ಟಿಎಚ್ ಓ ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಸಚಿವ ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ ಆರ್.ಧೃವನಾರಾಯಣ್
ಮೈಸೂರು, ಆಗಸ್ಟ್, 21, 2020(www.justkannada.in) :ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಾವಿನ ನೈತಿಕ ಹೊಣೆ ಹೊತ್ತು ಸಚಿವ ಸುಧಾಕರ್ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಸಂಸದ ಆರ್.ಧೃವನಾರಾಯಣ್...
ಆರು ಪತ್ರಕರ್ತರ ಕುಟುಂಬಕ್ಕೆ ತಲಾ 5 ಲಕ್ಷ .ರೂ ಪರಿಹಾರ ಮಂಜೂರು ಮಾಡಿದ ಸಿಎಂ ಬಿಎಸ್ ವೈ…
ಬೆಂಗಳೂರು,ಆ,21,2020(www.justkannada.in): ಕೋವಿಡ್ ಸಂದರ್ಭದಲ್ಲಿ ಮೃತಪಟ್ಟ ಆರು ಜನ ಪತ್ರಕರ್ತರಿಗೆ ತಲಾ 5 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷ ಶಿವಾನಂದ...
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಿಎಸ್ ವೈ: ಸಚಿವ ಎಸ್.ಟಿ.ಸೋಮಶೇಖರ್ ಸೇರಿ ಹಲವರು ಭಾಗಿ…
ಮೈಸೂರು,ಆ,21,2020(www.justkannada.in): ಜಿಲ್ಲೆಯ ಎಚ್.ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.
ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್...
ಡ್ರೋಣ್ ಮೂಲಕ ಔಷಧಿ ರವಾನೆ: ಇದು ಪ್ರತಾಪನ ಕಟ್ಟುಕಥೆಯಲ್ಲ..!
ರಾಯಚೂರು,ಆ,21,2020(www.justkannada.in): ತಂತ್ರಜ್ಞಾನ ಬೆಳೆದಂತೆ ಇತ್ತೀಚೆಗೆ ಜಗತ್ತಿನಲ್ಲಿ ಹಲವು ಬದಲಾವಣೆಗಳಾಗುತ್ತಿದ್ದು, ಈ ನಡುವೆ ಕರಕಲಗಡ್ಡಿಯಲ್ಲಿ ಸಿಲುಕು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಡ್ರೋಣ್ ಮೂಲಕ ಔಷಧಿಯನ್ನ ರವಾನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣಾ ನದಿಯಲ್ಲಿ ಪ್ರವಾಹ...
ಪ್ರಾಕ್ಟೀಸ್’ನಲ್ಲಿ ಸಿಕ್ಸರ್ ಮೇಲೆ ಸಿಕ್ಸರ್ ಬಾರಿಸಿದ ಕೂಲ್ ಕ್ಯಾಪ್ಟನ್
ಬೆಂಗಳೂರು, ಆಗಸ್ಟ್ 21, 2020 (www.justkannada.in): ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ದಿನಗಳ ಅಭ್ಯಾಸ ಶಿಬಿರದಲ್ಲಿ ಭಾಗಿಯಾಗಿದ್ದ ಮಿಸ್ಟರ್ ಕೂಲ್ ಮಹೇಂದ್ರ ಸಿಂಗ್ ಧೋನಿ, ಸ್ಟೇಡಿಯಂ ಸ್ಟ್ಯಾಂಡ್ಗೆ ಸಿಕ್ಸರ್ ಬಾರಿಸುತ್ತಿದ್ದರು.
ಅಭ್ಯಾಸ ನಡೆಸುತ್ತಿದ್ದಾಗ...
ದುಬೈ ತಲುಪಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಬೆಂಗಳೂರು, ಆಗಸ್ಟ್ 21, 2020 (www.justkannada.in): ಆರ್'ಸಿಬಿ ತಂಡ ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಿದೆ.
ಆರ್'ಸಿಬಿ ತಂಡದ ಆಟಗಾರರು ಬೆಂಗಳೂರಿನಲ್ಲಿ 7 ದಿನ ಕ್ಯಾರೆಂಟೈನ್ ಆಗಿ, ಕೊವಿಂದ್ ತಪಾಸಣೆಗಳನ್ನು...
ಫೋನ್ ಕದ್ಧಾಲಿಕೆ ಆರೋಪ ಮಾಡಿದ ಡಿ.ಕೆ ಶಿವಕುಮಾರ್ ಗೆ ಸಚಿವ ಆರ್.ಅಶೋಕ್ ತಿರುಗೇಟು ನೀಡಿದ್ದು ಹೀಗೆ…
ಬೆಂಗಳೂರು,ಆ,21,2020(www.justkannada.in): ನನ್ನ ಫೋನ್ ಕದ್ಧಾಲಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಕಂದಾಯ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಆರ್.ಅಶೋಕ್, ಭೂತದ ಬಾಯಲ್ಲಿ...
ಸುಶಾಂತ್ ಸಾವಿಗೆ ಬಾಲಿವುಡ್ ಮಾಫಿಯಾ ಕಾರಣ ?!
ಬೆಂಗಳೂರು, ಆಗಸ್ಟ್ 21, 2020 (www.justkannada.in): ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ದಿನೇ ದಿನೇ ಚರ್ಚೆಗಳು ಗರಿಗೆದರುತ್ತಿವೆ.
ಈ ನಡುವೆ ಬಾಲಿವುಡ್ ಮಾಫಿಯಾದಿಂದ ಅವರ ಲವ್ ಬ್ರೇಕ್ ಅಪ್ ಆಗಲು ಕಾರಣವಾಗಿದೆ...
ಹೊಸ ಸುದ್ದಿ ನೀಡಿದ ಕೆಜಿಎಫ್ 2 ಡೈರೆಕ್ಟರ್ ಪ್ರಶಾಂತ್ ನೀಲ್
ಬೆಂಗಳೂರು, ಆಗಸ್ಟ್ 21, 2020 (www.justkannada.in): ಕೆಜಿಎಫ್ 2 ಚಿತ್ರಕ್ಕೆ ಸಂಬಂಧಿಸಿದ ಸುದ್ದಿಯೊಂದು ಹೊರ ಬಿದ್ದಿದೆ.
ಹೌದು. ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಅಂತಿಮ ಹಂತದ ಚಿತ್ರೀಕರಣ ಶುರುವಾಗಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್...
ಮದುವೆ ಗಾಸಿಪ್’ಗಳಿಗೆ ತಿಲಾಂಜಲಿ ಇಟ್ಟ ಕಾಜಲ್ !
ಬೆಂಗಳೂರು, ಆಗಸ್ಟ್ 21, 2020 (www.justkannada.in): ಮದುವೆ ಸಂಬಂಧಿತ ಗಾಸಿಪ್ ಗಳಿಗೆ ನಟಿ ಕಾಜಲ್ ಪೂರ್ಣ ವಿರಾಮ ಇಟ್ಟಿದ್ದಾರೆ.
ಶೀಘ್ರವೇ ಕಾಜಲ್ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿಗಳಲ್ಲಿ ಹುರುಳಿಲ್ಲ ಎಂದು ತಿಳಿಸಿದ್ದಾರೆ ಕಾಜಲ್. ಸಿನಿಮಾ...



