ಬೆಂಗಳೂರು ಗಲಭೆ ಕೇಸ್: ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಗಳಿಬ್ಬರಿಗೆ ಸೂಚನೆ…
ಬೆಂಗಳೂರು, ಆಗಸ್ಟ್,19,2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಪೋರೇಟರ್ ಗಳಾದ ಸಂಪತ್ ರಾಜ್ ಮತ್ತು ಜಾಕೀರ್ ಹುಸೇನ್ ಅವರನ್ನು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಸೂಚನೆ ನೀಡಿದ್ದಾರೆ.
ಗಲಭೆ...
ಅಮಾಯಕರ ಬಂಧನ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿ.ವೈ ವಿಜಯೇಂದ್ರ ತಿರುಗೇಟು…
ಬೆಂಗಳೂರು,ಆ,19,2020(www.justkannada.in): ಡಿ.ಜೆ ಹಳ್ಳಿ, ಕೆಜಿಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರ ಬಂಧನವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ವಿರುದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ನಲ್ಲಿ ಕಿಡಿಕಾರಿರುವ...
ತೆಪ್ಪ ಮುಳುಗಿ ನಾಪತ್ತೆಯಾಗಿದ್ದ ನಾಲ್ವರ ಪೈಕಿ ಮೂವರ ಮೃತದೇಹ ಪತ್ತೆ…
ರಾಯಚೂರು,ಆ,18,2020(www.justkannada.in): ರಾಯಚೂರಿನ ಕುರ್ವಕುಲ ಬಳಿ ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ನಾಲ್ವರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ.
ತೆಲಂಗಾಣ ಗಡಿ ಭಾಗದ ಜುರಾಲಾ ಸಮೀಪದ ಅಣೆಕಟ್ಟು ಬಳಿ ಇಂದು...
ಗಲಭೆ ಪ್ರಕರಣ: ಕಾರ್ಪೋರೇಟರ್ ಸಂಪತ್ ರಾಜ್, ಜಾಕೀರ್ ಮೊದಲ ಹಂತದ ವಿಚಾರಣೆ ಮುಕ್ತಾಯ…
ಬೆಂಗಳೂರು, ಆಗಸ್ಟ್, 18,2020(www.justkannada.in): ಕಾಡುಗೊಂಡನಹಳ್ಳಿ(ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜಿ.ಹಳ್ಳಿ) ಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗ ಪೊಲೀಸರು ಬಿಬಿಎಂಪಿ ಸದಸ್ಯರಾದ ಸಂಪತ್ ರಾಜ್, ಜಾಕೀರ್ ಹುಸೇನ್ ಗಳನ್ನು ವಿಚಾರಣೆಗೆ ಒಳಪಡಿಸಿದರು.
ಸಿಸಿಬಿ...
7 ವರ್ಷದ ಮಗನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ
ಚಿಕ್ಕಬಳ್ಳಾಪುರ,ಆಗಸ್ಟ್, 18, 2020(www.justkannada.in): ಸಂಪಿನಲ್ಲಿ ಮಗನ ಮುಳುಗಿಸಿ ಕೊಂದು ತಾಯಿ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶೋಭಾ ತನ್ನ 07 ವರ್ಷದ ಮಗ...
ಮೈಸೂರು ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರ ವಹಿವಾಟು ಜೆ.ಕೆ.ಮೈದಾನಕ್ಕೆ ಶಿಫ್ಟ್
ಮೈಸೂರು,ಆ,18,2020(www.justkannada.in): ಗೌರಿ ಗಣೇಶ ಹಬ್ಬ ಹಿನ್ನೆಲೆ ಮೈಸೂರು ದೇವರಾಜ ಮಾರುಕಟ್ಟೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಲಗ್ಗೆಯಿಡುವ ಸಾಧ್ಯತೆ ಇದ್ದು ಈ ಹಿನ್ನೆಲೆ ಇಲ್ಲಿನ ಹೂವಿನ ಮಾರುಕಟ್ಟೆಯನ್ನ ಜೆ.ಕೆ ಮೈದಾನಕ್ಕೆ ಶಿಫ್ಟ್ ಮಾಡಲಾಗಿದೆ.
ಸಾಂಸ್ಕೃತಿಕ ನಗರಿ...
ಗಲಭೆ ಪ್ರಕರಣ: ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಯಾವೊಬ್ಬ ಕಾಂಗ್ರೆಸ್ ನಾಯಕರೂ ಹೇಳಿಲ್ಲ- ಸಚಿವ ಬಿ.ಸಿ.ಪಾಟೀಲ್ ಕಿಡಿ
ಧಾರವಾಡ, ಆಗಸ್ಟ್, 18, 2020(www.justkannada.in): ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ಆಗಲೇಬೇಕು ಎಂದು ಇದುವರೆಗೂ ಯಾವೊಬ್ಬ ಕಾಂಗ್ರೆಸ್ ನಾಯಕರೂ ಹೇಳಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ ಕಾರಿದರು.
ದಾವಣಗೆರೆಯ...
ಮೈಸೂರು ಮೃಗಾಲಯಕ್ಕೆ ‘ಆಫ್ರಿಕನ್ ಹಂಟಿಂಗ್ ಚಿರತೆ’ ಆಗಮನ….
ಮೈಸೂರು,ಆಗಸ್ಟ್,18,2020(www.justkannada.in): ದಕ್ಷಿಣ ಆಫ್ರಿಕಾದ ಆನ್ ವ್ಯಾನ್ ಡೈಕ್ ಚಿರತೆ ಕೇಂದ್ರದಿಂದ 1:2 ಆಫ್ರಿಕನ್ ಹಂಟಿಂಗ್ ಚಿರತೆಗಳು ಮೈಸೂರು ಮೃಗಾಲಯಕ್ಕೆ ಆಗಮಿಸಿವೆ.
ಭಾರತದಲ್ಲಿ ಆಫ್ರಿಕನ್ ಹಂಟಿಂಗ್ ಚಿರತೆಗಳು ಕೇವಲ ಎರಡು ಮೃಗಾಲಯಗಳಲ್ಲಿ ಇದ್ದು ಅದರಲ್ಲಿ ಮೈಸೂರು...
ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಅಳವಡಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಆಗಸ್ಟ್ 18,2020(www.justkannada.in): ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಅಳವಡಿಸಿ, ಬೇಡಿಕೆಗೆ ತಕ್ಕಂತೆ ಆಕ್ಸಿಜನ್ ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಯೂರಿಯ ಸೇರಿದಂತೆ ಯಾವುದೇ ರಸಗೊಬ್ಬರದ ಕೊರತೆ ಇಲ್ಲ –ಕೃಷಿ ಸಚಿವ ಬಿ.ಸಿ.ಪಾಟೀಲ್
ಧಾರವಾಡ, ಆಗಸ್ಟ್, 18, 2020(www.justkannada.in): ರಾಜ್ಯದಲ್ಲಿ ಯೂರಿಯ ಸೇರಿದಂತೆ ಯಾವುದೇ ರಸಗೊಬ್ಬರದ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ 25% ರಷ್ಟು ಬಿತ್ತನೆ ಹೆಚ್ಚಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ...



