Tuesday, June 23, 2026

BDA Apartments

Home Blog Page 3856

ನಿಗದಿಪಡಿಸಿದ ಗುರಿಯಷ್ಟು ಕೋವಿಡ್ ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಿ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸೂಚನೆ…

0
ಬೆಂಗಳೂರು,ಆ,19,2020(www.justkannada.in): ನಿಗದಿತ ಗುರಿಗಿಂತ ಕಡಿಮೆ ಕೋವಿಡ್ ಟೆಸ್ಟ್ ಮಾಡುತ್ತಿರುವ ಹಿನ್ನೆಲೆ, ನಿಗದಿಪಡಿಸಿರುವ ಗುರಿಯಷ್ಟು ಕೊರೋನಾ ಟೆಸ್ಟ್ ಮಾಡಲು ಕ್ರಮ ಕೈಗೊಳ್ಳುವಂತೆ ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರಿಗೆ ವೈದ್ಯಕೀಯ ಶಿಕ್ಷಣ ಸಚಿವ...

ಆನೆ ದಂತ, ಜಿಂಕೆ ಕೊಬ್ಬುಗಳ ಮಾರಾಟಕ್ಕೆ ಯತ್ನ:  ಐವರು ಆರೋಪಿಗಳು ಅಂದರ್

0
ಮೈಸೂರು, ಆಗಸ್ಟ್, 19, 2020(www.justkannada.in):  ಆನೆ ದಂತ ಹಾಗೂ ಜಿಂಕೆ ಕೊಂಬುಗಳ ಮಾರಾಟಕ್ಕೆ ಯತ್ನಿಸಿದ ಐವರು ಆರೋಪಿಗಳನ್ನ  ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.  ಡಿಸಿಎಫ್ ಪೂವಯ್ಯ ನೇತೃತ್ವದಲ್ಲಿ ಅರಣ್ಯ...

 ಮಾಜಿ ಶಾಸಕ ಸಿ.ಗುರುಸ್ವಾಮಿ ನಿಧನಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ

0
ಮೈಸೂರು, ಆಗಸ್ಟ್, 19, 2020(www.justkannada.in): ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಹಿರಿಯ ಮುಖಂಡ ಸಿ. ಗುರುಸ್ವಾಮಿ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಂತಾಪ ಸೂಚಿಸಿದ್ದಾರೆ. ಸಿ.ಗುರುಸ್ವಾಮಿ ಅವರು ಅನುಭವಿ...

ಸರ್ಕಾರ ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ – ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

0
ಬೆಂಗಳೂರು, ಆಗಸ್ಟ್, 19, 2020(www.justkannada.in): ಅತಿವೃಷ್ಟಿಯಿಂದ ರಾಜ್ಯವು ತತ್ತರಿಸಿದೆ. ಆದರೆ, ಬಿಜೆಪಿ ಸರಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ...

ಕೊರೋನಾ ಕಣ್ಮರೆಯಾಗಲಿ: ‘ಗೌರಿ’ ನೆನೆದು ಮಹಿಳೆಯರಿಗೆ ಬಾಗಿನ ವಿತರಣೆ…

0
ಮೈಸೂರು,ಆ,19,2020(www.justkannada.in):  ಕೊರೋನಾ ಮಹಾಮಾರಿಯಿಂದಾಗಿ ಈ ಬಾರಿ ಗೌರಿಗಣೇಶ ಹಬ್ಬದ ಸಂಭ್ರಮ ಕಡಿಮೆಯಾಗಿದ್ದು, ಗಣೇಶ ಪ್ರತಿಷ್ಟಾಪನೆಗೆ ರಾಜ್ಯ ಸರ್ಕಾರ ಕೆಲ ನಿರ್ಬಂಧಗಳನ್ನ ವಿಧಿಸಿದೆ. ಈ ಮಧ್ಯೆ ದೇಶದಿಂದ ಕೊರೋನಾ ಮಹಾಮಾರಿ ತೊಲಗಲೆಂದು  ಮೈಸೂರಿನಲ್ಲಿ ಮಹಿಳಾ...

ಆ.21 ರಂದು ‘ಕೃಷಿ ಸ್ಟಾರ್ಟಪ್’ ಕಾರ್ಯಾಗಾರ…

0
ಬೆಂಗಳೂರು,ಆಗಸ್ಟ್.19,2020(www.justkannada.in):  ಸ್ಟಾರ್ಟಪ್ ಹಬ್ ಆಗಿ ರೂಪುಗಳ್ಳುತ್ತಿರುವ ಕರ್ನಾಟಕ ರಾಜ್ಯ ದೇಶದ ಗಮನ ಸೆಳೆಯುತ್ತಿದ್ದು, ಹೊಸ ಸಾಧ್ಯತೆಗಳ ಸವಾಲುಗಳ ಬೆನ್ನತ್ತಿ ಕೃಷಿ ಕ್ಷೇತ್ರವೂ ಮುಂಚೂಣಿಯಲ್ಲಿದೆ. ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯ ಹೊಸ ತಲೆಮಾರಿನ ಚಿಂತನೆಗಳಿಗೆ ವೇದಿಕೆಯಾಗಲು...

ನ್ಯಾಯಕ್ಕಾಗಿ ನಡುರಸ್ತೆಯಲ್ಲಿ ಆರಕ್ಷಕನಿಂದ ಪ್ರತಿಭಟನೆ…

0
ಹಾಸನ, ಆ,9,2018(www.justkannada.in) : ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಪೊಲೀಸ್ ಪೇದೆಯೊಬ್ಬರು ನ್ಯಾಯ ಬೇಕೆಂದು ನಡುರಸ್ತೆಯಲ್ಲಿ ಪ್ರತಿಭಟನೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಗ್ರಾಮಾಂತರ ಠಾಣೆಯ...

ಜಿ.ಎನ್ ಮೋಹನ್ ಸ್ಪೆಷಲ್ : ಥೇಟ್ ನನ್ನಂತೆಯೇ..!

0
ಥೇಟ್ ನನ್ನಂತೆಯೇ..! —- ‘ಹೌದೇನೇ ಉಮಾ ಹೌದೇನೇ ಜಗವೆನ್ನುವುದಿದು ನಿಜವೇನೇ ?’ -ಇವು ಜಿ ಎಸ್ ಶಿವರುದ್ರಪ್ಪನವರ ಕವಿತೆಯ ಜನಪ್ರಿಯ ಸಾಲುಗಳು. ಯಾಕೋ ಗೊತ್ತಿಲ್ಲ ಆಗೀಗ ಈ ಸಾಲುಗಳು ನನ್ನ ಮನದೊಳಗೆ ಗುಂಯ್ ಗುಡುತ್ತಲೇ ಇರುತ್ತದೆ. ಹಾಗಿರುವಾಗ ಈ...

ಸುಶಾಂತ್ ಸಾವಿನ ತನಿಖೆ ಸಿಬಿಐ ತೆಕ್ಕೆಗೆ

0
ಬೆಂಗಳೂರು, ಆಗಸ್ಟ್, 19, 2020(www.justkannada.in):  : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂಜ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿದೆ. ಸುಶಾಂತ್ ಸಿಂಗ್ ಸಾವಿನ ರಹಸ್ಯ ಬೇಧಿಸುವಲ್ಲಿ ಮುಂಬೈ ಪೊಲೀಸರು ವಿಫಲರಾದ ಹಿನ್ನೆಲೆಯಲ್ಲಿ...

ಸ್ಪಂದನ ಸಂಸ್ಥೆಯಿಂದ ಗಣಪ ಅಭಿಯಾನ: ‘ಅರಿಸಿಣ ಗಣಪನ’ ಫೋಟೊ ಕಳುಹಿಸಿ ಬಹುಮಾನ ಗೆಲ್ಲಿ….

0
ಮೈಸೂರು,ಆ,19,2020(www.justkannada.in):  ಗೌರಿ ಗಣೇಶ ಹಬ್ಬದ ಸಂಭ್ರಮಕ್ಕೆ ಇನ್ನ ಎರಡು ದಿನಗಳಷ್ಟೇ ಬಾಕಿ ಇದ್ದು ಕೊರೋನಾ ಹಿನ್ನೆಲೆ ಈ ಬಾರಿ ಗಣೇಶನ ಹಬ್ಬದ ಸಂಭ್ರಮ ಮನೆ ಮನೆಗಳಿಗೆ ಮಾತ್ರ ಸೀಮಿತವಾಗಲಿದೆ. ಹಾಗೆಯೇ ಸಾರ್ವಜನಿಕವಾಗಿ ಗಣೇಶ...