Tuesday, June 23, 2026

BDA Apartments

Home Blog Page 3861

ಕೃಷ್ಣ ನದಿಗೆ ನೀರು ಬಿಟ್ಟ ಹಿನ್ನೆಲೆ:  ನಡುಗಡ್ಡೆಯಲ್ಲಿ ಸಿಲುಕಿದ 11 ಮಂದಿ…

0
ರಾಯಚೂರು,ಆ,17,2020(www.justkannada.in):  ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಕೃಷ್ಣಾ ನದಿಗೆ ನೀರು ಬಿಡಲಾಗಿದ್ದು ಈ ವೇಳೆ 11 ಮಂದಿ ಪ್ರವಾಹಕ್ಕೆ ಸಿಲುಕಿರುವ ಘಟನೆ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸೂಗೂರಿನ ಮ್ಯಾದರಗುಡ್ಡದಲ್ಲಿ ಮಹಿಳೆ ಮಕ್ಕಳು ಸೇರಿ 11...

ಇಂದಿನಿಂದ ಮೂರು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ…

0
ಮೈಸೂರು,ಆ,17,2020(www.justkannada.in): ಶ್ರಾವಣ ಮಾಸದ ಪೂಜೆ, ಎಣ್ಣೆ ಮಜ್ಜನ ಹಾಗೂ ಅಮಾವಾಸ್ಯೆ ವಿಶೇಷ ಪೂಜೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶಕ್ಕೆ  ನಿರ್ಬಂಧ ವಿಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು...

ಆ.19 ರಂದು ಚಾಮುಂಡಿ ಬೆಟ್ಟ ದೇಗುಲಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ…

0
ಮೈಸೂರು,ಆ,17,2020(www.justkannada.in): ಭಕ್ತರು ಹೆಚ್ಚಾಗಿ ಆಗಮಿಸುವ ಹಿನ್ನೆಲೆ  ಆಗಸ್ಟ್ 19ರ  ಅಮಾವಾಸ್ಯೆ ದಿನದಂದು  ಮೈಸೂರು ಚಾಮುಂಡಿ ಬೆಟ್ಟ ದೇಗುಲಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 19 ರಂದು ತಾಯಿ ಚಾಮುಂಡಿ ದರ್ಶನಕ್ಕೆ ಸಾರ್ವಜನಿಕ ಪ್ರವೇಶಕ್ಕೆ...

ಮೈಸೂರಿನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಯುವಕ‌ ಮೃತ

0
ಮೈಸೂರು, ಆಗಸ್ಟ್ 16, 2020 (www.justkannada.in): ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಯುವಕ‌ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್(21) ಮೃತ ದುರ್ದೈವಿ. ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಜಯದೇವ ಆಸ್ಪತ್ರೆಯಲ್ಲಿ...

ಅಯೋಧ್ಯೆ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದಲ್ಲಿ ಗಲಭೆ ಸೃಷ್ಟಿ: ಬಿ‌.ಸಿ.ಪಾಟೀಲ್

0
ಹಾವೇರಿ, ಆಗಸ್ಟ್ 16, 2020 (www.justkannada.in): ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದೇ ಕರ್ನಾಟಕದ ಡಿ.ಜೆ.ಹಳ್ಳಿ,‌ಕೆ.ಜಿ.ಹಳ್ಳಿಯ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಸೋಷಿಯಲ್ ಮೀಡಿಯಾ ‘ಪುಂಡರಿಗೆ’ ಕಡಿವಾಣ ಹಾಕಲು ಪ್ಲಾನ್: ಗೃಹ ಸಚಿವ ಬಸವರಾಕ್ ಬೊಮ್ಮಾಯಿ

0
ಬೆಂಗಳೂರು, ಆಗಸ್ಟ್ 16, 2020 (www.justkannada.in): ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದಿತ ಕಮೆಂಟ್, ಪೋಸ್ಟ್ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಪೊಲೀಸ್ ಇಲಾಖೆ ತೀರ್ಮಾನಿಸಲಾಗಿದೆ. ಗೃಹ ಸಚಿವ ಬಸವರಾಕ್ ಬೊಮ್ಮಾಯಿ ಈ ಸಂಬಂಧ ಮಾಹಿತಿ ನೀಡಿದ್ದಾರೆ.  ಫೇಸ್...

ಮಳೆ ಸಂತ್ರಸ್ತರ ಪಾಲಿಗೆ ಸತ್ತಂತಿರುವ ಸರಕಾರ: ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ

0
ಬೆಂಗಳೂರು, ಆಗಸ್ಟ್ 16, 2020 (www.justkannada.in): 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ಸರ್ಕಾರ ಸತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೃದಯ ಇದ್ದರೆ ಸಂತ್ರಸ್ತರ ಕಷ್ಟಗಳಿಗೆ ಸ್ಪಂದಿಸಿ. ಕಳೆದ ವರ್ಷ ಅತಿವೃಷ್ಟಿಗೆ ಮುಖ್ಯಮಂತ್ರಿಯವರು...

ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಪುಣ್ಯಸ್ಮರಣೆ

0
ಬೆಂಗಳೂರು, ಆಗಸ್ಟ್ 16, 2020 (www.justkannada.in): ಇಂದು ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ದ್ವಿತೀಯ ವಾರ್ಷಿಕ ಪುಣ್ಯಸ್ಮರಣೆ. ರಾಜಧಾನಿ ದೆಹಲಿಯ ಶಕ್ತಿಸ್ಥಳದಲ್ಲಿರುವ ಸುದೈವ್ ಅಟಲ್ ಸ್ಮಾರಕಕ್ಕೆ ತೆರಳಿದ ಗಣ್ಯಾತಿಗಣ್ಯರು ಮಾಜಿ...

ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

0
ಬೆಂಗಳೂರು, ಆಗಸ್ಟ್ 16, 2020 (www.justkannada.in): ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇನ್ನೂ ಎರಡು ದಿನಗಳ ಕಾಲ ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು...

ಮೈಸೂರಿನಲ್ಲಿ ಕೊರೊನಾ ಆತಂಕದ ನಡುವೆಯೂ ಪರಿಸರ ಗಣಪತಿಗೆ ಹೆಚ್ಚಿದ ಬೇಡಿಕೆ

0
ಮೈಸೂರು, ಆಗಸ್ಟ್ 16, 2020 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪರಿಸರ ಗಣಪತಿಗೆ ಒತ್ತು ನೀಡಲಾಗುತ್ತಿದೆ. ಕೊರೊನಾ ನಡುವೆಯೂ ಪರಿಸರ ಗಣಪತಿಗೆ ಬೇಡಿಕೆ ಹೆಚ್ಚಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಗಣಪತಿ ಹಬ್ಬಕ್ಕೆ ಸಿದ್ದತೆ ನಡೆಯುತ್ತಿದ್ದು,...