ಡ್ರಗ್ಸ್ ಮಾಫಿಯಾ ವಿಚಾರ: ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆ…
ಬೆಂಗಳೂರು,ಆಗಸ್ಟ್,31,2020(www.justkannada.in): ಇತ್ತೀಚೆಗೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್‌ವುಡ್‌ನ ಕೆಲ ನಟ-ನಟಿಯರು ಮತ್ತು ಸಂಗೀತ ನಿರ್ದೇಶಕರು ಭಾಗಿ ಆಗಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು ಡ್ರಗ್ಸ್ ಜಾಲದ ಸಂಬಂಧ...
ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್
ಮೈಸೂರು,ಆಗಸ್ಟ್,30, 2020(www.jusatkannada.in) : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಯಾವುದೇ ಲಕ್ಷಣಗಳಿಲ್ಲದಿದ್ದರೂ, ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ,...
ಕೆಲವು ನಟರು ಡ್ರಗ್ಸ್ ತೆಗೆದುಕೊಳ್ಳುವುದು ನನ್ನ ಗಮನಕ್ಕೆ ಬಂದಿದೆ : ನಟ ಆದಿ ಲೋಕೇಶ್
ಬೆಂಗಳೂರು, ಆಗಸ್ಟ್, 30, 2020(www.justkannada.in) : ಕೆಲವು ನಟರು ಡ್ರಗ್ಸ್ ತೆಗೆದುಕೊಳ್ಳುವುದು ನನ್ನ ಗಮನಕ್ಕೆ ಬಂದಿದೆ. ಅವರ ಹೆಸರು ಹೇಳುವುದಿಲ್ಲ ಎಂದು ನಟ ಆದಿ ಲೋಕೇಶ್ ಹೇಳಿದ್ದಾರೆ.
ಕೆಲವು ನಟರು ಡ್ರಗ್ಸ ತೆಗೆದುಕೊಳ್ಳುವುದು ನನ್ನ...
ಗೋಮಾಂಸ ರಪ್ತು ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ : ಡಾ.ಸುಧಾಕರ್ ಹೇಳಿಕೆ
ಬೆಂಗಳೂರು, ಆಗಸ್ಟ್, 30, 2020(www.justkannada.in) : ಗೋವುಗಳು ರೈತನ ಬೆನ್ನೆಲುಬು. ಗೋವುಗಳನ್ನು ಹತ್ಯೆ ಮಾಡುವುದು ಸರಿಯಲ್ಲ. ದೇಶದಲ್ಲಿ ಗೋಮಾಂಸ ನಿಷೇಧಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಡ್ರಗ್ಸ್...
ಒಳ ಮೀಸಲಾತಿ ಪರ ಮಾಜಿ ಸಿಎಂ ಎಚ್ಡಿಕೆ ಬ್ಯಾಟಿಂಗ್
ಬೆಂಗಳೂರು,ಆಗಸ್ಟ್,30,2020(www,justkannada.in) : ಒಳಮೀಸಲಾತಿ "ಸರ್ವರಿಗೂ ಸಮಪಾಲು ಸಮಬಾಳು" ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ...
ಪತ್ರಿಕೆಗಳಿಗೆ ಜಾಹೀರಾತು ಹಣ ನೀಡದ ಏಜೆನ್ಸಿಗಳ ಮೇಲೆ ಕಠಿಣ ಕ್ರಮ : ಡಾ.ಹರ್ಷ
ಬೆಂಗಳೂರು,ಆಗಸ್ಟ್,30,2020(www.justkannada.in) : ಪತ್ರಿಕೆಗಳಿಗೆ ಜಾಹೀರಾತು ಹಣ ಇನ್ನೂ ನೀಡದ ಏಜೆನ್ಸಿಗಳ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ದೂರು ಬಂದ ಏಜೆನ್ಸಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ...
ಪತ್ರಕರ್ತರ ಹೆಲ್ತ್ ಕಾರ್ಡ್ ವಿತರಣೆಗೆ ಗ್ರೀನ್ ಸಿಗ್ನಲ್
ಬೆಂಗಳೂರು, ಆಗಸ್ಟ್, 30, 2020(www.justkannada.in) : ಪತ್ರಕರ್ತರಿಗೆ ಉಚಿತ ಆರೋಗ್ಯ ಕಾರ್ಡ್ ವಿತರಿಸಲು ವಿಳಂಬವಾಗಿದ್ದ ಸಮಸ್ಯೆಯನ್ನು ಪರಿಹರಿಸಲಾಗಿದೆ. ಶೀಘ್ರವೇ ಎಲ್ಲಾ ಜಿಲ್ಲೆಗಳಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಿಸಲಾಗುವುದೆಂದು ವಾರ್ತಾ ಇಲಾಖೆಯ ಆಯುಕ್ತ ಡಾ.ಹರ್ಷ...
ಓಎಲ್ಎಕ್ಸ್(olx) ವಂಚಕನ ಸೆರೆ
ಮೈಸೂರು, ಆಗಸ್ಟ್, 30, 2020(www.justkannada.in) : ಓಎಲ್ಎಕ್ಸ್(olx)ಜಾಹಿರಾತಿನಲ್ಲಿ ನಕಲಿ ಜಾಹಿರಾತನ್ನು ಪ್ರಕಟಿಸಿ ಸಾರ್ವಜನಿಕರಿಂದ ಹಣ ಪಡೆದು ಮೋಸ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿಯನ್ನು ತಿಲಕ್ ನಗರ ಪೊಲೀಸರು ಬಂಧಿಸಿದ್ದು, 9 ಲಕ್ಷ...
ಬಿ.ವೈ.ವಿಜಯೇಂದ್ರ 482 ಕೆಪಿಎಸ್‌ಸಿ ಹುದ್ದೆ ಮಾರಾಟ ಮಾಡಿದ್ದಾರೆ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ
ಮೈಸೂರು,ಆಗಸ್ಟ್,29,2020(www.justkannada.in) : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 482 ಕೆಪಿಎಸ್‌ಸಿ ಹುದ್ದೆ ಮಾರಾಟ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ಡಿಸೆಂಬರ್‌ನಲ್ಲಿ ಆಗಿದ್ದ ನೇಮಕಾತಿ ಪ್ರಕ್ರಿಯೆಯಲ್ಲಿ 218...
” ಹೀ ಇಸ್ ಎ ಬ್ಲೂ ಫಿಲ್ಮ್ ಹೀರೋ” ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದು ಯಾರಿಗೆ ಗೊತ್ತ..?
ಮೈಸೂರು, ಆಗಸ್ಟ, 30, 2020(www.justkannada.in) : ಪ್ರಾತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ. ನಿನ್ನ ಹಗರಣಗಳನ್ನ ನಾನು ದಾಖಲೆ ಸಮೇತ ಸಾಭೀತುಪಡಿಸುತ್ತೇನೆ. ನನ್ನ ಮೇಲಿನ ಆರೋಪವನ್ನ ಪ್ರತಾಪ್ ಸಿಂಹ ಸಾಬೀತುಪಡಿಸಲಿ ಎಂದು...



