ಬೆಂಗಳೂರು,ಆಗಸ್ಟ್ 31,2020(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಇರುವ ಬಗ್ಗೆ  ಆರೋಪ ಮಾಡಲಾಗಿದ್ದು ಈ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ರನ್ನ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸುತ್ತೇವೆ ಎಂದು ಗೃಹ...

ಲಾಕ್ ಡೌನ್ ಎಫೆಕ್ಟ್: ನಂಜನಗೂಡು ದೇವಾಲಯದ ಆದಾಯ ಕಡಿಮೆ…

0
ಮೈಸೂರು,ಆಗಸ್ಟ್,31,2020(www.justkannadain):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ಹರಡದಂತೆ ತಡೆಯಲು ಸರ್ಕಾರ ಲಾಕ್ ಡೌನ್ ವಿಧಿಸಿದ್ದ ಹಿನ್ನೆಲೆ ಆರ್ಥಿಕತೆಗೆ ಸಾಕಷ್ಟು ಹೊಡೆತ ಬಿದ್ದಿದೆ. ಆಟೋಚಾಲಕರು, ಬೀದಿಬದಿ ವ್ಯಾಪಾರಿಗಳು  ಸೇರಿ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ನಡುವೆ ಲಾಕ್...

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಇರೋದು ಸತ್ಯ- ಸ್ಪೋಟಕ ಹೇಳಿಕೆ ನೀಡಿದ ಕಿರುತರೆ ನಟಿ…

0
ಬೆಂಗಳೂರು,ಆಗಸ್ಟ್,31,2020(www.justkannada.in):  ಡ್ರಗ್ಸ್ ದಂಧೆಯಲ್ಲಿ  ಸ್ಯಾಂಡಲ್ ವುಡ್ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಕಿರುತರೆ ನಟಿ ಚಿತ್ರಲ್ ರಂಗಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ ಇರೋದು ಸತ್ಯ. ಇಂದ್ರಜಿತ್ ಲಂಕೇಶ್ ಸುಮ್ಮನೇ ಆರೋಪ...