Friday, July 3, 2026

BDA Apartments

Home Blog Page 386

ಸೆ.18 ರಂದು ಪರಿಷತ್ ನೂತನ ಸದಸ್ಯ ಕೆ.ಶಿವಕುಮಾರ್ ಗೆ ಅಭಿನಂದನಾ ಸಮಾರಂಭ

0
ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ವಿಧಾನ ಪರಿಷತ್ ಗೆ ನಾಮನಿರ್ದೇಶನಗೊಂಡಿರುವ ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೆಪ್ಟಂಬರ್ 18 ರಂದು ಅಭಿನಂದನಾ ಸಮಾರಂಭವನ್ನ ಆಯೋಜಿಸಲಾಗಿದೆ. ಸೆಪ್ಟಂಬರ್ 18 ರಂದು ಬೆಳಿಗ್ಗೆ...

ಮುಡಾ  ಹಗರಣ: ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸಮ್ಮತಿ

0
ಮೈಸೂರು,ಸೆಪ್ಟಂಬರ್,16,2025 (www.justkannada.in):  ಮುಡಾ ಹಗರಣ ಅಕ್ರಮ ಸೈಟ್ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ಮುಡಾದ  ಮಾಜಿ ಅಧ್ಯಕ್ಷ ಹೆಚ್.ವಿ....

ಸಿದ್ದರಾಮಯ್ಯ ಪರ ಬ್ಯಾಟಿಂಗ್: ಕನಕ ಪೀಠದ ಶ್ರೀಗೆ ವಿಶ್ವನಾಥ್ ವಾರ್ನಿಂಗ್..

0
ಮೈಸೂರು,ಸೆಪ್ಟಂಬರ್,16,2025 (www.justkannada.in):  ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯದ ಸ್ವಾಮೀಜಿಗಳು ಬೀದಿಗಿಳಿಯಬಾರದು. ಒಂದು ವೇಳೆ ಬೀದಿಗೆ ಬಂದರೆ ತಲೆದಂಡವಾಗಬೇಕಾಗುತ್ತದೆ ಹುಷಾರ್ ಎಂದು  ಕಾಗಿನೆಲೆ ಪೀಠದ ಶ್ರೀಗಳಿಗೆ  ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಖಡಕ್ ಎಚ್ಚರಿಕೆ...

ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಗುಡ್ ನ್ಯೂಸ್: ನಾಳೆ 32 ನೂತನ  ಆ್ಯಂಬುಲೆನ್ಸ್ ಗಳಿಗೆ ಚಾಲನೆ

0
ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಕಲ್ಯಾಣ ಕರ್ನಾಟಕ ಭಾಗದ ಜನರಿಗೆ  ಸಿಹಿಸುದ್ದಿ ಸಿಕ್ಕಿದ್ದು ನಾಳೆ ಸಿಎಂ ಸಿದ್ದರಾಮಯ್ಯ ಆ ಭಾಗದಲ್ಲಿ 32 ನೂತನ  ಆ್ಯಂಬುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,...

ಮಾಜಿ ಕ್ರಿಕೆಟರ್ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಗೆ ED ಸಮನ್ಸ್

0
ಮುಂಬೈ,ಸೆಪ್ಟಂಬರ್,16,2025 (www.justkannada.in): ಆನ್ ಲೈನ್ ಬೆಟ್ಟಿಂಗ್ ಆ್ಯಪ್   ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಮತ್ತು ಯುವರಾಜ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ರಾಬಿನ್ ಉತ್ತಪ್ಪ ಅವರಿಗೆ ಸೆಪ್ಟೆಂಬರ್...

ಹಾಸನಾಂಬ ಜಾತ್ರಾ ಮಹೋತ್ಸವ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

0
ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಅಕ್ಟೋಬರ್ 9ರಿಂದ ಪ್ರಾರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಹಾಸನ ಜಿಲ್ಲಾಡಳಿತ ವತಿಯಿಂದ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಯಿತು. ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಕೆ.ಎಸ್ ಲತಾಕುಮಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ...

MDA: ದಸರಾ ಬಳಿಕ 300 ನಿವೇಶನಗಳ “ ಇ- ಹರಾಜು “

0
ಮೈಸೂರು, ಸೆ.೧೬,೨೦೨೫ : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ತನ್ನ ಮೊದಲ ಇ-ಹರಾಜಿಗೆ (Online Auction) ಸಾರ್ವಜನಿಕ ವಲಯದಲ್ಲಿ ಕಂಡು ಬಂದ ಪ್ರತಿಕ್ರಿಯೆಯಿಂದ ಉತ್ತೇಜನಗೊಂಡು ಇದೀಗ ದಸರಾ ಬಳಿಕ ಮತ್ತೆ ೩೦೦ ನಿವೇಶನಗಳ...

ಸಂಸದ ಡಾ. ಸಿ.ಎನ್. ಮಂಜುನಾಥ್ ಗೆ  ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಮೆಮೊರಿಯಲ್ ಪ್ರಶಸ್ತಿ ಪ್ರದಾನ

0
ಬೆಂಗಳೂರು,ಸೆಪ್ಟಂಬರ್,16,2025 (www.justkannada.in): ಬೆಂಗಳೂರು ನಗರದ ಕೆಜಿ ರಸ್ತೆಯಲ್ಲಿರುವ ಸರ್ ಎಂವಿ ಆಡಿಟೋರಿಯಂನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಆಯೋಜಿಸಿದ್ದ “ಸಂಸ್ಥಾಪಕರ ದಿನಾಚರಣೆ” ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ ಅವರಿಗೆ...

ಅಮಾನವೀಯ ಘಟನೆ: ಬಾಲಕಿಯನ್ನ3ನೇ ಮಹಡಿಯಿಂದ ತಳ್ಳಿ ಕೊಂದ ಮಲತಾಯಿ

0
ಬೀದರ್ ,ಸೆಪ್ಟಂಬರ್,16,2025 (www.justkannada.in): ಮಲತಾಯಿಯೇ 7 ವರ್ಷದ ಬಾಲಕಿಯನ್ನ 3ನೇ ಮಹಡಿಯಿಂದ  ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬೀದರ್ ನಲ್ಲಿ ನಡೆದಿದೆ. ನಗರದ ಆದರ್ಶ ಕಾಲೋನಿಯಲ್ಲಿ ಈ ಘಟನೆ ನಡೆದಿ‍ದೆ. ಶಾನವಿ...

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ..

0
ಬೆಂಗಳೂರು,ಸೆಪ್ಟಂಬರ್,16,2025 (www.justkannada.in):  ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್...