ನಂಜನಗೂಡು ಟಿಎಚ್‌ಒ ಆತ್ಮಹತ್ಯೆ ಪ್ರಕರಣ: ಜಿಪಂ ಸಿಇಒ ಪರ ಪಿಡಿಒಗಳ ಬ್ಯಾಟಿಂಗ್
ಬೆಂಗಳೂರು, ಆಗಸ್ಟ್ 23, 2020 (www.justkannada.in): ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಬೆಂಬಲಕ್ಕೆ ಪಿಡಿಒಗಳು ನಿಂತಿದ್ದಾರೆ.
ಡಾ.ನಾಗೇಂದ್ರ ಆತ್ಮಹತ್ಯೆ ವಿಚಾರವಾಗಿ ಹಲವು ಅಂಶಗಳನ್ನು ಲಿಖಿತ...
ಹಿಂದೆ ಹೇರಿಕೆ: ಆಯುಷ್ ಇಲಾಖೆ ಕಾರ್ಯದರ್ಶಿ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ
ಬೆಂಗಳೂರು, ಆಗಸ್ಟ್ 23, 2020 (www.justkannada.in): ಆಯುಷ್ ಇಲಾಖೆ ಕಾರ್ಯದರ್ಶಿ ರಾಜೇಶ್ ಕೊಟೆಚಾ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಅಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ....
ಮುಷ್ಕರ ಹಿಂಪಡೆದ ಹಿನ್ನೆಲೆ ವೈದ್ಯರಿಗೆ ಸಚಿವ.ಡಾ.ಸುಧಾಕರ್ ಧನ್ಯವಾದ
ಬೆಂಗಳೂರು, ಆಗಸ್ಟ್, 23, 2020(www.justkannada.in) ; ಮುಷ್ಕರ ಹಿಂಪಡೆದ ಹಿನ್ನೆಲೆಯಲ್ಲಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ನಂಜನಗೂಡು ಟಿಎಚ್ಒ ಡಾ.ನಾಗೇಂದ್ರ ಆತ್ಮಹತ್ಯೆ ಹಿನ್ನೆಲೆಯಲ್ಲಿ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ...
ಡಾಕ್ಟರ್ ಗಳು ಛೀ.. ಥೂ.. ಅಂತ ಬೈದರೂ ಸುಧಾಕರ್ ಗೆ ಬುದ್ಧಿ ಬಂದಿಲ್ಲ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿ
ಮೈಸೂರು, ಆಗಸ್ಟ್, 23, 2020 : ನಿಮಗೆ ಡಾಕ್ಟರ್ ಗಳಿಗೆ ಸೌಲಭ್ಯ ಕೊಡುವ ಯೋಗ್ಯತೆಯಿಲ್ಲ. ಅವರ ಶವಸಂಸ್ಕಾರದಲ್ಲಿ ಯಾವೊಬ್ಬ ಬಿಜಿಪಿ ನಾಯಕರು ಭಾಗಿಯಾಗಲಿಲ್ಲ. ಸಚಿವ ಸುಧಾಕರ್ ಗೆ ಡಾಕ್ಟರ್ ಗಳು ಛೀ.. ಥೂ.....
ನಿಷ್ಪಕ್ಷಪಾತ ತನಿಖೆ ಬಳಿಕ ಸಿಇಒ ಮೇಲೆ ಕ್ರಮ ಬಿಎಸ್ ವೈ ಭರವಸೆ ಹಿನ್ನೆಲೆ ವೈದ್ಯರ ಮುಷ್ಕರ ವಾಪಸ್
ಬೆಂಗಳೂರು, ಆಗಸ್ಟ್, 23, 2020(www.justkannada.in) : ನಿಷ್ಪಕ್ಷಪಾತ ತನಿಖೆ ಬಳಿಕ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನೆಯಿಂದ ಹಿಂದೆ...
ವಿದ್ಯುತ್ ತಂತಿ ತುಳಿದು ಬಾಲಕ ಸಾವು
ಚಿಕ್ಕಬಳ್ಳಾಪುರ, ಆಗಸ್ಟ್, 23, 2020(www.justkannada.in) : ಸ್ನೇಹಿತರೊಂದಿಗೆ ಗಣಪತಿ ಹಬ್ಬ ಸಂಭ್ರಮದಲ್ಲಿದ್ದ ಬಾಲಕ ತುಂಡಾಗಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಉಮಾಶಂಕರ್ ಅವರ...
ಟಿಎಚ್ಒ ನಾಗೇಂದ್ರ ಆತ್ಮಹತ್ಯೆ 4ನೇ ದಿನದ ಹೋರಾಟಕ್ಕೆ ಮೈಸೂರು ವೈದ್ಯರು ಸಜ್ಜು
ಮೈಸೂರು,ಆಗಸ್ಟ್, 23, 2020 (www.justkannada.in): ಟಿಎಚ್‌ಒ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಪ್ರಕರಣ. ನಾಲ್ಕನೇ ದಿನದ ಹೋರಾಟಕ್ಕೆ ಮೈಸೂರಿನ ವೈದ್ಯರು ಸಜ್ಜಾಗುತ್ತಿದ್ದಾರೆ.
ಮೈಸೂರು ಡಿಎಚ್‌ಒ ಕಚೇರಿ ಆವರಣದಲ್ಲಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ...
ಸಚಿವ ಭೈರತಿ ಬಸವರಾಜು ಆಪ್ತನ ಮೇಲೆ ಗುಂಡಿನ ಧಾಳಿ
ಬೆಂಗಳೂರು, ಆಗಸ್ಟ, 23, 2020(www.justkannada.in) : ಬೆಳಂಬೆಳಗ್ಗೆ ಬೆಂಗಳೂರಿನಲ್ಲಿ ಗುಂಡಿನ ಧಾಳಿ ಸಚಿವ ಭೈರತಿ ಬಸವರಾಜು ಆಪ್ತ ರಿಯಲ್ ಎಸ್ಟೇಟ್ ಉದ್ಯಮಿ ಆಟೋ ಬಾಬು ಮೇಲೆ ಗುಂಡಿನ ಧಾಳಿ.
ಬಾಬು ಮೇಲೆ ಇಬ್ಬರು ಮುಸುಕುಧಾರಿಗಳು...
ಮೈಸೂರಿನಲ್ಲಿ ಆಟೋ ಮೇಲೆ ಬಿದ್ದ ಭಾರಿ ಗಾತ್ರದ ಮರ…
ಮೈಸೂರು,ಆ,22,2020(www.justkannada.in): ಮೈಸೂರಿನ ಆರ್ಟಿಓ ಸರ್ಕಲ್ ಬಳಿ ಆಟೋ ಮೇಲೆ ಭಾರೀ ಗಾತ್ರದ ಮರ ಬಿದ್ದು ಆಟೋ ಜಖಂಗೊಂಡ ಘಟನೆ ನಡೆದಿದೆ.
ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಮರ ಬಿದ್ದಿದ್ದು ಆಟೋಚಾಲಕ ಕೊದಲೆಳೆ ಅಂತರದಲ್ಲಿ ಪಾರಾಗಿದ್ದಾರೆ....
ಟಿಹೆಚ್ ಓ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒಪ್ಪಿಸಿ: ಪ್ರಶಾಂತ್ ಕುಮಾರ್ ಮಿಶ್ರರನ್ನ ಬಂಧಿಸಿ – ಡಾ.ರವೀಂದ್ರ ಆಗ್ರಹ.
ಮೈಸೂರು,ಆ,22,2020(www.justkannada.in): ಟಿಹೆಚ್ ಓ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಹೋರಾಟಕ್ಕೆ ಮೃತ ನಾಗೇಂದ್ರ ಕುಟುಂಬ ಬೆಂಬಲ ನೀಡಲಿ, ಬಿಡಲಿ ಮುಷ್ಕರ ಮುಂದುವರೆಯುತ್ತೆ ಎಂದು ರಾಜ್ಯ ವೈದ್ಯರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ.ರವೀಂದ್ರ ಹೇಳಿದ್ದಾರೆ.
ಈ...



