ಐಎಎಸ್ ಅಧಿಕಾರಿಗಳ ವರ್ಗಾವಣೆ…
ಬೆಂಗಳೂರು,ಆ,25,2020(www.justkannada.in): ರಾಜ್ಯ ಸರ್ಕಾರ IAS ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದ್ದು ಪಟ್ಟಿ ಇಲ್ಲಿದೆ ನೋಡಿ...
ಅಕ್ಷಯ್ ಶ್ರೀಧರ್, ಆಯುಕ್ತರು, ಮಂಗಳೂರು ಮಹಾನಗರ ಪಾಲಿಕೆ
ಡಾ. ಗೋಪಾಲಕೃಷ್ಣ, ಸಹಾಯಕ ಆಯುಕ್ತರು, ಧಾರವಾಡ ಉಪ ವಿಭಾಗ
ಮುಕೇಶ್ ಕುಮಾರ್, ಸಹಾಯಕ ಆಯುಕ್ತರು,...
ಟಿಹೆಚ್ ಒ ನಾಗೇಂದ್ರ ಆತ್ಮಹತ್ಯೆ ಕೇಸ್: ಸಿಇಓ ಪ್ರಶಾಂತ್ ಮಿಶ್ರಾ ಪರ ನಿಂತ ಐಎಎಸ್ ಆಫಿಸರ್ಸ್ ಅಸೋಸಿಯೇಷನ್….
ಮೈಸೂರು,ಆ,25,2020(www.justkannada.in): ನಂಜನಗೂಡು ತಾಲ್ಲೂಕು ವೈದ್ಯಾಧಿಕಾರಿ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೈಸೂರು ಜಿ.ಪಂ ಸಿಇಒ ಪ್ರಶಾಂತ್ ಮಿಶ್ರಾ ಅವರನ್ನ ವರ್ಗಾವಣೆ ಮಾಡಲಾಗಿದೆ. ಈ ಮಧ್ಯೆ ಇದೀಗ ಐಎಎಸ್ ಆಫಿಸರ್ಸ್ ಅಸೋಸಿಯೇಷನ್...
ಹಸ್ತ ಪ್ರತಿಗಳು ಜ್ಞಾನನಿಧಿ, ಅವುಗಳನ್ನು ಸಂರಕ್ಷಿಸುವುದು ಬಹಳ ಮುಖ್ಯ : ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಆಗಸ್ಟ್,25,2020(www.justkannda.in) ; ಹಸ್ತ ಪ್ರತಿಗಳು ಜ್ಞಾನನಿಧಿಯಾಗಿದ್ದು, ಅವುಗಳನ್ನು ಸಂರಕ್ಷಿಸುವುದು ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ಪ್ರಾಚ್ಯ ವಿದ್ಯಾ ಸಂಶೋಧನಾಲಯದಲ್ಲಿರುವ ಪುರಾತನ ಕಾಲದ ಹಸ್ತ ಪ್ರತಿಗಳನ್ನು ಸಂರಕ್ಷಿಸುವ...
ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಸಿಎಂ ಬಿಎಸ್ ವೈಗೆ ಸಚಿವ ಕೆಸಿ ನಾರಾಯಣಗೌಡ ಮನವಿ..
ಬೆಂಗಳೂರು,ಆಗಸ್ಟ್,25,2020(www.justkannada.in): ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇಂದು ತೋಟಗಾರಿಕೆ ಇಲಾಖೆ ಸಚಿವ ಡಾ| ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ...
ಲಾರ್ಡ್ ಮೆಕಾಲೆ ಶಿಕ್ಷಣ ವ್ಯವಸ್ಥೆಗೆ ವಿದಾಯದ ಕ್ಷಣ ಸನ್ನಿಹಿತ- ಶಿಕ್ಷಣ ಸಚಿವ ಸುರೇಶ್ ಕುಮಾರ್…
ಬೆಂಗಳೂರು,ಆಗಸ್ಟ್,25,2020(www.justkannada.in): ಲಾರ್ಡ್ ಮೆಕಾಲೆ ತಳಹದಿಯ ಶಿಕ್ಷಣ ವ್ಯವಸ್ಥೆಗೆ ಇಂದು ನಾವು ವಿದಾಯ ಹೇಳುವ ಕ್ಷಣ ಸನ್ನಿಹಿತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಬೆಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ...
ಡಿ.ಕೆ ಶಿವಕುಮಾರ್ ಗೆ ಕೊರೋನಾ ಸೋಂಕು: ಶೀಘ್ರ ಗುಣಮುಖರಾಗುವಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾರೈಕೆ….
ಬೆಂಗಳೂರು,ಆಗಸ್ಟ್,25,2020(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಶೀಘ್ರ ಗುಣಮುಖರಾಗಲೆಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾರೈಸಿದ್ದಾರೆ.
ಕೊರೋನಾ ಸೋಂಕಿಗೆ ತುತ್ತಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ...
ರ್ಯಾಪರ್ ಚಂದನ್ ಶೆಟ್ಟಿ ಅಯೋಗ್ಯ- ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ವಾಗ್ದಾಳಿ….
ಮೈಸೂರು,ಆ,25,2020(www.justkannada.in): ‘ಕೋಲುಮಂಡೆ’ ಆಲ್ಬಂ ಹಾಡಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ ಹಿನ್ನೆಲೆ ರ್ಯಾಪರ್ ಚಂದನ್ ಶೆಟ್ಟಿ ವಿರುದ್ದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ಇದೀಗ ಇತಿಹಾಸ ತಜ್ಞ ನಂಜರಾಜೇ ಅರಸ್ ಸಹ ...
“ನಂದಿನಿ ಉತ್ಪನ್ನಗಳು ಕನ್ನಡ ಭಾಷೆಯ ರಾಯಭಾರಿಯಾಗಲಿ- ಟಿ. ಎಸ್.ನಾಗಾಭರಣ ನುಡಿ…
ಬೆಂಗಳೂರು,ಆಗಸ್ಟ್,25,2020(www.justkannada.in): ತನ್ನ ಎಲ್ಲ ಉತ್ಪನ್ನಗಳ ಮೇಲೆ ಕನ್ನಡವನ್ನು ಬಳಸುವ ಮೂಲಕ ಕನ್ನಡದ ರಾಯಭಾರಿಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸಹಕಾರಿ ಹಾಲು ಮಹಾ ಮಂಡಳಿಯ ಜವಾಬ್ದಾರಿ ಹೆಚ್ಚಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಅವಮಾನ ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು, ಆಗಸ್ಟ್, 25, 2020(www.justkannada.in) ; ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಅವಮಾನ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ,ರಾಜ್ಯ ಕುರುಬ ಸಂಘಟನೆಗಳ ಒಕ್ಕೂಟದ ಸದಸ್ಯ...
ಆಕ್ರಮ ಟಿಡಿಆರ್ ಹಗರಣ: ಏಕಕಾಲದಲ್ಲಿ ನಾಲ್ಕು ಕಡೆ ಎಸಿಬಿ ದಾಳಿ: ದಾಖಲೆ ಪರಿಶೀಲನೆ…
ಬೆಂಗಳೂರು,ಆ,25,2020(www.justkannada.in): ಆಕ್ರಮ ಟಿಡಿಆರ್ ಹಗರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳು ಇಂದು ಬೆಂಗಳೂರಿನ ನಾಲ್ಕು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಇಬ್ಬರು ಬ್ರೋಕರ್ ಗಳು, ಜಮೀನು ಮಾಲೀಕ ಹಾಗೂ ಓರ್ವ ಸಹಾಯಕ...



