Friday, July 3, 2026

BDA Apartments

Home Blog Page 384

ಸೆ.23ರಿಂದ ಯುವ ದಸರಾ:  ಟಿಕೆಟ್ ದರ, ಕಾರ್ಯಕ್ರಮಗಳ ಪಟ್ಟಿ ಹೀಗಿದೆ ನೋಡಿ..

0
ಮೈಸೂರು,ಸೆಪ್ಟಂಬರ್,17,2025 (www.justkannada.in): ವಿಶ್ವವಿಖ್ಯಾತ ಮೈಸೂರು  ದಸರಾ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ದಸರಾ ಮಹೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ದಸರಾ ಸೆಪ್ಟಂಬರ್ 23ರಿಂದ ಪ್ರಾರಂಭವಾಗಲಿದೆ. ಮೈಸೂರು ದಸರಾದ ಅಂಗವಾಗಿ ನಡೆಯುವ ಯುವ ದಸರಾ ಉದ್ಘಾಟನೆಯು...

ನಟ ದರ್ಶನ್ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಕೋರ್ಟ್

0
ಬೆಂಗಳೂರು,ಸೆಪ್ಟಂಬರ್,17,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಿಷ್ಠ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಬೆಂಗಳೂರಿನ 57ನೇ ಸಿಸಿ ಎಚ್ ನ್ಯಾಯಾಲಯ ಸೆಪ್ಟಂಬರ್ 19ಕ್ಕೆ...

ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯಿಂದಲೇ ಗೊಂದಲ ಸೃಷ್ಠಿ; ಸಚಿವ ಶಿವರಾಜ್ ತಂಗಡಗಿ

0
ಕೊಪ್ಪಳ,ಸೆಪ್ಟಂಬರ್,17,2025 (www.justkannada.in): ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯವರೇ ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ ಎಂದು  ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ,  ಜಾತಿ ಸಮೀಕ್ಷೆಯ ವಿಚಾರದಲ್ಲಿ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಬೆಳೆಹಾನಿ ಜಂಟಿ ಸಮೀಕ್ಷೆಗೆ ಸೂಚನೆ- ಸಿಎಂ ಸಿದ್ದರಾಮಯ್ಯ

0
ಕಲಬುರಗಿ,ಸೆಪ್ಟೆಂಬರ್ ,17,2025 (www.justkannada.in):  ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು ಅನುಕೂಲವಾಗುವಂತೆ ಕಂದಾಯ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚನೆ ನೀಡಲಾಗಿದ್ದು, ವರದಿ ಬಂದ ನಂತರ ಬೆಳೆಪರಿಹಾರವನ್ನು ರೈತರಿಗೆ ವಿತರಿಸಲಾಗುವುದು ಎಂದು...

ರೋಲ್ಸ್‌ ರಾಯ್ಸ್‌ ಜಿಸಿಸಿ ಉದ್ಘಾಟಿಸಿದ ಸಚಿವ ಎಂ.ಬಿ ಪಾಟೀಲ್

0
ಬೆಂಗಳೂರು,ಸೆಪ್ಟಂಬರ್, 17,2025 (www.justkannada.in): ಇಲ್ಲಿನ ಮಾನ್ಯತಾ ಟೆಕ್‌ ಪಾರ್ಕ್‌ ನಲ್ಲಿ ಪ್ರತಿಷ್ಠಿತ ರೋಲ್ಸ್‌-ರಾಯ್ಸ್‌ ಕಂಪನಿಯು ಸ್ಥಾಪಿಸಿರುವ ಅತ್ಯಾಧುನಿಕ ಜಾಗತಿಕ ಸಾಮರ್ಥ್ಯ ಮತ್ತು ನಾವೀನ್ಯತಾ ಕೇಂದ್ರವನ್ನು (ಜಿಸಿಸಿ) ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ...

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಸಮರ್ಪಕವಾಗಿ ಪರಿಹಾರ ತಲುಪಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

0
ಕಲ್ಬುರ್ಗಿ ಸೆಪ್ಟಂಬರ್,17,2025 (www.justkannada.in):  ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು...

BPL ಕಾರ್ಡ್‌ ರದ್ದುಪಡಿಸಲ್ಲ: ಅನರ್ಹರನ್ನ ಎಪಿಎಲ್ ಗೆ ಸೇರಿಸುತ್ತೇವೆ-ಸಚಿವ ಕೆ.ಎಚ್ ಮುನಿಯಪ್ಪ

0
ಬೆಂಗಳೂರು, ಸೆಪ್ಟಂಬರ್, 17,2025 (www.justkannada.in): ಯಾವುದೇ ಕಾರಣಕ್ಕೂ ಪಡಿತರ ಕಾರ್ಡ್‌ಗಳನ್ನು ರದ್ದು ಮಾಡುವುದಿಲ್ಲ. ಬಿಪಿಎಲ್‌ ಹೊಂದಿರುವ ಅನರ್ಹರನ್ನು ಎಪಿಎಲ್‌ ಪಟ್ಟಿಗೆ ಸೇರಿಸುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ಇಂದು ಮಾಧ್ಯಮಗಳ...

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

0
ಬೆಂಗಳೂರು, ಸೆಪ್ಟೆಂಬರ್‌ 17,2025 (www.justkannada.in): ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ...

ಮಾಜಿ ಮುಡಾ ಆಯುಕ್ತ ದಿನೇಶ್ ಕುಮಾರ್ ಬಂಧಿಸಿದ್ರೆ ಸಾಲಲ್ಲ: ಆನೇಕರ ವಿರುದ್ದ ತನಿಖೆಯಾಗಲಿ- ಶಾಸಕ ಶ್ರೀವತ್ಸ

0
ಮೈಸೂರು,ಸೆಪ್ಟಂಬರ್,17,2025 (www.justkannada.in):  ಮುಡಾ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಆಯುಕ್ತ ದಿನೇಶ್ ಕುಮಾರ್ ಬಂಧನ  ಸ್ವಾಗತಿಸಿದ ಶಾಸಕ ಶ್ರೀವತ್ಸ, ಇನ್ನು ಅನೇಕರ ಬಂಧನ ಆಗಬೇಕು. ಈ ಹಿಂದಿನ ಅಧ್ಯಕ್ಷರು, ಆಯುಕ್ತರು,...

ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್

0
ಮೈಸೂರು,ಸೆಪ್ಟಂಬರ್,17,2025 (www.justkannada.in): ಮುಡಾ ಅಕ್ರಮದಲ್ಲಿ ಯಾರ್ ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಮುಡಾ ಹಗರಣ ವಿಚಾರದಲ್ಲಿ ಮಾಜಿ ಆಯುಕ್ತ ದಿನೇಶ್...