ಆನಂದ್ ರಾವ್ ಸರ್ಕಲ್ ಬಳಿ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ- ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಆ,27,2020(www.justkannada.in): ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ಸಂಗೊಳ್ಳಿ ರಾಯಣ್ಣ ಎಂದು ಹೆಸರು ನಾಮಕರಣ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,...
ಅತಂತ್ರ ಸ್ಥಿತಿಯಲ್ಲಿ ಪುಸ್ತಕ ವ್ಯಾಪಾರಿಗಳು….
ಮೈಸೂರು, ಆಗಸ್ಟ್, 27, 2020(www.justkannada.in) ; ಕೊರೊನಾ ಭೀತಿ ಹಿನ್ನೆಲೆ ಪುಸ್ತಕ ಕೊಳ್ಳುವಲ್ಲಿ ವಿದ್ಯಾರ್ಥಿಗಳು, ಪೋಷಕರು ಹಿಂದೇಟು ಹಾಕುತ್ತಿದ್ದು ಹೀಗಾಗಿ ಪುಸ್ತಕ ವ್ಯಾಪಾರಿಗಳ ಸ್ಥಿತಿ ಅತಂತ್ರವಾಗಿದೆ.
ಪುಸ್ತಕ ವ್ಯಾಪಾರದಲ್ಲಿ ಪ್ರತಿವರ್ಷವು ಉತ್ತಮ ವ್ಯಾಪಾರವಾಗುತ್ತಿತ್ತು. ಆದರೆ,...
ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 2 ಕ್ವಿಂಟಾಲ್ ಗಾಂಜಾ ವಶಕ್ಕೆ: ಇಬ್ಬರ ಬಂಧನ…
ಬೆಂಗಳೂರು,ಆ,27,2020(www.justkannada.in): ಬೆಂಗಳೂರು ಇತಿಹಾಸದಲ್ಲಿ ಸಿಸಿಬಿ ತಂಡ ಭರ್ಜರಿ ಭೇಟೆಯಾಡಿದ್ದು ಲಾರಿಯಲ್ಲಿ ಸಾಗಿಸುತ್ತಿದ್ದ 2 ಕ್ವಿಂಟಾಲ್ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ.
ಸುಮಾರು 204 ಕೆ.ಜಿ ಗಾಂಜಾವನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು ಇಬ್ಬರನ್ನ ಬಂಧಿಸಿದ್ದಾರೆ. ಸಮೀರ್...
ಕೊರೊನಾಗೆ ನಂಜನಗೂಡು ಕಾನ್ಸ್ ಟೇಬಲ್ ಸಾವು
ಮೈಸೂರು, ಆಗಸ್ಟ್, 27, 2020(www.justkannada.in) ; ಕೊರೊನಾ ಪಾಸಿಟಿವ್ ಗೆ ತುತ್ತಾಗಿದ್ದ ನಂಜನಗೂಡು ಪೊಲೀಸ್ ಸ್ಟೇಷನ್ ಕಾನ್ ಸ್ಟೇಬಲ್ ಮಹಾದೇವಸ್ವಾಮಿ ಬುಧವಾರ ಸಂಜೆ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮೃತ ಪಟ್ಟಿದ್ದಾರೆ.
ಮಹಾದೇವಸ್ವಾಮಿ ಗುಂಡ್ಲುಪೇಟೆಯ ಸೋಮನಹಳ್ಳಿ...
ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆ ವಿವಾದ: ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ…
ಬೆಳಗಾವಿ,ಆ,27,2020(www.justkannada.in): ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲೇ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮರುಸ್ಥಾಪಿಸಬೇಕೆಂದು ಒತ್ತಾಯಿಸಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ಪೀರನವಾಡಿ ನಾಕಾದಲ್ಲಿ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಿ...
ದೇಶದಲ್ಲಿ ಒಂದೇ ದಿನ 75,760 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ..
ನವದೆಹಲಿ,ಆ,27,2020(www.justkannada.in): ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ದೇಶದಲ್ಲಿ ಅನ್ ಲಾಕ್ ಮಾಡಲಾಗಿದ್ದು ಎಲ್ಲಾ ವ್ಯವಹಾರ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಈ ಮಧ್ಯೆ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಒಂದೇ...
ಕೋವಿಡ್ ಲಕ್ಷಣ ರಹಿತ ರೋಗಿಗಳಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆ ಕೊಡಿಸಿ-ಸಚಿವ ರಮೇಶ್ ಜಾರಕಿಹೊಳಿ ಸೂಚನೆ
ಬೆಳಗಾವಿ,ಆಗಸ್ಟ್,26,2020(www.justkannada.in): ಕೋವಿಡ್ ಲಕ್ಷಣ ರಹಿತ ರೋಗಿಗಳಿಗೆ ಅವರವರ ಮನೆಗಳಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಕೊಡಿಸುವಂತೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೋಕಾಕ್ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ...
ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು- ಸಚಿವ ಡಾ. ನಾರಾಯಣ ಗೌಡ
ಮಂಗಳೂರು,ಆ,26,2020(www.justkanada.in): ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ಆದ್ಯತೆ ನೀಡುತ್ತಿದೆ ಎಂದು ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವ ಡಾ| ನಾರಾಯಣ ಗೌಡ ತಿಳಿಸಿದ್ದಾರೆ.
ಅವರು ಪುತ್ತೂರು ...
ಬಿ.ವೈ ವಿಜಯೇಂದ್ರ ವರ್ಚಸ್ಸು ಕುಗ್ಗಿಸಲು ವ್ಯರ್ಥ ಪ್ರಯತ್ನ-ಕಾಂಗ್ರೆಸ್ ವಿರುದ್ದ ಬಿಜೆಪಿ ಮುಖಂಡ ಆರ್.ರಘು ಕಿಡಿ..
ಮೈಸೂರು,ಆ,26,2020(www.justkannada.in): ರಾಜಕೀಯ ಭೂಪಟದಲ್ಲಿ ಮರೆಯಾಗಿ ಅವಸಾನದಲ್ಲಿ ಸಾಗುತ್ತಿರುವ ಕಾಂಗ್ರೆಸ್, ಹಳಿ ಇಲ್ಲದೇ ರೈಲು ಬಿಡುವ ಮೈಸೂರಿನ ವಕ್ತಾರರೊಬ್ಬರನ್ನು ಬಳಸಿಕೊಂಡು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರ ವರ್ಚಸ್ಸು ಕುಗ್ಗಿಸಲು ವ್ಯರ್ಥ ಪ್ರಯತ್ನ ನಡೆಸಿದೆ ಎಂದು...
ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ಗೆ ಬಿ. ವೈ ವಿಜಯೇಂದ್ರ ತಿರುಗೇಟು ನೀಡಿದ್ದು ಹೀಗೆ……
ಬೆಂಗಳೂರು, ಆಗಸ್ಟ್, 26, 2020(www.justkannada.in) ; ತಮ್ಮ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ, ಹಸಿ ಸುಳ್ಳು ಹೇಳುವುದರಲ್ಲಿ...



