ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ಮೇಲೂ ತನಿಖೆ ಆಗಲಿ- ಸಂಸದ ಯದುವೀರ್
ಮೈಸೂರು,ಸೆಪ್ಟಂಬರ್,17,2025 (www.justkannada.in): ಮುಡಾ ಅಕ್ರಮದಲ್ಲಿ ಯಾರ್ ಯಾರು ಭಾಗಿಯಾಗಿದ್ದಾರೆ ಎಲ್ಲರ ಮೇಲೂ ತನಿಖೆ ಆಗಲಿ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮುಡಾ ಹಗರಣ ವಿಚಾರದಲ್ಲಿ ಮಾಜಿ ಆಯುಕ್ತ ದಿನೇಶ್...
ಅನರ್ಹರ ಪಡಿತರ ಕಾರ್ಡ್ ರದ್ದು ಮಾಡಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಹುಬ್ಬಳ್ಳಿ,ಸೆಪ್ಟಂಬರ್,17,2025 (www.justkannada.in): ಅನರ್ಹರ ಪಡಿತರ ಕಾರ್ಡ್ ರದ್ದು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅನರ್ಹರ ಪಡಿತರ...
ಯಾವುದೇ ಕಾರಣಕ್ಕೂ ಹೊಸ ಜಾತಿಗಳ ಸೇರ್ಪಡೆ ಒಪ್ಪುವುದಿಲ್ಲ- ಸಂಸದ ಯದುವೀರ್
ಮೈಸೂರು,ಸೆಪ್ಟಂಬರ್,17,2025 (www.justkannada.in): ಎಸ್ ಟಿ ಪಟ್ಟಿಗೆ ಕುರುಬ ಸಮುದಾಯವನ್ನ ಸೇರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಂಸದ...
ಪ್ರಧಾನಿ ಮೋದಿ ಹುಟ್ಟುಹಬ್ಬ: ಪೌರಕಾರ್ಮಿಕರಿಗೆ ಚಹಾ ಮತ್ತು ಹಣ್ಣು ವಿತರಣೆ
ಮೈಸೂರು,ಸೆಪ್ಟಂಬರ್,17,2025 (www.justkannada.in): ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ನಗರದ ಚಾಮುಂಡಿಪುರಂ ನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಪೌರ ಕಾರ್ಮಿಕರಿಗೆ ಬಿಸಿ ಬಿಸಿ ಚಹಾ, ಬನ್ ಬಾಳೆಹಣ್ಣು ವಿತರಿಸಲಾಯಿತು.
ಈ ವೇಳೆ...
MIT ಮೈಸೂರಿನಲ್ಲಿ ಸರ್. ಎಂ.ವಿಶ್ವೇಶ್ವರಯ್ಯ ಅವರ ವಿಶ್ವದ ಅತಿದೊಡ್ಡ ಭಾವಚಿತ್ರ ಅನಾವರಣ
ಮೈಸೂರು,ಸೆಪ್ಟಂಬರ್,17,2025 (www.justkannada.in): 2025ರ ಎಂಜಿನಿಯರ್ ಗಳ ದಿನದಂದು, ಎಂಐಟಿ ಮೈಸೂರಿನ ಸಿವಿಲ್ ಎಂಜಿನಿಯರಿಂಗ್ ವಿಭಾಗವು, ಬೆಂಗಳೂರಿನ ಸಾಯಿ ಕಾಡ್ಡ್ ಸಂಸ್ಥೆಯ ಸಹಯೋಗದೊಂದಿಗೆ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸುವ...
ಕೃಷ್ಣಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಆದ್ಯತೆ: ರೈತರಿಗೆ ಪರಿಹಾರ ಕುರಿತು ತೀರ್ಮಾನ-ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆಪ್ಟೆಂಬರ್,16,2025 (www.justkannada.in): ಕಾಂಗ್ರೆಸ್ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಯುಕೆಪಿ ಹಂತ 3 ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರದ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು...
ಕೇರಳ ಸಿಎಂ ಭೇಟಿ: ಕಾಸರಗೋಡು ಕನ್ನಡಿಗರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಮನವಿ
ಕಾಸರಗೂಡು,ಸೆಪ್ಟಂಬರ್,16,2025 (www.justkannada.in): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸಲ್ಲಿಸಲಾಯಿತು.
ಗಡಿ ಅಭಿವೃದ್ಧಿ...
ಮೈಸೂರು ದಸರಾ ಉದ್ಘಾಟನೆ ವಿಚಾರದಲ್ಲಿ ವಿಷ ಬೀಜ ಬಿತ್ತಲು ಯತ್ನ: ಹೈಕೋರ್ಟ್ ಕಪಾಳ ಮೋಕ್ಷ ಮಾಡಿದೆ-ಹೆಚ್.ಎ ವೆಂಕಟೇಶ್
ಮೈಸೂರು,ಸೆಪ್ಟಂಬರ್,16,2025 (www.justkannada.in): ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯ ವಿಷಯವನ್ನು ಧಾರ್ಮಿಕ ಮತಾಂಧತೆಯ ವಿಷ ಬೀಜ ಬಿತ್ತಲು ಬಳಸಿಕೊಳ್ಳಲು ಯತ್ನಿಸಲಾಗಿತ್ತು. ಇಂತಹ ದುಷ್ಟ ಆಲೋಚನೆಯ ವ್ಯಕ್ತಿಗಳಿಗೆ ರಾಜ್ಯ ಹೈಕೋರ್ಟ್ ಸರಿಯಾಗಿ ಕಪಾಳ ಮೋಕ್ಷ ಮಾಡಿದೆ...
ಚರಿತ್ರೆ ಮರೆತಿದ್ದ ಡಿಯರ್ ಮೀಡಿಯಾವನ್ನು ಈಗ ಗಡಬಡಿಸಿ ಎಬ್ಬಿಸಿ ಕುಳ್ಳಿರಿಸಿದ್ದು ಯಾವುದು?!
ಬೆಂಗಳೂರು,ಸೆಪ್ಟಂಬರ್,16,2025: ಭಾರತದಲ್ಲಿ ಪತ್ರಿಕೋದ್ಯಮದ ಹುಟ್ಟು ಯಾಕಾಯಿತು ಎಂಬುದು ನೆನಪಿನ ಭಿತ್ತಿಯಿಂದ ಕಳೆದುಹೋಗಿರುವುದೇ ಭಾರತದಲ್ಲಿ ಈವತ್ತು ಮಾಧ್ಯಮಗಳ “ಡಿಯರ್‌ನೆಸ್”ಗೆ ಮೂಲ ಕಾರಣ.
ಸ್ವತಂತ್ರ ಭಾರತದಲ್ಲಿ ಪತ್ರಿಕೋದ್ಯಮವೇನೂ ಕೋಟಿಗಟ್ಟಲೆ ತೂಕದ ಬ್ಯಾಲೆನ್ಸ್ ಶೀಟ್ ಕೊಡಿಸುವ ಉದ್ಯಮ ಆಗಿರಲಿಲ್ಲ....
NDPS ಕಾಯ್ದೆಯಡಿ ವಶಪಡಿಸಿಕೊಂಡಿದ್ದ 13 ಲಕ್ಷ ರೂ. ಮೌಲ್ಯದ ಮಾದಕ ವಸ್ತು ನಾಶ
ಮೈಸೂರು,ಸೆಪ್ಟಂಬರ್,16,2025 (www.justkannada.in): ಮೈಸೂರು ನಗರದ ಪೊಲೀಸ್ ಠಾಣೆಗಳಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಅಮಾನತ್ತುಪಡಿಸಿಕೊಂಡಿದ್ದ 13 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ಇಂದು ನಾಶಪಡಿಸಲಾಯಿತು.
ಡ್ರಗ್ ಡಿಸ್ಪೋಸಲ್ ಕಮಿಟಿಯ ಸಮ್ಮುಖದಲ್ಲಿ ಮೈಸೂರು ಜಿಲ್ಲೆ ಜಯಪುರ ಹೋಬಳಿಯ ಗುಜ್ಜೆಗೌಡನಪುರದಲ್ಲಿ...













