Tuesday, June 23, 2026

BDA Apartments

Home Blog Page 3864

ಜನ ವಿರೋಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ: ರೈತರ ಸಂಕಷ್ಟಕ್ಕೆ ನಾವು ನೆರವಾಗಬೇಕು ಎಂದ ಮಾಜಿ ಪ್ರಧಾನಿ ಹೆಚ್.ಡಿ...

0
ಹಾಸನ,ಆ,14,2020(www.justkannada.in): ಜನ ವಿರೋಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಇಂದು ಹಾಸನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಾತನಾಡಿದರು. ಪ್ರತಿಭಟನೆ ವೇಳೆಅವರು ಹೇಳಿದ್ದಿಷ್ಟು... ಈ ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ,...

ಕನ್ನಡದ ಹೊಸ ಆವಿಷ್ಕಾರಗಳು ಹೆಚ್ಚಬೇಕು- ನೂತನ ಕನ್ನಡದ ಕೀಲಿಮಣೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಟಿ.ಎಸ್.ನಾಗಾಭರಣ ಅಭಿಮತ’

0
ಬೆಂಗಳೂರು,ಆ,14,2020(www.justkannada.in):  ಕನ್ನಡದ ತಂತ್ರಜ್ಞಾನ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಕ-ನಾದ ಸಂಸ್ಥೆಯು ಕನ್ನಡದ ಕೀಲಿಮಣೆಯೊಂದನ್ನು ಆವಿಷ್ಕರಿಸಿರುವುದು ಅತ್ಯಂತ ಶ್ಲಾಘನೀಯವಾದುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಬಣ್ಣಿಸಿದರು. ಕ-ನಾದ ಸಂಸ್ಥೆಯು ನೂತನವಾಗಿ ಆವಿಷ್ಕರಿಸಿರುವ...

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಿಸಿದ ಸಚಿವ ಎಸ್.ಟಿ ಸೋಮಶೇಖರ್….

0
ಮೈಸೂರು,ಆ,14,2020(www.justkannada.in):  ಎಚ್.ಡಿ.ಕೋಟೆ, ತಾಲ್ಲೂಕಿನ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ ಹಾಗೂ ಹೊಸ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ವಿತರಣಾ ಸಮಾರಂಭವನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಉದ್ಘಾಟಿಸಿದರು. ಶಾಸಕರಾದ ಅನಿಲ್...

ಇನ್ನೊಂದು ವಾರದಲ್ಲಿ ಎರಡು ಸಾವಿರ ಹೆಚ್ಚುವರಿ ವೈದ್ಯರು ಕೊವಿಡ್ ಚಿಕಿತ್ಸೆಗೆ ಲಭ್ಯ – ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ....

0
ಬೆಂಗಳೂರು,ಆ,14,2020(www.justkannada.in):  ವಾರಾಂತ್ಯದಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಗೆ ಕನಿಷ್ಠ ಎರಡು ಸಾವಿರ ವೈದ್ಯರು ಹೆಚ್ಚುವರಿಯಾಗಿ ಲಭ್ಯರಾಗಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. ಕೆಂಗೇರಿ ಸಮೀಪದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಕೋವಿಡ್...

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೈಸೂರಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಎಸ್.ಎ ರಾಮದಾಸ್ ರಿಂದ...

0
ಮೈಸೂರು,ಆ,14,2020(www.justkannada.in): ಕೊರೋನಾ ವೈರಸ್ ಆತಂಕದ ನಡುವೆ ಜೂನ್ 25 ರಿಂದ ಜುಲೈ 4 ರವರಗೆ ನಡೆದಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಮೈಸೂರಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳನ್ನ ಕೃಷ್ಣರಾಜ ಕ್ಷೇತ್ರ ಶಾಸಕ ಎಸ್.ಎ ರಾಮದಾಸ್...

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಮುಸ್ಲೀಂ ಮುಖಂಡರ ಭೇಟಿ: ತಮ್ಮ ಸಮುದಾಯದಿಂದಲೇ ಮನೆ ಕಟ್ಟಿಸಿಕೊಡುವ ಭರವಸೆ…

0
ಬೆಂಗಳೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ  ನಿವಾಸಕ್ಕೆ ಮುಸ್ಲಿಂ ಮುಖಂಡರು ಹಾಗೂ ಧರ್ಮ ಗುರುಗಳು ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು.  ಡಿ.ಜೆ ಹಳ್ಳಿ...

ಎಸ್ ಡಿಪಿಐ ಬ್ಯಾನ್  ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು- ಸಚಿವ ಆರ್.ಅಶೋಕ್ ಹೇಳಿಕೆ…

0
ಬೆಂಗಳೂರು,ಆ,14,2020(www.justkannada.in):  ಎಎಸ್ ಡಿ ಪಿ ಐ ಸಂಘಟನೆಯೇ ಬೆಂಗಳೂರು ಡಿ.ಜೆ ಹಳ್ಳಿ ಗಲಭೆ ನಡೆಸಿದೆ. ಎಸ್ ಡಿಪಿಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಾಧ್ಯಮದ...

ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲ- ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ…

0
ಮೈಸೂರು,ಆ,14,2020(www.justkannada.in): ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಯಾರೊಬ್ಬರೂ ಇಲ್ಲದಂತಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದರು. ನಗರದ ಹಾರ್ಡಿಂಜ್ ವೃತ್ತದಲ್ಲಿ...

ಜಿ.ಎನ್ ಮೋಹನ್ ಸ್ಪೆಷಲ್ : ‘ಪಿವಿಆರ್’ ಅಂದ್ರೆ ಏನು ಹೇಳಿ..??

0
'ಪಿವಿಆರ್' ಅಂದ್ರೆ ಏನು ಹೇಳಿ..?? ------- ಅವತ್ತೊಂದು ದಿನ ಹೀಗಾಯ್ತು. ನಂದಿನಿ ಲಕ್ಷ್ಮೀಕಾಂತ್ ಬಲವಂತದಿಂದಾಗಿ ನಾನು ಮೀಡಿಯಾ ವಿದ್ಯಾರ್ಥಿಗಳ ಮುಂದೆ ಕುಳಿತಿದ್ದೆ. ಮೀಡಿಯಾ ಬಗ್ಗೆ ಒಂದು ಗಂಟೆ ಮಾತು ಮಾತು. ಒಳ್ಳೆ ಜೋಷ್ ನಲ್ಲಿದ್ದ ನಾನು ಅವರೆಲ್ಲರಿಗೆ ‘ಪಿವಿಆರ್’...

ಡಿ.ಜೆ ಹಳ್ಳಿ ಗಲಭೆಯಲ್ಲಿ ಕಾಂಗ್ರಸ್ ನಿಜ ಬಣ್ಣ ಬಯಲು-ಡಿಸಿಎಂ ಲಕ್ಷ್ಮಣ್ ಸವದಿ ಲೇವಡಿ…

0
ಬೆಂಗಳೂರು,ಆ,14,2020(www.justkannada.in): ಡಿ.ಜೆ ಹಳ್ಳಿಯಲ್ಲಿ ನಡೆದ ಘಟನೆ ಸಾಮಾಜಿಕ ನ್ಯಾಯದ ಪ್ರತಿಪಾದಕರು ಎಂದು ಕರೆಸಿಕೊಳ್ಳುವ ಕಾಂಗ್ರೆಸ್ ನವರ ನಿಜ ಬಣ್ಣ ಬಯಲು ಮಾಡಿಕೊಂಡಿದೆ. ತಮ್ಮ ಪಕ್ಷದ ದಲಿತ ನಾಯಕನಿಗೆ ರಕ್ಷಣೆ ನೀಡಲಾಗದ ಪಕ್ಷದ ನಾಯಕರು,...