ರಾಮನಗರ ಜಿಲ್ಲೆಯಲ್ಲಿ ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ
ರಾಮನಗರ, ಆಗಸ್ಟ್ 16, 2020 (www.justkannada.in): ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ರೌಡಿಶೀಟರ್ ಗಳ ಮನೆ ಮೇಲೆ ದಿಢೀರ್ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ...
ಮಾಜಿ ರಾಷ್ಟ್ರಪತಿ ಪ್ರಣಬ್ ಆರೋಗ್ಯದಲ್ಲಿ ಚೇತರಿಕೆ: ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅಭಿಜಿತ್ ಮುಖರ್ಜಿ
ಬೆಂಗಳೂರು, ಆಗಸ್ಟ್ 16, 2020 (www.justkannada.in): ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಈ ಕುರಿತು ಪ್ರಣಬ್ ಪುತ್ರ ಅಭಿಜಿತ್ ಮುಖರ್ಜಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ...
ಮೈಸೂರಿನ ಸೆಲ್ಫೀ ಸ್ಪಾಟ್ ಮತ್ತು ಜಾಹೀರಾತು !
ಸೆಲ್ಫೀ ಸ್ಪಾಟ್ ಮತ್ತು ಜಾಹೀರಾತು!
----------
ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಅಂಬಾರಿ ಆನೆ ಮಾದರಿಯ ಆಕರ್ಷಕ ಪ್ರತಿರೂಪ ಸ್ಥಾಪಿಸಿ ಆ ಜಾಗವನ್ನು ಆಕರ್ಷಕ ಸೆಲ್ಫಿ ಸ್ಪಾಟ್ ಆಗಿ ಮಾಡಲು ಸಿದ್ಧತೆ ನಡೆದಿದೆ.
ವಿಶ್ವಪ್ರಸಿದ್ಧ...
ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಕಾಂಗ್ರೆಸ್ ನಿಯೋಗದಿಂದ ಭೇಟಿ ಪರಿಶೀಲನೆ…
ಬೆಂಗಳೂರು,ಆ,15,2020(www.justkannada.in): ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರದೇಶಗಳಿಗೆ ಇಂದು ಕಾಂಗ್ರೆಸ್ ನಾಯಕರ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಹಾನಿಗೀಡಾದ ಶಾಸಕ ಅಖಂಡ...
ಗಣೇಶ ಚತುರ್ಥಿ ಹಾಗೂ ಮೊಹರಂ ಆಚರಣೆಗೆ ನಿರ್ಬಂಧ- ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ…
ಮೈಸೂರು,ಆ,15,2020(www.justkannada.in): ಜಿಲ್ಲೆಯಲ್ಲಿ ಕೊರೋನಾ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಮುಂಬರುವ ಗಣೇಶ ಚತುರ್ಥಿ ಹಾಗೂ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದರು.
ಈ ಕುರಿತು ಮಾಧ್ಯಮಗಳ...
ಗೃಹ ಸಚಿವರ ಬಗ್ಗೆ ಏಕವಚನ ಬಳಕೆ: ವಿಷಾದ ವ್ಯಕ್ತಪಡಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…
ಬೆಂಗಳೂರು, ಆ.15,2020(www.justkannada.in): ನಗರದ ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಏಕವಚನ ಪ್ರಯೋಗವಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...
ಮೈಸೂರಿನಲ್ಲಿ ರೈತ ಮುಖಂಡರಿಂದ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ, ಕರಾಳ ದಿನಾಚಾರಣೆ…
ಮೈಸೂರು,ಆ,15,2020(www.justkannada.in): ಗ್ರಾಮೀಣ ಬದುಕನ್ನು ನುಚ್ಚುನೂರು ಮಾಡುವಂತಹ ಕೃಷಿ ಕ್ಷೇತ್ರದಿಂದ ರೈತರನ್ನು ಒಕ್ಕಲೆಬ್ಬಿಸುವ ಕಾಯ್ದೆಗಳನ್ನು ಸುಗ್ರೀವಾಜ್ಞೆಯ ಮೂಲಕ ಸರ್ಕಾರ ಜಾರಿಗೆ ತರುತ್ತಿದೆ. ಈ ಮೂಲಕ ಗ್ರಾಮ ಸ್ವರಾಜ್ಯದ ಕನಸನ್ನು ನುಚ್ಚುನೂರು ಮಾಡುವ ಕಾರ್ಯಕ್ಕೆ ಮುಂದಾಗಿವೆ...
ಜಯಪುರ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ನಾಳೆ ಉಚಿತ ಕೋವಿಡ್-19 ಪರೀಕ್ಷೆ…
ಮೈಸೂರು,ಆ,15,2020(www.justkannada.in): ನಾಳೆ ಜಯಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್-19 ಆಂಟಿಜೆನ್ ರಾಪಿಡ್ ಪರೀಕ್ಷೆಯನ್ನು ಆಯೋಜಿಸಲಾಗಿದೆ.
74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ ಜಯಪುರದ ನಾಡ...
ಕೋವಿಡ್ ನಿರ್ವಹಣೆಯಲ್ಲಿ ನಿಧಾನಗತಿ ಬೇಡ: ಸೋಂಕಿತರಿಗೆ ಮಾನಸಿಕ ಬಲ ತುಂಬಿ- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಆ,15,2020(www.justkannada.in): ಕೋವಿಡ್ ನಿರ್ವಹಣೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾತನಾಡುತ್ತಾರೆ. ಇಲ್ಲವೇ ಶಾಸಕರು ಮಾತನಾಡುತ್ತಾರೆ. ಆದರೆ, ಅಧಿಕಾರಿಗಳು ಬಹಳ ನಿಧಾನಗತಿ ಧೋರಣೆ ತಾಳುತ್ತಿದ್ದಾರೆ. ಇಂತಹ ಬೆಳವಣಿಗೆ ಬೇಡ, ನಾನು ಸಹಿಸುವುದಿಲ್ಲ ಎಂದು ಮೈಸೂರು ಜಿಲ್ಲಾ...
ಕೊರೋನಾ ಸೋಂಕು ನಿಯಂತ್ರಿಸಲು ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹೆಚ್ಚಳ – ಮೈಸೂರು ಡಿಸಿ ಅಭಿರಾಂ ಜೀ ಶಂಕರ್….
ಮೈಸೂರು,ಆ,15,2020(www.justkannada.in): ಮೈಸೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಿಸಲು ಹೆಚ್ಚೆಚ್ಚು ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ತಿಳಿಸಿದರು.
ಕೋವಿಡ್ ನಿರ್ವಹಣೆ ಕುರಿತು ಇಂದು ನಡೆದ ಪ್ರಗತಿ...



