Tuesday, June 23, 2026

BDA Apartments

Home Blog Page 3866

ಲಾಕ್ ಡೌನ್ ವೇಳೆ ಬ್ಯಾಟ್ ಹಿಡಿದು ಕ್ರಿಕೆಟ್ ಆಡಿದ ನಟ ಶಿವಣ್ಣ

0
ಬೆಂಗಳೂರು,ಆ,14,2020(ww.justkannada.in):   ಕೊರೊನಾ ವೈರಸ್ ಹಿನ್ನೆಲೆ ಲಾಕ್‌ ಡೌನ್‌ ಘೋಷಣೆ ಮಾಡಲಾಗಿತ್ತು. ಈ ವೇಳೆ  ಚಿತ್ರರಂಗದ ಚಟುವಟಿಕೆ ಬಂದ್‌ ಆಗಿತ್ತು. ಆದ್ರೆ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಈ ಸಮಯದಲ್ಲಿ ಸಮಯ ಕಳೆಯಲು ಬ್ಯಾಟ್...

 ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ…

0
ಮುಂಬೈ,ಆ,14,2020(www.justkannada.in): ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ಕಪೂರ್,  ನಾವು ಮತ್ತೊಂದು ಮಗುವಿನ ಆಗಮನದ...

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಆರೋಪಿಗಳು ಬಳ್ಳಾರಿ ಜೈಲಿಗೆ ಶಿಫ್ಟ್…

0
ಬೆಂಗಳೂರು,ಆ,14,2020(www.justkannada.in): ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಮಂದಿ ಆರೋಪಿಗಳನ್ನ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು...

ರೇಷ್ಮೆ ಗೂಡಿಗೆ ರಕ್ಷಣಾತ್ಮಕ ದರದ ಬದಲು ಪ್ರೋತ್ಸಾಹ ಧನ ಘೋಷಣೆ…

0
ಬೆಂಗಳೂರು,ಆ,14,2020(www.justkannada.in): ಕೋವಿಡ್ 19 ಆರಂಭವಾದ ಕಾಲದಲ್ಲೂ ರೇಷ್ಮೆ ಬೆಳೆಗಾರರ ನೆರವಿಗೆ ನಿಂತಿದ್ದ ಸರ್ಕಾರ, ಈಗಲೂ ರೇಷ್ಮೆ ಬೆಳೆಗಾರರ ಹಿತ ಕಾಪಾಡಲು ಮುಂದಾಗಿದೆ. ಕೊರೊನಾ ಕಾರಣದಿಂದ‌ ರೇಷ್ಮೆಗೂಡಿನ ಧಾರಣೆ ಕುಸಿತ ವಾಗಿತ್ತು. ಈ ಹಿನ್ನೆಲೆಯಲ್ಲಿ ರಕ್ಷಣಾತ್ಮಕ...

ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು- ಅಧಿಕಾರಿಗಳ ಜತೆ ಕೃಷಿ ಸಚಿವ ಬಿ‌.ಸಿ.ಪಾಟೀಲ್ ವಿಡಿಯೋ ಸಂವಾದ

0
ಬೆಂಗಳೂರು,ಆ.13,2020(www.justkannada.in): ರೈತ ಬೆಳೆ ಸಮೀಕ್ಷೆ ರಾಜ್ಯದ ಉತ್ಸವವಾಗಬೇಕು.ಬೆಳೆ ಸಮೀಕ್ಷೆಯನ್ನು ಯಶಸ್ವಿಯನ್ನಾಗಿಸಿ ಸರ್ಕಾರದ ಉತ್ಸವವನ್ನಾಗಿಸುವ ದೊಡ್ಡಮಟ್ಟದ ಸವಾಲು ಎಲ್ಲರ ಮುಂದಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಹೇಳಿದ್ದಾರೆ. ಕೃಷಿ ಇಲಾಖೆಯ ಸಮೃದ್ಧಿ ಸಭಾಂಗಣದಲ್ಲಿ ಗುರುವಾರ ರಾಜ್ಯದ...

ಬಿಡಿಎ ನಿವೇಶನಗಳ 2ನೇ ಹಂತದ ಇ-ಹರಾಜು ಪ್ರಕ್ರಿಯೆ ಮುಕ್ತಾಯ: ಬಂದ ಆದಾಯವೆಷ್ಟು ಗೊತ್ತೆ….?

0
ಬೆಂಗಳೂರು,ಆ,13,2020(www.justkannada.in):  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಎರಡನೇ ಹಂತದ ಇ-ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು, 68.12 ಕೋಟಿ ರೂ. ಗಳಿಕೆ ಮಾಡಿದೆ. ಬಿಡಿಎ ಎರಡನೇ ಹಂತದಲ್ಲಿ ವಿವಿಧ ಬಡಾವಣೆಗಳ 308 ನಿವೇಶನಗಳನ್ನು ಹರಾಜಿಗಿಡಲಾಗಿತ್ತು. ದಿನಾಂಕ 20.07.2020ರಂದು...

ಮೈಸೂರು ಯುವರಾಜ ಕಾಲೇಜು:  ಪದವಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ…

0
ಮೈಸೂರು,ಆ,13,2020(www.justkannada.in):   ಮೈಸೂರು ಯುವರಾಜ ಕಾಲೇಜಿನಲ್ಲಿ  ಪದವಿಗೆ  ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನ ವಿಸ್ತರಿಸಲಾಗಿದೆ. ಈ ಕುರಿತು ಜಸ್ಟ್ ಕನ್ನಡ ಡಾಟ್ ಇನ್ ಜತೆ ಮಾತನಾಡಿ ಮಾಹಿತಿ ನೀಡಿದ ಮೈಸೂರು ಯುವರಾಜ ಕಾಲೇಜು ಪ್ರಭಾರ...

ನಾಳೆಯಿಂದ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೆ…

0
ಬೆಂಗಳೂರು,ಆ,13,2020(www.justkannada.in):  ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕೆ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗೆ ನಮ್ಮ ವಿರೋಧವಿದೆ. ಹೀಗಾಗಿ  ನಾಳೆಯಿಂದ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ತಿಳಿಸಿದರು. ಬೆಂಗಳೂರಿನ...

ಹೆಸರಘಟ್ಟದಲ್ಲಿಯೇ ಫಿಲ್ಮ್’ಸಿಟಿ ನಿರ್ಮಾಣ-ಡಿಸಿಎಂ ಅಶ್ವಥ್ ನಾರಾಯಣ್….

0
ಬೆಂಗಳೂರು,ಆ, 13,2020(www.justkannada.in): ಬಹುನಿರೀಕ್ಷೆಯ ಫಿಲ್ಮ್’ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣ ಮಾಡಲಾಗುವುದು. ಜತೆಗೆ ಕೋವಿಡ್-19 ನಿಂದ  ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಚಿತ್ರರಂಗದ ಪುನಶ್ಚೇತನಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಉಪ...

ಪದವಿ ಪರೀಕ್ಷೆಗಳು ನಡೆಯುವ ಬಗ್ಗೆ ಮಹತ್ವದ ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಪ್ರೋ.ಜಿ.ಹೇಮಂತ್ ಕುಮಾರ್…

0
ಮೈಸೂರು,ಆ,13,2020(www.justkannada.in):  ಮಹಾಮಾರಿ ಕೊರೋನಾದಿಂದಾಗಿ ಮುಂದೂಡಲಾಗಿದ್ದ ಪದವಿ ಪರೀಕ್ಷೆಗಳನ್ನ ನಡೆಸಲು ಮೈಸೂರು ವಿಶ್ವ ವಿದ್ಯಾನಿಲಯ ಸಿದ್ಧತೆ ನಡೆಸಿದೆ. ಸೆಪ್ಟೆಂಬರ್ ಮೊದಲ ಆಥವಾ ಎರಡನೇ ವಾರದಲ್ಲಿ ಮೈಸೂರು ವಿವಿ ಪದವಿ ಪರೀಕ್ಷೆಗಳಿಗೆ ನಡೆಯಲಿದ್ದು, ಪರೀಕ್ಷೆಗಾಗಿ ಸಿದ್ದತೆ ನಡೆಸಲಾಗುತ್ತಿದೆ...