ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ‘ಜಿ ನಾರಾಯಣ’ ಅವರ ಹೆಸರಿಡಲು ತೀರ್ಮಾನ…
ಬೆಂಗಳೂರು,ಆಗಸ್ಟ್,28,2020(www.justkannada.in): ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ, ಸಾಹಿತಿ, ಸಂಘಟಕ, ನಾಡೋಜ ದೇಶಹಳ್ಳಿ ಜಿ.ನಾರಾಯಣ ಅವರ ಹೆಸರಿಡಲು ಬಿಬಿಎಂಪಿ ತೀರ್ಮಾನ ಮಾಡಿದೆ.
ಬೆಂಗಳೂರು ಇತಿಹಾಸ ಪ್ರಸಿದ್ಧ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಜಿ.ನಾರಾಯಣ ಅವರ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: 20 ಕರವೇ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲು…
ಬೆಳಗಾವಿ,ಆಗಸ್ಟ್,28,2020(www.justkannada.in): ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದಕ್ಕೆ ಸಂಬಂಧಿಸಿದಂತೆ 20 ಕರವೇ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಅನುಮತಿ ಇಲ್ಲದೇ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪಿಸಿದ ಆರೋಪದ ಮೇಲೆ ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಸರ್ಕಾರದ ವಿರುದ್ದ ಸಿದ್ದರಾಮಯ್ಯ ಆಕ್ರೋಶ…
ಬೆಂಗಳೂರು,ಆ.28, 2020(www.justkannada.in) ; ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ, ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು ಎಂದು ಮಾಜಿ ಸಿಎಂ...
ಇಲಾಖೆ ಕಚೇರಿಗಳಿಗೆ ಅಲೆದಾಡುತ್ತಿದ್ದ ಶಿಕ್ಷಕರಿಗೆ ಗುಡ್ ನ್ಯೂಸ್ : ಶಿಕ್ಷಕ ಮಿತ್ರ ಆ್ಯಪ್ ಲೋಕಾರ್ಪಣೆ ಮಾಡಿದ ಸಿಎಂ ಬಿಎಸ್...
ಬೆಂಗಳೂರು, ಅಗಸ್ಟ್ 28,2020(www.justkannada.in): ಶಿಕ್ಷಕರು ತಮ್ಮ ಕೆಲಸಗಳಿಗಾಗಿ ಶಾಲೆಗಳಿಗೆ ರಜೆ ಹಾಕಿ ಇಲಾಖೆಯ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ತಂತ್ರಜ್ಞಾನಾಧಾರಿತ ಶಿಕ್ಷಕ ಮಿತ್ರ-ಆ್ಯಪ್ ಅನ್ನ ಲೋಕಾರ್ಪಣೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದ...
ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್: ಬಿ ರಿಪೋರ್ಟ್ ತಿರಸ್ಕಾರ: ಮಾಜಿ ಸಚಿವ ಕೆ.ಜೆ ಜಾರ್ಜ್ ಗೆ ಮತ್ತೆ...
ಬೆಂಗಳೂರು, ಆಗಸ್ಟ್, 28, 2020(www.justkannada.in) ; ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಸಿಬಿಐ ಸಲ್ಲಿಸಿದ್ದ ಬಿ.ರಿಪೋರ್ಟ್ ವರದಿಯನ್ನು ತಿರಸ್ಕರಿಸಿದ್ದು, ಮೂವರಿಗೆ ವಿಶೇಷ ನ್ಯಾಯಾಲಯವು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ...
ಶೀಘ್ರವೇ ಪಿಯುಸಿ, ಎಸ್ ಎಸ್ ಎಲ್ ಸಿ ಬೋರ್ಡ್ ವಿಲೀನ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ…
ಬೆಂಗಳೂರು,ಆಗಸ್ಟ್,28,2020(www.justkannada.in): ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಂಬುದಾಗಿ ಎರಡು ಪ್ರತ್ಯೇಕವಾಗಿವೆ. ಈ ಪಿಯು ಮತ್ತು ಎಸ್ ಎಸ್ ಎಲ್ ಸಿ ಮಂಡಳಿಗಳನ್ನು ಜೊತೆಗೂಡಿಸಿ ಒಂದೇ...
ಬಹುಕಾಲದ ಗೆಳತಿ ಜತೆ ಸಪ್ತಪದಿ ತುಳಿದ ನಟ ವಿನಾಯಕ್ ಜೋಶಿ…
ಬೆಂಗಳೂರು,ಆಗಸ್ಟ್,28,2020(www.justkannada.in): ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷಾ ಬೆಳವಾಡಿ ಜೊತೆ ನಟ ವಿನಾಯಕ್ ಜೋಶಿ ಇಂದು ಸಪ್ತಪದಿ ತುಳಿದು ವೈವಾಹಿಕ ಜೀವನ ಆರಂಭಿಸಿದ್ದಾರೆ....
ದಸರಾ, ತಲಕಾಡು ಪಂಚಲಿಂಗ ದರ್ಶನ ಆಚರಣೆ ಕೈಬಿಡುವಂತೆ ಕುರುಬೂರು ಶಾಂತ ಕುಮಾರ್ ಒತ್ತಾಯ..
ಮೈಸೂರು, ಆಗಸ್ಟ್, 28, 2020(www.justkannada.in) : ಕೊರೋನಾ ಹಿನ್ನೆಲೆ ಈ ಬಾರಿ ದಸರಾ ಆಚರಣೆ ತಲಕಾಡು ಪಂಚಲಿಂಗ ದರ್ಶನ ಆಚರಣೆ ಕೈಬಿಡುವಂತೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ...
ಮೈಸೂರು ದಸರಾ ಆಚರಣೆ ಬೇಡ- ರೈತ ಮುಖಂಡ ಬಡಗಲಪುರ ನಾಗೇಂದ್ರ ಮನವಿ…
ಮೈಸೂರು,ಆ,28,2020(www.justkannada.in): ಕೊರೋನಾ ಹಿನ್ನೆಲೆ ಈ ಬಾರಿ ಸರಳ ಮತ್ತು ಸಂಪ್ರದಾಯವಾಗಿ ದಸರಾ ಆಚರಣೆ ಮಾಡುವುದಾಗಿ ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಮೈಸೂರು ದಸರಾ ಆಚರಣೆಯೇ ಬೇಡ ಎಂದು ರಾಜ್ಯ...
ಪೀರನವಾಡಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ ಕನ್ನಡ ಒಕ್ಕೂಟದಿಂದ ಪ್ರತಿಭಟನೆ
ಮೈಸೂರು, ಆಗಸ್ಟ್, 28, 2020(www.justkananda.in) ; ಬೆಳಗಾವಿಯ ಪೀರನವಾಡಿಯಲ್ಲಿ ಕನ್ನಡಿಗರ ಮೇಲೆ ಚಪ್ಪಲಿ ಎಸೆದ ಮರಾಠಿಗರ ಪುಂಡಾಟವನ್ನು ಖಂಡಿಸಿ ಕನ್ನಡ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು...



