18 ವರ್ಷ ಪೂರೈಸಿದ ಯುವ ಮತದಾರರು ನೋಂದಾಯಿಸಿಕೊಳ್ಳಿ- ಮೈಸೂರು ಡಿಸಿ ಅಭಿರಾಂ ಜೀ ಶಂಕರ್ ಸೂಚನೆ..
ಮೈಸೂರು, ಆಗಸ್ಟ್, 25, 2020(www.justkannada.in): ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜನವರಿ 1, 2021ಕ್ಕೆ ಅನ್ವಯವಾಗುವಂತೆ 18 ವರ್ಷಗಳನ್ನು ಪೂರೈಸಿದ ಯುವ ಹಾಗೂ ಭವಿಷ್ಯದ ಮತದಾರರು ಪೂರಕ ದಾಖಲೆಗಳನ್ನು ಹತ್ತಿರದ ಮತಗಟ್ಟೆ ಅಧಿಕಾರಿಗಳ...
ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಕೇಸ್: ವಾರದೊಳಗೆ ತನಿಖಾ ವರದಿ ನೀಡುವಂತೆ ಸೂಚನೆ
ಮೈಸೂರು, ಆಗಸ್ಟ್, 25, 2020(www.justkannada.in) ; ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದೊಳಗೆ ತನಿಖಾ ವರದಿ ನೀಡುವಂತೆ ಸರಕಾರ ಪ್ರಾದೇಶಿಕ ಆಯುಕ್ತ ಜೆ.ಸಿ.ಪ್ರಕಾಶ್ ಗೆ ಸೂಚನೆ ನೀಡಿದೆ.
ಪ್ರಾದೇಶಿಕ ಆಯುಕ್ತ...
ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ: ಚಂದನ್ ಶೆಟ್ಟಿ ‘ಕೋಲುಮಂಡೆ’ ಹಾಡಿಗೆ ಭಾರಿ ಆಕ್ರೋಶ…
ಮೈಸೂರು,ಆ,25,2020(www.justkannada.in): 1996ರಲ್ಲಿ ತೆರೆಕಂಡಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಸಿನಿಮಾದಲ್ಲಿನ ಕೋಲುಮಂಡೆ ಸಾಂಗು ಕೇಳದವರೇ ಇಲ್ಲ. ಎಲ್.ಎನ್ ಶಾಸ್ತ್ರಿ ಅವರ ಕಂಠದಿಂದ ಮೂಡಿಬಂದಿದ್ದ ಈ ಹಾಡನ್ನ ಎಲ್ಲರೂ ತಲೆದೂಗಿ...
ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ಸಾಧ್ಯತೆ..? ಜಿಲ್ಲಾಡಳಿತದಿಂದ ಮೀಸಲಾತಿ ಪಟ್ಟಿ ಪ್ರಕಟ
ಮೈಸೂರು,ಆಗಸ್ಟ್,25,2020(www.justkannada.in) ; ನವೆಂಬರ್ ನಲ್ಲಿ ಗ್ರಾಪಂ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಮೀಸಲಾತಿ ಪಟ್ಟಿಯನ್ನು ಮೈಸೂರು ಜಿಲ್ಲಾಡಳಿತ ಪ್ರಕಟ ಮಾಡಿದೆ.
ಅಕ್ಟೋಬರ್ ನಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಯಿದ್ದು, ಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ನೀತಿ ಸಂಹಿತೆ...
ಮೈಸೂರು ಪೊಲೀಸ್ ಆಯುಕ್ತರಿಗೆ ವಕ್ಕರಿಸಿದ ಮಹಾಮಾರಿ ಕೊರೋನಾ…
ಮೈಸೂರು,ಆ,25,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರು ಸೇರಿ ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಇತ್ತೀಚೆಗೆ ವೈದ್ಯರು, ಪೊಲೀಸರು, ರಾಜಕಾರಣಿಗಳು ಕಲಾವಿದರು ಸೇರಿದಂತೆ ಎಲ್ಲಾ ವರ್ಗದವರಿಗೂ ಮಹಾಮಾರಿ ಕೊರೋನಾ ಹರಡುತ್ತಿದೆ.
ಈ ನಡುವೆ ಮೈಸೂರು ಪೊಲೀಸ್...
ಅಂತರಾಜ್ಯ ಪ್ರಯಾಣಿಕರಿಗೆ ಬಿಗ್ ರಿಲೀಫ್: ಎಲ್ಲಾ ಕೋವಿಡ್ -19 ನಿಯಮಗಳನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರ…
ಬೆಂಗಳೂರು,ಆ,25,2020(www.justkannada.in): ಕೊರೋನಾ ಮಹಾಮಾರಿ ಹರಡದಂತೆ ತಡೆಯಲು ಸಲುವಾಗಿ ಅಂತರಾಜ್ಯ ಪ್ರಯಾಣಿಕರಿಗೆ ಸರ್ಕಾರ ರೂಪಿಸಿದ್ದ ನಿಯಮಗಳನ್ನ ರದ್ಧುಗೊಳಿಸಿದೆ. ಹಿಂದೆ ಇದ್ದ ಎಲ್ಲಾ ಕೋವಿಡ್ 19 ನಿಯಮಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ...
ನಾಳೆ ಮೈಸೂರು ನಗರದ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಮೈಸೂರು, ಆಗಸ್ಟ್,24,2020(www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಹೂಟಗಳ್ಳಿ ಉಪವಿಭಾಗದ 66/11 ಕೆ.ವಿ ಕಲಾಮಂದಿರ ಜಿ.ಐ.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಯುನಿವರ್ಸಿಟಿ ವಿದ್ಯುತ್ ಮಾರ್ಗದಲ್ಲಿ ಆಗಸ್ಟ್.25 ರಂದು...
ಗಣೇಶ ವಿಸರ್ಜನೆ ವೇಳೆ ಸಾರ್ವಜನಿಕರ ಮೇಲೆ ದಾಖಲಾಗಿದ್ದ ಪ್ರಕರಣ ವಾಪಸ್…
ಬೆಂಗಳೂರು,ಆಗಸ್ಟ್.24,2020(www.justkannada.in): ಗಣೇಶ ವಿಸರ್ಜನೆ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಮತ್ತು ಹಂಸಬಾವಿ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿದೆ.
ಗಣೇಶೋತ್ಸವ ವೇಳೆ ಮೂರ್ತಿ ವಿಸರ್ಜನೆಗೆ ಸಂಬಂಧಪಟ್ಟಂತೆ 2019...
ಫೋನ್ ಕದ್ಧಾಲಿಕೆ ಆರೋಪ: ಡಿ.ಕೆ ಶಿವಕುಮಾರ್ ಗೆ ತಿರುಗೇಟು ಕೊಟ್ಟ ಡಿಸಿಎಂ ಲಕ್ಷ್ಮಣ್ ಸವದಿ….
ಬೆಂಗಳೂರು,ಆ,24,2020(www.justkannada.in): ನನ್ನ ಫೋನ್ ಕದ್ಧಾಲಿಕೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.
ಡಿ.ಕೆ ಶಿವಕುಮಾರ್ ಸುಳ್ಳು ಆರೋಪ ಮಾಡುತ್ತಿದ್ದಾರೆ. ಡಿ.ಜೆ ಹಳ್ಳಿ,...
ಸಚಿವ ಸ್ಥಾನದ ಬಗ್ಗೆ ಬಹಳ ಆಸೆ ಇಟ್ಟುಕೊಂಡಿಲ್ಲ -ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್…
ಚನ್ನಪಟ್ಟಣ,ಆ,24,2020(www.justkannada.in): ನನ್ನನ್ನ ಎಂಎಲ್ ಸಿ ಮಾಡಿದ್ದಕ್ಕೆ ತೃಪ್ತಿ ಇದೆ. ನಾನು ಸಚಿವ ಸ್ಥಾನದ ಬಗ್ಗೆ ಬಹಳ ಆಸೆ ಇಟ್ಟುಕೊಂಡಿಲ್ಲ ಎಂದು ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ನುಡಿದರು.
ಚೆನ್ನಪಟ್ಟಣದಲ್ಲಿ ಇಂದು ಮಾತನಾಡಿದ ಸಿ.ಪಿ ಯೋಗೇಶ್ವರ್,...



