Tuesday, June 23, 2026

BDA Apartments

Home Blog Page 3865

ನಾಳೆ ಮೈಸೂರು ಕೋವಿಡ್ ಸಂಬಂಧ ಸಭೆ: ದಸರಾ ಸಿದ್ಧತೆ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಏನಂದ್ರು ಗೊತ್ತೆ….?

0
ಬೆಂಗಳೂರು,ಆ,14,2020(www.justkannada.in):  ನಾಳೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ಸಂಬಂಧ ಸಭೆ ಕರೆಯಲಾಗಿದ್ದು, ಕೊರೋನಾ ಸಂಬಂಧ ಎಲ್ಲ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್  ತಿಳಿಸಿದರು. ಮೈಸೂರಿನಲ್ಲಿ ಇಂದು...

ಮಳೆ ಹಾನಿ ಕುರಿತು ಜಿಲ್ಲಾ ಮಟ್ಟದ ಸಭೆ: ಕ್ಷೇತ್ರಗಳಲ್ಲೇ ಸಮಸ್ಯೆ ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ- ಸಚಿವ ಎಸ್.ಟಿ...

0
ಮೈಸೂರು,ಆ,14,2020(www.justkannada.in):  ಮೈಸೂರು ಜಿಲ್ಲೆಯ ಕ್ಷೇತ್ರವಾರು ಕ್ಷೇತ್ರವಾರು ಪ್ರತ್ಯೇಕ ಸಭೆಗಳನ್ನು ಮಾಡಿ, ಅಯಾ ಶಾಸಕರನ್ನೊಳಗೊಂಡು ಸಭೆ ನಡೆಸಿ ಅಲ್ಲಿನ ಸಮಸ್ಯೆಗಳಿಗೆ ತಕ್ಷಣವೇ ಪರಿವಾರ ಕಂಡುಕೊಳ್ಳಬೇಕಿದೆ. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಿ ಎಂದು  ಸಹಕಾರ...

ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಕಾರಣ- ಜಮೀರ್ ಅಹ್ಮದ್ ವಿರುದ್ದ ಹೆಚ್.ವಿಶ್ವನಾಥ್ ವಾಗ್ದಾಳಿ…

0
ಮೈಸೂರು,ಆ,14,2020(www.justkannada.in):  ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ ನ ಪಾಪದ ಕೂಸು. ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಕಾರಣ ಎಂದು ಎಂಎಲ್ ಸಿ...

ಬಿಎಸ್ ಎನ್ ಎಲ್ ನೌಕರರು ದೇಶದ್ರೋಹಿಗಳು ಎಂಬ ಹೇಳಿಕೆ ನೀಡಿದ್ದ ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಕೆಪಿಸಿಸಿ ವಕ್ತಾರ...

0
ಮೈಸೂರು,ಆ,14,2020(www.justkannada.in):  ಬಿಎಸ್ಎನ್ಎಲ್ ನೌಕರರು ದೇಶದ್ರೋಹಿಗಳು ಎಂಬ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ್ ಹೆಗಡೆ ವಿರುದ್ದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕಿಡಿಕಾರಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ...

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಬಿಜೆಪಿಯವರೇ ಕಾರಣ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ..

0
ಮೈಸೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೆ ಬಿಜೆಪಿಯವರೇ ಕಾರಣ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ ಮಾಡಿದರು. ನಗರದ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ...

ಸಿಎಂ ಜತೆ ಚರ್ಚೆ ಬಳಿಕ ಕೆಲ ಮಹತ್ವದ ನಿರ್ಧಾರ – ಗೃಹ ಸಚಿವ ಬಸವರಾಜ ಬೊಮ್ಮಾಯಿ…

0
ಬೆಂಗಳೂರು,ಆ,14,2020(www.justkannada.in):  ಡಿ.ಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದು ನಂತರ ಸಿಎಂ ಬಿಎಸ್ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇನೆ ಎಂದು ಗೃಹ...

ವಿವಾದಿತ ಪೋಸ್ಟ್ ಹಾಕಿದ್ದು ನಾನೇ- ತಪ್ಪೊಪ್ಪಿಕೊಂಡ ಆರೋಪಿ ನವೀನ್…

0
ಬೆಂಗಳೂರು,ಆ,14,2020(www.justkannada.in):  ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧ ಫೇಸ್ ಬುಕ್ ನಲ್ಲಿ  ವಿವಾದಾತ್ಮಕ ಪೋಸ್ಟ್  ಹಾಕಿದ್ದು ನಾನೇ ಎಂದು ಆರೋಪಿ ನವೀನ್​ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ಈ ಕುರಿತು ಪೊಲೀಸ್...

ಬೆಂಗಳೂರಿನ ಗಲಭೆ ಪ್ರದೇಶದಲ್ಲಿ ನಮಾಜ್ ಗೆ ನಿರ್ಬಂಧ…

0
ಬೆಂಗಳೂರು,ಆ,14,2020(www.justkannada.in): ಗಲಭೆ ಉಂಟಾಗಿದ್ದ ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶದಲ್ಲಿ ಮಸೀದಿಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಮಾಜ್ ಗೆ  ನಿರ್ಬಂಧ ವಿಧಿಸಲಾಗಿದೆ. ಗಲಭೆ ಪ್ರದೇಶದಲ್ಲಿರುವ  ಮಸೀದಿಗಳಲ್ಲಿ ಮೌಲ್ವಿಗೆ ಮಾತ್ರವೇ ನಮಾಜ್ ಮಾಡಲು ಅವಕಾಶ...

7 ವರ್ಷದ ಪುಟ್ಟಬಾಲಕಿಯ ಹೆಲಿಕಾಪ್ಟರ್ ಶಾಟ್ ಗೆ ಎಲ್ಲರೂ ಫೀದಾ…

0
ಮುಂಬೈ,ಆ,14,2020(www.justkannada.in): ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಯಂತೆ ಏಳು ವರ್ಷದ ಬಾಲಕಿಯೊಬ್ಬಳು  ಹೆಲಿಕಾಪ್ಟರ್ ಶಾಟ್ ಹೊಡೆದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾಳೆ. ಪರಿ ಶರ್ಮಾ ಎನ್ನುವ ಪುಟ್ಟ ಬಾಲಕಿ ಮಹೇಂದ್ರ ಸಿಂಗ್ ಧೋನಿಯಂತೆ...

ಕಬಿನಿ ಜಲಾಶಯದಿಂದ ನದಿಗೆ ಮತ್ತು ನಾಲೆಗಳಿಗೆ ನೀರು ಬಿಡುಗಡೆ…

0
ಮೈಸೂರು,ಆ,14,2020(www.justkannada.in):  ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾದ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್. ಡಿ. ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಲು  ಒಂದು ಅಡಿ ಮಾತ್ರ ಬಾಕಿ ಇದೆ. ಕಬಿನಿ ಜಲಾಶಯಕ್ಕೆ 16,112 ...