Wednesday, June 24, 2026

BDA Apartments

Home Blog Page 3854

ಆನ್ ಲೈನ್’ನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಬರ್ತ್ ಡೇ ಸೆಲೆಬ್ರೇಟ್ ಮಾಡಲು ಫ್ಯಾನ್ಸ್ ಪ್ಲಾನ್ !

0
ಬೆಂಗಳೂರು, ಆಗಸ್ಟ್ 20, 2020 (www.justkannada.in): ಆಗಸ್ಟ್ 22 ರಂದು ಮೆಗಾ ಸ್ಟಾರ್ ಚಿರಂಜೀವಿ ಬರ್ತ್ ಡೇಯನ್ನು ಆನ್ ಲೈನ್ ಮೂಲಕ ಆಚರಿಸಲು ಅಭಿಮಾನಿಗಳು ತಯಾರಿಸಿದ್ದಾರೆ. ಎಲ್ಲಾ ಭಾಷೆಗಳಲ್ಲಿ ಮೆಗಾಸ್ಟಾರ್ ಅವರ ಬರ್ತ್ ಡೇ...

ಜಿ.ಎನ್ ಮೋಹನ್ ಸ್ಪೆಷಲ್ : ಡಾ ರಾಜ್ ಸಿಕ್ಕರು..

0
ಡಾ ರಾಜ್ ಸಿಕ್ಕರು.. ----- ಅದು ಹೀಗಾಯ್ತು.. ಗೊರೂರು ರಾಮಸ್ವಾಮಿ ಐಯ್ಯಂಗಾರ್ ರು ತೀರಿಕೊಂಡಿದ್ದರು. ರಾತ್ರಿಯಾಗಿತ್ತು. ‘ಪ್ರಜಾವಾಣಿ’ಯಿಂದ ಅದನ್ನು ವರದಿ ಮಾಡಲು ಹೋಗಿ ಇನ್ನೇನು ಮತ್ತೆ ಕಾರು ಏರುವವನಿದ್ದೆ. ನನ್ನ ಪತ್ರಕರ್ತ ಮೂಗಿಗೆ ಇಲ್ಲಿ ಎಲ್ಲವೂ, ಏನೋ ಸರಿ ಇಲ್ಲ...

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನ ಹಿನ್ನೆಲೆ: ಟ್ವೀಟ್ ಮಾಡಿ ಸ್ಮರಿಸಿದ ಹೆಚ್.ಡಿ ಕುಮಾರಸ್ವಾಮಿ…

0
ಬೆಂಗಳೂರು,ಆ,20,2020(www.justkannada.in):  ರಾಜ್ಯ ಕಂಡ ದೂರದೃಷ್ಠಿಯ ನಾಯಕ, ಹಿಂದುಳಿದ ಮತ್ತು ದುರ್ಬಲ ವರ್ಗದ ಧ್ವನಿ ಮುತ್ಸದ್ಧಿ ನಾಯಕ  ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮದಿನವಾಗಿದ್ದು, ಈ ಹಿನ್ನೆಲೆ ಮಾಜಿ ಸಿಎಂ ಹೆಚ್.ಡಿ...

ಗೌರಿ,ಗಣೇಶ ಹಬ್ಬ ಹಿನ್ನೆಲೆ: ಹೂ,ಹಣ್ಣುಗಳ ಬೆಲೆ ಗಗನಕ್ಕೆ…

0
ಬೆಂಗಳೂರು, ಆಗಸ್ಟ್, 20, 2020(www.justkannada.in):  ಕೊರೋನಾ ನಡುವೆಯೂ ಮನೆ ಮನೆಗಳಲ್ಲೇ ಗೌರಿ,ಗಣೇಶ ಹಬ್ಬ ಸಂಭ್ರಮಾಚರಣೆಗೆ ಜನರು ಮುಂದಾಗಿದ್ದು, ಮಾರುಕಟ್ಟೆಯಲ್ಲಿ ಹೂ,ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಈ ನಡುವೆ ಹೂ, ಹಣ್ಣುಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರು...

ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್  ಸಾವು….

0
ಮೈಸೂರು,ಆ,20,2020(www.justkannada.in): ಕಾಡುಗಳ್ಳ ವೀರಪ್ಪನ್ ಸಹಚರ ಹಾಗೂ ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿದ್ದ ಬಿಲವೇಂದ್ರನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೈಸೂರಿನ ಕೇಂದ್ರ ಕಾರಾಗೃಹದ ಕೈದಿ ವೀರಪ್ಪನ್ ಸಹಚರ ಬಿಲವೇಂದ್ರನ್ ಕೆ.ಆರ್. ಆಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದ್ದಾನೆ. ಮಲೆಮಹದೇಶ್ವರ ಸಮೀಪದ...

ಬೆಂಗಳೂರು ಗಲಭೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧನ…

0
ಬೆಂಗಳೂರು, ಆಗಸ್ಟ್, 20, 2020(www.justkannada.in):  ಡಿ.ಜೆ.ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನ ಬಂಧಿಸಲಾಗಿದೆ. ಖಲೀದ್ ಬಂಧಿತ ಆರೋಪಿ   ಡಿ.ಜೆ ಹಳ್ಳಿ ರೋಷನ್ ನಗರದ ನಿವಾಸಿಯಾದ ಖಲೀದ್ ಗಲಭೆಗೆ ಪ್ರಚೋದನೆ...

ಇಂದು ಸಚಿವ ಸಂಪುಟ ಸಭೆ: ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್…?

0
ಬೆಂಗಳೂರು,ಆ,20,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಮೇಲೂ ಕೊರೋನಾ ಕಾರ್ಮೋಡ ಕವಿದಿದ್ದು, ಈ ಮಧ್ಯೆ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ದಸರಾ ಆಚರಣೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಇಂದು ವಿಧಾನಸೌಧದಲ್ಲಿ...

ಕೆಆರ್ ಎಸ್ ಮತ್ತು ಕಬಿನಿ ಜಲಾಶಯಗಳಿಗೆ ನಾಳೆ ಸಿಎಂ ಬಿಎಸ್ ವೈ ಬಾಗಿನ ಸಮರ್ಪಣೆ: ವೇಳಾಪಟ್ಟಿ ಹೀಗಿದೆ…

0
ಮೈಸೂರು,ಆಗಸ್ಟ್,20,2020(www.justkannada.in):  ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆ ಕೆ.ಆರ್ ಎಸ್ ಹಾಗೂ ಕಬಿನಿ ಜಲಾಶಯಗಳು ಭರ್ತಿಯಾಗಿದ್ದು ಎರಡೂ ಜಲಾಶಯಗಳಿಗೆ ನಾಳೆ  ಸಿಎಂ ಬಿಎಸ್ ಯಡಿಯೂರಪ್ಪ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಬಾಗಿನ ಸಮರ್ಪಣೆಗೆ ನಾಳೆ ಸಿಎಂ ಬಿಎಸ್...

ಮಂಗಳೂರು ಏರ್ ಪೋರ್ಟ್ ಗೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿ ಅರೆಸ್ಟ್…

0
ಮಂಗಳೂರು,ಆ,20,2020(www.justkannada.in): ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಕರೆ ಮಾಡಿದ್ದ ಆರೋಪಿಯನ್ನ ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಾಳ ತಾಲ್ಲೂಕಿನ ಮುರಾಡಿ ನಿವಾಸಿ ವಸಂತ(33) ಬಂಧಿತ ಆರೋಪಿ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್...

ನೂತನ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣದ ದಿಕ್ಕು ಬದಲು-ಡಿಸಿಎಂ ಅಶ್ವಥ್ ನಾರಾಯಣ್ ನುಡಿ….

0
ಬೆಂಗಳೂರು,ಆ,19,2020(www.justkannada.in): ಕೇಂದ್ರ ಸರಕಾರ ಜಾರಿಗೆ ತರುತ್ತಿರುವ ಹೊಸ ಶಿಕ್ಷಣ ನೀತಿಯಿಂದ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ, ಭವಿಷ್ಯದಲ್ಲಿ ಎಂಜಿನಿಯರಿಂಗ್ ಕಾಲೇಜುಗಳು ಜಾಗತಿಕ ಗುಣಮಟ್ಟ...