ನಂಜನಗೂಡು ಪ್ರಬಾರ ಟಿಎಚ್ಒ ಆಗಿ ಈಶ್ವರ್ ನೇಮಕ
ಮೈಸೂರು, ಆಗಸ್ಟ್, 24, 2020(www.justkannada.in) ; ನಂಜನಗೂಡು ಟಿಎಚ್ಒ ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಆ ಜಾಗಕ್ಕೆ ಪ್ರಬಾರ ಟಿಎಚ್ಒ ಆಗಿ ಈಶ್ವರ್ ಅವರನ್ನು ನೇಮಿಸಲಾಗಿದೆ.
ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ತೆರವಾದ ಜಾಗಕ್ಕೆ ಮೂಗೂರಲ್ಲಿ...
ಆ.26ರಂದು ದೇವನೂರು ಮಹಾದೇವ ಅವರ ‘ಕುಸುಮಬಾಲೆ’ ಕಾದಂಬರಿ ವಾಚಿಕ ಅಭಿನಯ
ಮೈಸೂರು, ಆಗಸ್ಟ್, 24, 2020(www.justkannada.in): ರಂಗಾಯನವು ಸಾಹಿತಿ ದೇವನೂರು ಮಹಾದೇವ ಅವರ ಕುಸುಮಬಾಲೆ ಕಾದಂಬರಿಯನ್ನು ವಾಚಿಕ ಅಭಿನಯಕ್ಕೆ ಚಿತ್ರೀಕರಿಸಲಾಗಿದ್ದು, ಆಗಸ್ಟ್ 26ರಂದು ರಂಗಾಯಣದ ಭೂಮಿಗೀತದಲ್ಲಿ ಅನಾವರಣಗೊಳ್ಳಲಿದೆ.
ರಂಗಾಯಣವು ಇಪ್ಪತ್ತಾರು ವರ್ಷಗಳ ಹಿಂದೆ ರಂಗರೂಪಕ್ಕಳವಡಿಸಿ, ಪ್ರದರ್ಶನ...
ಇನ್ಮುಂದೆ ಪಠ್ಯದಲ್ಲೇ ಕೌಶಲ್ಯ ತರಬೇತಿ ಸೇರ್ಪಡೆ : ಡಿಸಿಎಂ ಅಶ್ವಥ್ ನಾರಾಯಣ್…..
ಬೆಂಗಳೂರು,ಆ,24,2020(www.justkannada.in): ರಾಜ್ಯದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿ ಹಾಗೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಾಲಾ- ಕಾಲೇಜು ಪಠ್ಯದಲ್ಲಿಯೇ ಕೌಶಲ್ಯ ತರಬೇತಿ ವಿಷಯವನ್ನು ಸೇರಿಸಲಾಗುತ್ತದೆ ಎಂದು ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ...
ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ: ಯುಪಿ ಸರ್ಕಾರ ವಜಾ ಮಾಡುವಂತೆ ಆಗ್ರಹ…
ಮೈಸೂರು,ಆ,24,2020(www.justkannda.in): ದಲಿತರ ಮೇಲಿನ ದೌರ್ಜನ್ಯ ಮತ್ತು ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಉತ್ತರ ಪ್ರದೇಶದ ಲಕ್ಷ್ಮೀಪುರದಲ್ಲಿ ನೇಪಾಳ ಗಡಿ ಗ್ರಾಮದಲ್ಲಿ...
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕವಾಗಲಿ- ಸೋನಿಯಾ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ…
ಬೆಂಗಳೂರು,ಆ,24,2020(www.justkannada.in): ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡಿ ಎಂದು ಮನವಿ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.
ಇಂದು ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಿ...
ವಿಧಾನಸೌದಧಲ್ಲಿ ಮಳೆಗಾಲ ಅಧಿವೇಶನ- ಸಿದ್ಧತೆ ಮತ್ತು ನಿಯಮಗಳ ಬಗ್ಗೆ ಮಾಹಿತಿ ನೀಡಿದ ಸಚಿವ ಮಾಧುಸ್ವಾಮಿ…
ಬೆಂಗಳೂರು,ಆ,24,2020(www.justkannada.in): ಈ ಬಾರಿ ವಿಧಾನಸೌಧದಲ್ಲಿ ಮಳೆಗಾಲದ ಅಧಿವೇಶನ ಮಾಡಲಾಗುತ್ತದೆ. ಸಭಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಸದನವನ್ನು ಪರಿಶೀಲಿಸಿದ್ದು ಅಗತ್ಯ ಕ್ರಮಗಳೊಂದಿಗೆ ಅಧಿವೇಶನ ನಡೆಯಲಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾತನಾಡಿದ...
ಕೊರೊನಾ ಟೆಸ್ಟ್: ಆರ್’ಸಿಬಿ ಕೊಯ್ಲಿ ಹುಡುಗರ ಕಾಲೆಳೆದ ಮಿ.ನಾಗ್!
ಬೆಂಗಳೂರು, ಆಗಸ್ಟ್ 24, 2020 (www.justkannada.in): ನಟ ಡ್ಯಾನಿಶ್ ಸೇಠ್ ಆರ್ಸಿಬಿಯಲ್ಲಿ ಮಿ. ನಾಗ್ಸ್ ಆಗಿ ಕಿತಾಪತಿ ಮಾಡುವುದರಿಂದಲೇ ಫೇಮಸ್.
ಆರ್ಸಿಬಿ ಕ್ಯಾಂಪ್ಗೆ ಭೇಟಿನೀಡಿ ಆಟಗಾರರನ್ನು ಕಾಲೆಳೆಯುತ್ತಾ, ಜನರನ್ನು ರಂಚಿಸುತ್ತಿರುತ್ತಾರೆ. ಹೀಗಾಗಿ ಅವರಿಗೆ ಕೇವಲ...
ಜಾಕ್ ಕಾಲಿಸ್, ಅಬ್ಬಾಸ್, ಲೀಸಾ ಸ್ಟಾಲೇಕರ್ಗೆ ಹಾಲ್ ಆಫ್ ಫೇಮ್ ಗೌರವ
ಬೆಂಗಳೂರು, ಆಗಸ್ಟ್ 24, 2020 (www.justkannada.in): 2020ನೇ ಸಾಲಿನ ಐಸಿಸಿ ಹಾಲ್ ಆಫ್ ಫೇಮ್ ಪ್ರಶಸ್ತಿಗೆ, ದಕ್ಷಿಣ ಆಫ್ರಿಕಾ ತಂಡದ ಮಾಜಿ ಆಲ್ರೌಂಡರ್ ಜಾಕ್ ಕಾಲಿಸ್, ಪಾಕಿಸ್ತಾನದ ಸ್ಟೈಲಿಶ್ ಬ್ಯಾಟ್ಸ್ಮನ್ ಜಹೀರ್ ಅಬ್ಬಾಸ್, ಭಾರತದ...
ಉಪ್ಪಿ-ರವಿಚಂದ್ರನ್ ಕಾಂಬಿನೇಷನ್ ಸಿನಿಮಾ ಶೂಟಿಂಗ್ ಶುರು
ಬೆಂಗಳೂರು, ಆಗಸ್ಟ್ 24, 2020 (www.justkannada.in): ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾವೊಂದು ಲಾಕ್ ಡೌನ್ ಗೂ ಮೊದಲು ಘೋಷಣೆಯಾಗಿತ್ತು.
ಆ ಸಿನಿಮಾ ಈಗ ಚಿತ್ರೀಕರಣ ಪ್ರಾರಂಭಿಸಿದೆ. ಈ...
ಫಾರ್ಮ್ ಹೌಸ್‌ನಲ್ಲಿ ಹೊಸ ಮನೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ ನಿಖಿಲ್-ರೇವತಿ
ಬೆಂಗಳೂರು, ಆಗಸ್ಟ್ 24, 2020 (www.justkannada.in): ನಿಖಿಲ್ ಕುಮಾರಸ್ವಾಮಿ ತಮ್ಮ ಫಾರ್ಮ್ ಹೌಸ್‌ನಲ್ಲೇ ಒಂದು ಸುಂದರವಾದ ಮನೆ ಕಟ್ಟುವ ತೀರ್ಮಾನ ಮಾಡಿದ್ದಾರೆ.
ಇತ್ತೀಚಿಗೆ ದಂಪತಿ ಜೊತೆಸೇರಿ ಭೂಮಿ ಪೂಜೆ ಮಾಡಿದ್ದಾರೆ. ಬಿಡದಿ ಬಳಿ ಇರುವ ಇವರ...



