Tuesday, June 23, 2026

BDA Apartments

Home Blog Page 3859

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಕೇಸ್: ನಷ್ಟದ ವರದಿಗೆ ಪ್ರತ್ಯೇಕ ತಂಡ ರಚನೆ..

0
ಬೆಂಗಳೂರು, ಆ,17, 2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ನಷ್ಟದ ವರದಿ ನೀಡಲು ಪ್ರತ್ಯೇಕ ತಂಡ ರಚಿಸಲಾಗುತ್ತಿದ್ದು, ಎಫ್ ಐ ಆರ್ ಅನ್ವಯ ನಷ್ಟದ ವರದಿ ಸಿದ್ಧಪಡಿಸಲಾಗುವುದು ಎಂದು ಕೇಂದ್ರ...

ಪಾದರಕ್ಷೆ ಧರಿಸಿ ಮಹಾತ್ಮರ ಪೋಟೊಗೆ ಪುಷ್ಪ ನಮನ ಸಲ್ಲಿಸಿದ ವಿಚಾರ:  ವಿಷಾದ ವ್ಯಕ್ತಪಡಿಸಿದ ಬಿಡಿಎ ಆಯುಕ್ತ….

0
ಬೆಂಗಳೂರು,ಆ,18,2020(www.justkannada.in): ಸ್ವಾತಂತ್ರ ದಿನಾಚಾರಣೆ ವೇಳೆ ಶೂ ಧರಿಸಿ ಮಹಾತ್ಮರ ಫೋಟೊಗಳಿಗೆ ಪುಷ್ಪನಮನ ಸಲ್ಲಿಸಿ ವಿವಾದಕ್ಕೆ ಗುರಿಯಾಗಿದ್ದ ಬಿಡಿಎ ಆಯುಕ್ತ ಮಹದೇವ್ ಅವರು ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ...

ಬಿಗುವಿನ ವಾತಾವರಣದಿಂದ ಭಾರತ, ಪಾಕಿಸ್ತಾನ ಸರಣಿ ಕ್ರಿಕೆಟ್ ಪಂದ್ಯ ಕಷ್ಟ : ಪಾಕ್ ಪ್ರಧಾನಿ ಇಮ್ರಾನ್ ಖಾನ್

0
ಇಸ್ಲಾಮಾಬಾದ್, ಆ,17,2020(www.justkannada.in): ಉಭಯ ದೇಶಗಳ ನಡುವೆ ಬಿಗುವಿನ ವಾತಾವರಣವಿದ್ದು, ಈ ಸಂದರ್ಭದಲ್ಲಿ ಭಾರತದೊಂದಿಗೆ ಕ್ರಿಕೆಟ್ ಸರಣಿ ಪಂದ್ಯ ಆಡುವುದು ಕಷ್ಟವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ. ಸ್ಕೈ ಸ್ಪೋರ್ಟ್ಸ್ ಡಾಕ್ಯುಮೆಂಟರಿಯೊಂದಿಗೆ ಮಾತನಾಡಿರುವ ಅವರು,...

ಓಣಂ ಹಬ್ಬ ಹಿನ್ನೆಲೆ: ಕೇರಳಾಗೆ ರಾಜ್ಯದಿಂದ ವಿಶೇಷ ಬಸ್ ಸಂಚಾರ….

0
ಮೈಸೂರು,ಆ,18,2020(www.justkannada.in): ಓಣಂ ಹಬ್ಬ ಹಿನ್ನೆಲೆ  ಒಂದು ವಾರಗಳ ಕಾಲ ಕೇರಳ ರಾಜ್ಯಕ್ಕೆ ಕರ್ನಾಟಕದಿಂದ ವಿಶೇಷ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಹಾಗೂ ಮೈಸೂರಿನಿಂದ ಕೇರಳಾ ರಾಜ್ಯಕ್ಕೆ  ಕೆಎಸ್ಆರ್ಟಿಸಿ ಬಸ್ ಗಳು ಸಂಚರಿಸಲಿವೆ. ಮೈಸೂರಿನಿಂದ...

ಚಿಂತಾಮಣಿಯಲ್ಲಿ 1 ಸಾವಿರ ಎಕರೆ ಜಾಗದಲ್ಲಿ ಕೈಗಾರಿಕಾ ವಲಯ ನಿರ್ಮಾಣ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ, ಆ,17,2020(www.justkannada.in): ಚಿಂತಾಮಣಿಯಲ್ಲಿ ಕೈಗಾರಿಕಾಭಿವೃದ್ಧಿಗೆ 1,000 ಎಕರೆ ಜಾಗ ಗುರುತಿಸಿದ್ದು, ಇದು ದೊಡ್ಡ ಕೈಗಾರಿಕಾ ವಲಯವಾಗಿ ಬೆಳೆಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಚಿಂತಾಮಣಿಯಲ್ಲಿ ವಿವಿಧ...

ಇಂಜಿನಿಯರಿಂಗ್ ಪ್ರವೇಶ ಶುಲ್ಕದಲ್ಲಿ ಹೆಚ್ಚಳವಿಲ್ಲ –ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು, ಆಗಸ್ಟ್, 17, 2020(www.justkannada.in):  ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಎಂಜಿನಿಯರಿಂಗ್ ಪ್ರವೇಶ ಶುಲ್ಕದಲ್ಲಿ ಹೆಚ್ಚಳವಿಲ್ಲ ಎಂದು  ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಡಿಸಿಎಂ ಅಶ್ವಥ್...

ಆ.19 ರಿಂದ ನಾಲ್ಕು ದಿನಗಳ ಕಾಲ ಮೈಸೂರಿನಲ್ಲಿ ಹೂವಿನ ಮಾರುಕಟ್ಟೆ ಸ್ಥಳಾಂತರ…

0
ಮೈಸೂರು,ಆ,17,2020(www.justkannada.in): ಗೌರಿ ಗಣೇಶ ಹಬ್ಬ ಹಿನ್ನೆಲೆ, ಆಗಸ್ಟ್ 19ರಿಂದ ನಾಲ್ಕು ದಿನಗಳ ಕಾಲ ಮೈಸೂರಿನ ದೇವರಾಜ ಹೂವಿನ ಮಾರುಕಟ್ಟೆಯನ್ನ ಸ್ಥಳಾಂತರ ಮಾಡಲಾಗಿದೆ. ರೈಲ್ವೆ ನಿಲ್ದಾಣದ ಬಳಿಯ ಜೆ.ಕೆ ಮೈದಾನದಲ್ಲಿ ಹೂ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ....

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಚರ್ಚೆ: ಮೂರು ವರ್ಷಗಳಲ್ಲಿ 6 ಸಂಶೋಧನಾ ಕೇಂದ್ರಿತ ವಿವಿ ಮತ್ತು 10...

0
ಬೆಂಗಳೂರು,ಆ,17,2020(www.justkannada.in):  2030ರ ವೇಳೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ನಿಗದಿ ಮಾಡಲಾಗಿರುವ ಎಲ್ಲ ಗುರಿಗಳನ್ನು ಸಂಪೂರ್ಣವಾಗಿ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿರುವ ರಾಜ್ಯ ಸರಕಾರ, ಮುಂದಿನ ಮೂರು ವರ್ಷಗಳಲ್ಲಿ 6 ಸಂಶೋಧನಾ ಕೇಂದ್ರಿತ ವಿಶ್ವವಿದ್ಯಾಲಯ,...

ಕೃಷಿ ವಿಶ್ವವಿದ್ಯಾನಿಲಯಗಳು ರೈತ ಸ್ನೇಹಿಯಾಗಬೇಕು- ಸಚಿವ ಬಿ.ಸಿ.ಪಾಟೀಲ್…

0
ಉತ್ತರ ಕನ್ನಡ,ಆ.17,2020(www.justkannada.in):  ಕೃಷಿ ವಿಶ್ವವಿದ್ಯಾನಿಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ...

ನಾನು ಮಿನಿಸ್ಟರ್ ಆಗಲ್ಲ ಅಂತ ನಿಮಗೆ ಡೌಟ್ ಇದೆಯಾ..? ಪರಿಷತ್ ಸದಸ್ಯ ಹೆಚ್.ವಿಶ್ವನಾಥ್…

0
ಮೈಸೂರು,ಆ,17,2020(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ತಾವು ಸಚಿವರಾಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ರಾಜಕೀಯದಲ್ಲಿ ಪ್ರತಿಯೊಬ್ಬರಿಗೂ‌ ಅಧಿಕಾರದ ಆಸೆ ಇರುತ್ತೆ. ಹಾಗೆಯೇ ನನಗೂ...