Thursday, June 25, 2026

BDA Apartments

Home Blog Page 3847

ಕೆ.ಆರ್ ಮಾರ್ಕೆಟ್ ಪುನಾರಂಭಿಸುವಂತೆ ಆಗ್ರಹ: ರೈತರಿಂದ ಪ್ರತಿಭಟನೆ…

0
ಬೆಂಗಳೂರು,ಆ,24,2020(www.justkannada.in):   ಕೊರೋನಾ ಮಹಾಮರಿ, ಲಾಕ್ ಡೌನ್ ಹಿನ್ನೆಲೆ ಬಂದ್ ಮಾಡಲಾಗಿದ್ದ ಕೆ.ಆರ್ ಮಾರ್ಕೆಟ್ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಯನ್ನು ಪುನಾರಂಭಿಸುವಂತೆ ಆಗ್ರಹಿಸಿ ಇಂದು ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಕೆ.ಆರ್ ಮಾರ್ಕೆಟ್ ಬಳಿ ರೈತ ಮುಖಂಡ...

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಆಡಳಿತ, ಕಾನೂನು ಕ್ರಮಗಳಿಗೆ ಸಿದ್ಧತೆ- ಡಿಸಿಎಂ ಅಶ್ವಥ್ ನಾರಾಯಣ್….

0
ಬೆಂಗಳೂರು,ಆ,24,2020(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೆ ಬೇಕಿರುವ ಎಲ್ಲ ಆಡಳಿತಾತ್ಮಕ ಸುಧಾರಣೆಗಳು ಹಾಗೂ ಕಾನೂನು ತಿದ್ದುಪಡಿಗಳ ಬಗ್ಗೆ ರಾಜ್ಯ ಸರಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ...

ಭಿನ್ನಮತೀಯ ಸದಸ್ಯರು ನಾಯಕತ್ವ ಪ್ರಶ್ನಿಸಿ ಪತ್ರ ಬರೆದಿದ್ದಾರೆ – ರಾಹುಲ್ ಗಾಂಧಿ ಆರೋಪ

0
ಬೆಂಗಳೂರು, ಆಗಸ್ಟ್, 24, 2020(www.justkannada.in) : ಭಿನ್ನಮತೀಯ ಸದಸ್ಯರು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ನಾಯಕತ್ವ ಪ್ರಶ್ನಿಸಿ 23 ಮಂದಿ ನಾಯಕರು ಪತ್ರ ಬರೆದಿದ್ದಾರೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪ...

ವಾಹನ ಸವಾರನನ್ನ ತಡೆದು ದರೋಡೆ ಮಾಡಿ ಎಸ್ಕೇಪ್ ಆದ ಖದೀಮರು…

0
ಮೈಸೂರು,ಆ,24,2020(www.justkannada.in):  ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಖಾಸಗಿ ಕಂಪನಿಯ ನೌಕರನನ್ನ ಖದೀಮರು ಅಡ್ಡಗಟ್ಟಿ ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಎನ್ ಆರ್ ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ನೆನ್ನೆ ರಾತ್ರಿ ಈ...

ಜಿ.ಎನ್ ಮೋಹನ್ ಸ್ಪೆಷಲ್ : ಚಂದ್ರಿಕಾ ಎಂಬ ‘ಚಿಟ್ಟಿ’

0
ಚಂದ್ರಿಕಾ ಎಂಬ ‘ಚಿಟ್ಟಿ’ ------ ಈಕೆ ನನಗೆ ಪರಿಚಯವಾದದ್ದು ಒಂದು ಕವಿತೆಯ ಮೂಲಕ.. ನನ್ನ ನೆನಪು ಇನ್ನೂ ಕೈಕೊಡುವ ಕಾಲಕ್ಕೆ ಬಂದಿಲ್ಲ ಎನ್ನುವುದಾದರೆ ಆ ಕವಿತೆಯ ಹೆಸರು- ‘ಸರಯೂ ನದಿಯ ದಂಡೆಯಲ್ಲಿ’. ನನ್ನ ‘ಅಣ್ತಮ್ಮ’ ಎಸ್ ವೈ ಗುರುಶಾಂತ್...

ಟಿಹೆಚ್ ಓ ಆತ್ಮಹತ್ಯೆ ಪ್ರಕರಣ: ಸಿಇಓ ಪರ ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ ಪಿಡಿಓಗಳು…

0
ಮೈಸೂರು,ಆ,24,2020(www.justkannada.in):  ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿ.ಪಂ ಸಿಇಓ ಪ್ರಶಾಂತ್ ಕುಮಾರ್ ಮಿಶ್ರಾ ಅವರ ವರ್ಗಾವಣೆಯನ್ನ ರದ್ದು ಮಾಡಬೇಕು ಎಂದು ಕೋರಿ ಪಿಡಿಓಗಳು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು. ಪ್ರಕರಣಕ್ಕೆ...

ಎಸ್.ಪಿಬಿಗೆ ಕೊರೋನಾ ವರದಿ ನೆಗಿಟಿವ್ : ಎಸ್ ಪಿ ಬಿ ಪುತ್ರ ಚರಣ್ ಟ್ವೀಟ್

0
ಬೆಂಗಳೂರು, ಆಗಸ್ಟ್, 24, 20209www.justkannada.in) ; ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕೊರೊನಾ ವರದಿ ನೆಗಿಟಿವ್ ಬಂದಿದ್ದು, ಈ ಕುರಿತು ಎಸ್ ಬಿ ಪಿ ಬಿ ಅವರ ಪುತ್ರ ಚರಣ್ ಟ್ವೀಟ್ ಮೂಲಕ ಮಾಹಿತಿ...

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕ ಆತ್ಮಹತ್ಯೆಗೆ ಶರಣು….

0
ಮೈಸೂರು,ಆ,24,2020(www.justkannada.in):  ಕೊರೋನಾ ಹಿನ್ನೆಲೆ ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಒಂಟಿಕೊಪ್ಪಲ್ ನಲ್ಲಿ ಈ ಘಟನೆ ನಡೆದಿದ್ದು ದಿನೇಶ್(26) ಆತ್ಮಹತ್ಯೆಗೆ ಶರಣಾದ ಯುವಕ....

ಅತ್ತ ವೈದ್ಯರು ಆಸ್ಪತ್ರೆಗೆ: ಇತ್ತ ಸಿಇಓ ಪರ ಬೀದಿಗಿಳಿಯಲು ಪಿಡಿಓಗಳು ಸಜ್ಜು…

0
ಮೈಸೂರು,ಆ,24,2020(www.justkannada.in): ಮೇಲಾಧಿಕಾರಿ ವಿರುದ್ದ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಗ್ಯಾಧಿಕಾರಿ ನಾಗೇಂದ್ರ ಪರ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ವೈದ್ಯರು ಇದೀಗ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ನಡುವೆ...

ಕೆಆರ್ ಎಸ್ ಬಾಗಿನ ಕಾರ್ಯಕ್ರಮಕ್ಕೆ 13 ಲಕ್ಷ. ರೂ ಖರ್ಚು: ಸರ್ಕಾರದ ವಿರುದ್ದ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿ

0
ಮಂಡ್ಯ, ಆಗಸ್ಟ್, 24,2020(www.justkannada.in) : ಕೆಆರ್ ಎಸ್ ಜಲಾಶಯಕ್ಕೆ ಸಿಎಂ ಅವರಿಂದ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ 13 ಲಕ್ಷ ರೂ. ಖರ್ಚು ಮಾಡಿರುವುದಾಗಿ ಅಧಿಕಾರಿಗಳು ತಮಗಿಷ್ಟ ಬಂದಂತೆ ಲೆಕ್ಕ ತೋರುತ್ತಿದ್ದಾರೆ ಎಂದು ಜೆಡಿಎಸ್...