ನೂತನ ರಾಷ್ಟ್ರೀಯ ಶಿಕ್ಷಣ ನೀತಿ ರಾಜ್ಯದಲ್ಲೇ ಮೊದಲು ಜಾರಿ- ಡಿಸಿಎಂ ಅಶ್ವಥ್ ನಾರಾಯಣ್…..
ರಾಮನಗರ,ಆ,15,2020(www.justkannada.in): ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ. ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ...
ಮೈಸೂರಿನಲ್ಲಿ ‘ ಡ್ರೋಣ್ ಸಂದೀಪ್’ ಬಂಧನ.
ಮೈಸೂರು, ಆ.15, 2020 : (www.justkannada.in news) : ಅತಿಕ್ರಮವಾಗಿ ಡ್ರೋಣ್ ಮೂಲಕ ಕೆ.ಆರ್.ಎಸ್. ಜಲಾಶಯದ ಚಿತ್ರೀಕರಣ ನಡೆಸಿದ್ದ ವಿದ್ಯಾರ್ಥಿ ಬಂಧನ.
ಮೈಸೂರಿನ ಜೆ.ಎಸ್.ಎಸ್. ಪಾಲಿಟೆಕ್ನಿಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಡಿಪ್ಲೊಮೊ ವ್ಯಾಸಂಗ ಮಾಡುತ್ತಿರುವ...
ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ ಮೇಲೆ ಹಲ್ಲೆಗೆ ಪ್ರಚೋದನೆ ಆರೋಪ : ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಆ,15,2020(www.justkannada.in): ನನ್ನ ಮೇಲೆ ಹಲ್ಲೆ ನಡೆಸಲು ಹೆಚ್.ವಿಶ್ವನಾಥ್ ಪುತ್ರ ಪ್ರಚೋದನೆ ನೀಡಿದ್ದಾರೆ ಎಂಬ ಹುಣಸೂರು ಶಾಸಕ ಹೆಚ್.ಪಿ ಮಂಜುನಾಥ್ ಆರೋಪ ಕುರಿತು ಪ್ರತಿಕ್ರಿಯಿಸಿರುವ ಸಚಿವ ಎಸ್.ಟಿ ಸೋಮಶೇಖರ್ ಈ ಬಗ್ಗೆ ತನಿಖೆ ನಡೆಸುವಂತೆ...
ಕೊರೋನಾ ಹೆಚ್ಚಳ : ಅಧಿಕಾರಿಗಳ ಜತೆ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾ ಮಟ್ಟದ ಸಭೆ….
ಮೈಸೂರು,ಆ,15,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಅಧಿಕಾರಿಗಳ ಜತೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಕೊರೋನಾ ಪರಿಸ್ಥಿತಿ ಕುರಿತು ಮಾಹಿತಿ...
ಎಸ್ ಡಿಪಿಐ ಮತ್ತು ಪಿಎಫ್ ಐ ನಿಷೇಧಕ್ಕೆ ಚಿಂತನೆ ವಿಚಾರ: ಅಡ್ಡಗೋಡೆ ಮೇಲೆ ದೀಪ ಇಟ್ಟ ಶಾಸಕ ತನ್ವೀರ್...
ಮೈಸೂರು,ಆ,15,2020(www.justkannada.in): ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ನಂತರ ಎಸ್.ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಆಗ್ರಹ ಕೇಳಿ ಬರುತ್ತಿದೆ. ಈ ನಡುವೆ ಈ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ...
ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿದ ಎಂಜಿಎಂ ಆಸ್ಪತ್ರೆ
ಚೆನ್ನೈ,ಆ,15,2020(www.juskannada.in): ಖ್ಯಾತ ಗಾಯಕ ಎಸ್.ಪಿ ಬಾಲ ಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯೆ ಪಿಆರ್ ಒ,...
ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಪ್ರಕರಣ: ಒಟ್ಟು 42 ಎಫ್ ಐಆರ್ ದಾಖಲು…
ಬೆಂಗಳೂರು,ಆ,15,2020(www.justkannada.in): ಬೆಂಗಳೂರಿನ ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 42 ಎಫ್ ಐಆರ್ ದಾಖಲಾಗಿವೆ.
ಡಿ.ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ 27, ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ 15 ಪ್ರಕರಣಗಳು...
ಕೊರೋನಾ ಸಂತ್ರಸ್ತರ ನೆರವಿಗೆ ಮೈಸೂರು ವಿವಿ ಅಧ್ಯಾಪಕರು ಮತ್ತು ಸಿಬ್ಬಂದಿ: ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್ ರಿಂದ...
ಮೈಸೂರು,ಆ,15,2020(www.justkannada.in): ರಾಜ್ಯದಲ್ಲಿ ಕೊರೋನಾ , ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು, ಉದ್ಯೋಗಿಗಳು ಧಾವಿಸಿದ್ದಾರೆ.
ಮೈಸೂರು ವಿಶ್ವ ವಿದ್ಯಾನಿಲಯದ ಅಧ್ಯಾಪಕರು ಮತ್ತು ಸಿಬ್ಬಂದಿಗಳು ತಮ್ಮ ಒಂದು...
ಆತ್ಮ ನಿರ್ಬರ ಕಲ್ಪನೆಯಂತೆ ನಮ್ಮ ರಾಷ್ಟ್ರದ ಸುಶಿಕ್ಷಿತರು ನಮ್ಮ ದೇಶದಲ್ಲೇ ಸೇವೆ ಮಾಡುವಂತೆ ಪ್ರೇರೇಪಿಸಬೇಕು- ಮೈಸೂರು ವಿವಿ ಕುಲಪತಿ....
ಮೈಸೂರು,ಆ,15,2020(www.justkannada.in): ಪ್ರಧಾನಿ ಮೋದಿ ಅವರ ಆತ್ಮನಿರ್ಬರ ಕಲ್ಪನೆಯಂತೆ ಭಾರತದಲ್ಲಿ ಶಿಕ್ಷಣ ಪಡೆದ ನಮ್ಮ ಯುವಕ ಯುವತಿಯರು ತಮ್ಮ ಜ್ಞಾನವನ್ನ ನಮ್ಮ ರಾಷ್ಟ್ರದ ಅಭಿವೃದ್ಧಿಗೆ ಧಾರೆ ಎರೆಯುವಂತೆ ಅವರನ್ನ ಪ್ರೇರೇಪಿಸಬೇಕಾಗಿದೆ ಎಂದು ಮೈಸೂರು ವಿಶ್ವ...
ಕೊರೋನಾ ನಿಯಂತ್ರಣಕ್ಕೆ ಎಲ್ಲಾ ರೀತಿ ಕ್ರಮ: ರಾಜ್ಯದಲ್ಲಿ ಎಲ್ಲಾ ವರ್ಗದ ಅಭಿವೃದ್ಧಿಗೆ ಸರ್ಕಾರ ಬದ್ಧ-ಧ್ವಜಾರೋಹಣ ನೆರವೇರಿಸಿ ಸಿಎಂ ಬಿಎಸ್...
ಬೆಂಗಳೂರು,ಆ,15,2020(www.justkannada.in): ಮಹಾಮಾರಿ ಕೊರೊನಾ ವೈರಸ್ ಸಂಕಷ್ಟದ ನಡುವೆಯೂ ದೇಶದಲ್ಲಿ ಇಂದು 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಈ ನಡುವೆ ರಾಜ್ಯದಲ್ಲೂ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ....



