ಆ.31 ರಂದು ಮೈಸೂರು ವಿವಿಯಲ್ಲಿ ವೆಬಿನಾರ್ : ರವಿ ಡಿ.ಚೆನ್ನಣ್ಣನವರ್ ಅವರಿಂದ ದಿಕ್ಸೂಚಿ ಮಾರ್ಗದರ್ಶನ…
ಮೈಸೂರು, ಆಗಸ್ಟ್,25,2020(www.justkannada.in) ; ಮೈಸೂರು ವಿಶ್ವವಿದ್ಯಾನಿಲಯ ಪ್ರಾಣಿಶಾಸ್ತ್ರ ವಿಭಾಗವೂ ಆಗಸ್ಟ್ 31 ರಂದು ವೆಬಿನಾರ್ ಆಯೋಜಿಸಿದೆ.
ಐಎಎಸ್, ಐಪಿಎಸ್ ಹುದ್ದೆಯ ಕನಸನ್ನು ನನಸಾಗಿಸುವ ಉದ್ದೇಶದಿಂದ ರವಿ.ಡಿಚೆನ್ನಣ್ಣನವರ್(ಐಪಿಎಸ್) ಅವರ ದಿಕ್ಸೂಚಿ ಮಾರ್ಗದರ್ಶನ ಪಡೆಯುವ ಅವಕಾಶ ಕಲ್ಪಿಸಿದೆ.
ಆ.31...
ಬೆಳಗಾವಿ ಜಿಲ್ಲೆಗೆ 412 ಕೋಟಿ ರೂ. ಅನುದಾನ ಬಿಡುಗಡೆ- ಸಿಎಂ ಬಿಎಸ್ ವೈ….
ಬೆಂಗಳೂರು,ಆ,25,2020(www.justkannada.in): ನೆರೆ ನಿರ್ವಹಣೆ ಸೇರಿದಂತೆ ತುರ್ತು ಕೆಲಸಗಳಿಗಾಗಿ ಬೆಳಗಾವಿ ಜಿಲ್ಲೆಗೆ 412 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅತಿವೃಷ್ಟಿಗೆ ಸಂಬಂಧಿಸಿದಂತೆ ಬೆಳಗಾವಿ ನಗರದ ಸಾಂಬ್ರಾ...
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮತ್ತು ಶಾಲೆ ಆರಂಭಕ್ಕೆ ಅವಸರ ಬೇಡ- ಹೆಚ್.ವಿಶ್ವನಾಥ್…
ಮೈಸೂರು,ಆ,25,2020(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಹಾಗೂ ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಅವಸರ ಬೇಡ ಎಂದು ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸಲಹೆ ನೀಡಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್,...
ಪ್ರಧಾನಿ ಮೋದಿ ಕೈ ಬಲಪಡಿಸೋಣ-ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ…
ಬೆಂಗಳೂರು, ಆಗಸ್ಟ್, 25, 2020(www.justkannada.in) : ದೇಶಕ್ಕೆ ಉತ್ತಮ ನಾಯಕತ್ವ ದೊರೆಯುತ್ತಿದ್ದು, ದೇಶ ಮತ್ತಷ್ಟು ಅಭಿವೃದ್ಧಿಯಾಗಬೇಕು. ನರೇಂದ್ರ ಮೋದಿ ಅವರ ಮೇಲೆ ನಂಬಿಕೆಯಿದ್ದು, ಅವರ ಕೈ ಗಟ್ಟಿಮಾಡಬೇಕು ಎಂದು ಮಾಜಿ ಐಪಿಎಸ್ ಅಧಿಕಾರಿ...
‘ಕಮಲ’ ಹಿಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ: ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ…
ನವದೆಹಲಿ,ಆ,25,2020(www.justikannada.in): ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಅಣ್ಣಮಲೈ ಇದೀಗ ತಮಿಳುನಾಡು ಪಾಲಿಟಿಕ್ಸ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ. ಅಧಿಕೃತವಾಗಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ...
ಡಿಕೆಶಿಗೆ ಕೊರೊನಾ ಪಾಸಿಟಿವ್ : ಆಸ್ಪತ್ರೆಗೆ ದಾಖಲು
ಬೆಂಗಳೂರು, ಆಗಸ್ಟ್, 25, 2020(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಗೆ ತುತ್ತಾಗಿದ್ದಾರೆ.
ಕೆಲ ದಿನಗಳಿಂದ ಜ್ವರ ಹಾಗೂ ಬೆನ್ನು ನೋವಿನಿಂದ ಬಳಲುತ್ತಿದ್ದ ಡಿ.ಕೆ ಶಿವಕುಮಾರ್ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ಕೊರೊನಾ...
‘ಕೋಲುಮಂಡೆ’ ಹಾಡು ವಿವಾದ: ಚಂದನ್ ಶೆಟ್ಟಿ ಕ್ಷಮೆಯಾಚನೆ…
ಬೆಂಗಳೂರು, ಆಗಸ್ಟ್, 25, 2020(www.justkannada.in): 'ಕೋಲುಮಂಡೆ ಆಲ್ಬಂ ಸಾಂಗ್ ಸಾಕಷ್ಟು ವಿವಾದ ಉಂಟುಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆ ರ್ಯಾಪರ್ ಚಂದನ್ ಶೆಟ್ಟಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಜಾನಪದ ಹಾಡನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ....
ಈ ಬಾರಿ ಮೈಸೂರು ದಸರಾ ಆಚರಣೆ ಬಗ್ಗೆ ಎಂಎಲ್ ಸಿ ಹೆಚ್. ವಿಶ್ವನಾಥ್ ಕೊಟ್ಟ ಸಲಹೆ ಇದು…!
ಮೈಸೂರು,ಆ,25,2020(www.justkannada.in): ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳವಾಗಿ ಆಚರಿಸಲು ತೀರ್ಮಾನಿಸಿರುವುದಾಗಿ ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ತಮ್ಮ...
ಕೋವಿಡ್ ಕಾರಣ ನೆರೆ ಪರಿಹಾರ ವಿಳಂಬ-ಸಿಎಂ ಬಿಎಸ್ ಯಡಿಯೂರಪ್ಪ…
ಬೆಳಗಾವಿ,ಆ,25,2020(www.justkannada.in): ಕೊರೋನಾ ಕಾರಣದಿಂದಾಗಿ ನೆರೆಪರಿಹಾರ ತಡವಾಗಿದೆ. ಶೀಘ್ರದಲ್ಲೇ ಪರಿಹಾರವನ್ನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಳಗಾವಿ ಪ್ರವಾಹ ಪೀಡಿದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಾಂಬ್ರಾವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ...
ಬೆಳಗಾವಿಯಲ್ಲಿ ಸಿಎಂ ಬಿಎಸ್ ವೈಗೆ ಪ್ರತಿಭಟನೆ ಬಿಸಿ…
ಬೆಳಗಾವಿ,ಆ,25,2020(www.justkannada.in): ಉತ್ತರ ಕರ್ನಾಟಕದ ನೆರೆ ಪರಿಹಾರ ಪರಿಸ್ಥಿತಿಯನ್ನ ವೀಕ್ಷಿಸಲು ವೈಮಾನಿಕ ಸಮೀಕ್ಷೆ ನಡೆಸುವ ಸಲುವಾಗಿ ಬೆಳಗಾವಿಗೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರತಿಭಟನೆಯ ಬಿಸಿ ತಟ್ಟಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ...



