ರೈತರಿಗೆ ಹೆಚ್ಚು ಮಾರುಕಟ್ಟೆ ಒದಗಿಸಲು ರಾಜ್ಯ ಸರ್ಕಾರ ಕಾರ್ಯಪ್ರವೃತ್ತ- ಸಚಿವ ಎಸ್ ಟಿ ಸೋಮಶೇಖರ್
ಕೋಲಾರ,ಆಗಸ್ಟ್,19,2020(www.justkannada.in): ರೈತರಿಗೆ ಹೆಚ್ಚು ಮಾರುಕಟ್ಟೆ ಒದಗಿಸುವುದು ಸರ್ಕಾರದ ಗುರಿ. ಈ ನಿಟ್ಟಿನಲ್ಲಿ ಬೆಂಗಳೂರು ಸಹಿತ ರಾಜ್ಯದ ಹಲವೆಡೆ ಸರ್ಕಾರಿ ಜಾಗವನ್ನು ಬಳಸಿಕೊಂಡು ಎಪಿಎಂಸಿ ನಿರ್ಮಾಣ ಮಾಡುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಈ ಮೂಲಕ...
ಆಕ್ಸಿಜನ್ ಕೊರತೆಯಿಂದ ಒಂದೇ ಒಂದು ಜೀವ ಹೋದ್ರೂ ಸರ್ಕಾರವೇ ಹೊಣೆ- ಮಾಜಿ ಸಚಿವ ಹೆಚ್.ಕೆ ಪಾಟೀಲ್ ಎಚ್ಚರಿಕೆ….
ಬೆಂಗಳೂರು,ಆ,19,2020(www.justkannada.in): ರಾಜ್ಯದಲ್ಲಿ ಕೊರೋನಾ ದಿನೇ ದಿನೇ ಇನ್ನಷ್ಟು ಗಂಭೀರವಾಗುತ್ತಿದೆ. ಆಕ್ಸಿಜನ್ ಕೊರತೆಯಿಂದ ರಾಜ್ಯದಲ್ಲಿ ಕೊರೋನಾ ರೋಗಿಗಳ ಜೀವಕ್ಕೆ ಆಪತ್ತು ತಂದಿದೆ. ಆಕ್ಸಿಜನ್ ಕೊರತೆಯಿಂದ ಒಂದೇ ಒಂದು ಜೀವ ಹೋದರೂ ಸರ್ಕಾರವೇ ಹೊಣೆ ಎಂದು...
ಬೆಂಗಳೂರು ಗಲಭೆ ಪ್ರಕರಣ: 14 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬೆಂಗಳೂರು, ಆಗಸ್ಟ್, 19, 2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕಾರಗೃಹಕ್ಕೆ ಸ್ಥಳಾಂತರಿಸಲಾಯಿತು.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು....
ಪ್ಲಾಸ್ಮಾ ದಾನ ಮಾಡಿ ಹೆಗ್ಗಳಿಕೆಗೆ ಪಾತ್ರರಾದ ಶಾಸಕ ರಂಗನಾಥ್…
ಬೆಂಗಳೂರು, ಆ.19,2020(www.justkannada.in) : ಕಳೆದ ತಿಂಗಳು ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್ ಪ್ಲಾಸ್ಮಾ ದಾನ ಮಾಡಿದ್ದಾರೆ.
ಶಾಸಕ ರಂಗನಾಥ್ ಜತೆಗೆ ಸಹೋದರ ಡಾ.ರಾಮಚಂದ್ರ ಪ್ರಭು ಅವರು ತಮ್ಮ ದೇಹದ...
ಜೊತೆಯಲ್ಲಿದ್ದು ಬೆನ್ನಿಗೆ ಚೂರಿ ಹಾಕಿದ್ರು ಅನ್ನಿಸುತ್ತಿದೆ- ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ
ಬೆಂಗಳೂರು, ಆಗಸ್ಟ್, 19, 2020(www.justkannada.in): ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನ ನಡೆದಿದ್ದು, ನನ್ನ ಮನೆ ಸುಟ್ಟಿದಕ್ಕೆ ನನಗೆ ನೋವಿಲ್ಲ. ನನ್ನ ಮುಗಿಸಲು ಷಡ್ಯಂತ್ರ ನಡೆಸಿರುವುದು ನೋವು ನೀಡಿದೆ ಎಂದು ಶಾಸಕ ಅಖಂಡ...
ಬೆಂಗಳೂರು ಗಲಭೆಗೆ ಸರ್ಕಾರದ ವೈಫಲ್ಯವೇ ನೇರ ಕಾರಣ: ಸಿಎಂಗೆ ಪತ್ರ ಬರೆದು ಹಲವು ಪ್ರಶ್ನೆಗಳನ್ನ ಹಾಕಿದ ಸಿದ್ಧರಾಮಯ್ಯ
ಬೆಂಗಳೂರು,ಆ,19,2020(www.justkannada.in): ಬೆಂಗಳೂರಿನ ಕೆ.ಜೆ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಗುಪ್ತಚರ ಇಲಾಖೆಯ ವೈಫಲ್ಯವೂ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಮಾಜಿ ಸಿಎಂ...
ಬೆಂಗಳೂರು ಗಲಭೆ ಪ್ರಕರಣ: ಬಂಧಿತರು ಅಮಾಯಕರೆಂದ ಕಾಂಗ್ರೆಸ್ ವಿರುದ್ದ ಮೈಸೂರು ಜಿಲ್ಲಾ ಬಿಜೆಪಿ ವಕ್ತಾರ ವಾಗ್ದಾಳಿ…
ಮೈಸೂರು,ಆ,19,2020(www.justkannada.in): ಬೆಂಗಳೂರಿನ ಕೆ.ಜಿಹಳ್ಳಿ ಮತ್ತು ಡಿಜೆ ಹಳ್ಳಿ ಘಟನೆ ಗಲಭೆಕೋರರ ಪರವಾಗಿ ಕಾಂಗ್ರೆಸ್ ನಿಂತಿದೆ. ಫೇಸ್ಬುಕ್ ನ ಪೋಸ್ಟ್ ವಿಚಾರವನ್ನು ಮುಂದಿಟ್ಟುಕೊಂಡು ಪುಂಡರು ನಡೆಸಿದ ದಾಳಿಯನ್ನು ಸಮರ್ಥಿಸುವ ಮೂಲಕ ಕಾಂಗ್ರೆಸ್ ಕಾನೂನುನನ್ನು ಅಪಹಾಸ್ಯ...
ಇನ್ನು ಸಾವಿರ ಆಶಾ ಕಾರ್ಯಕರ್ತೆಯರಿಗಷ್ಟೇ ಪ್ರೋತ್ಸಾಹಧನ ಬಾಕಿ- ಸಚಿವ ಎಸ್ ಟಿ ಸೋಮಶೇಖರ್…
ಮಾಲೂರು,ಆ,19,2020(www.justkannada.in): ಕೊರೋನಾ ವಾರಿಯರ್ಸ್ ಗಳಿಗೆ ತಲಾ 3000 ರೂಪಾಯಿ ಕೊಡಬೇಕೆಂಬ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈಗಾಗಲೇ ಕಾರ್ಯನಿರತ 41711 ಆಶಾ ಕಾರ್ಯಕರ್ತೆಯರಲ್ಲಿ ಬಹುತೇಕರಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಗಿದ್ದು,...
ಗೌರಿ ಗಣೇಶ ಹಬ್ಬ: ಆರ್ಕೆಸ್ಟ್ರಾ ಕಲಾವಿದರ ಧ್ವನಿ ಕಸಿದ ಕೊರೋನಾ…
ಮೈಸೂರು, ಆಗಸ್ಟ್, 19, 2020(www.justkannada.in): ಗೌರಿಗಣೇಶ ಹಬ್ಬ ಎನ್ನುತ್ತಿದ್ದಂತೆ ಸಂಭ್ರಮವೋ, ಸಂಭ್ರಮ. ಆದರೆ, ಈ ಬಾರಿ ಆ ಸಂಭ್ರಮಕ್ಕೆ ಕೊಕ್ಕೆ ಬಿದ್ದಿದ್ದು, ಆರ್ಕೆಸ್ಟ್ರಾ ನಂಬಿ ಬದುಕುತ್ತಿರುವ ಕಲಾವಿದರ ಪಾಡು ಮೂರಾಬಟ್ಟೆಯಂತಾಗಿದೆ.
ಹಾಡು, ನೃತ್ಯದ ಮೂಲಕ...
ಡಿಕೆಶಿ ಮತ್ತು ನಿಮ್ಮಲ್ಲಿ ಹೊಂದಾಣಿಕೆ ತೋರಿಸಿ -ಸಿದ್ದರಾಮಯ್ಯಗೆ ಸಚಿವ ಆರ್.ಅಶೋಕ್ ಸವಾಲು…
ಬೆಂಗಳೂರು, ಆಗಸ್ಟ್, 19, 2020(www.justkannada.in): ಗೃಹ ಸಚಿವರು ಅತಿವೃಷ್ಟಿ ಬಗ್ಗೆ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದರೇ ಕಂದಾಯ ಸಚಿವರು ಬೆಂಗಳೂರಿನಲ್ಲಿಯೇ ಇದ್ದುಕೊಂಡು ಕಾವಲ್ ಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ ಮಾಜಿ...



