Monday, June 22, 2026

BDA Apartments

Home Blog Page 3869

ಬಿ.ಸತ್ಯನಾರಾಯಣ ಅವರ ನಿವಾಸಕ್ಕೆ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಡಿಸಿಎಂ ಅಶ್ವಥ್ ನಾರಾಯಣ್…

0
ತುಮಕೂರು,ಆ,12,2020(www.justkannada.in):  ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಹಾಗೂ ಶಿರಾ ಶಾಸಕ ಬಿ. ಸತ್ಯನಾರಾಯಣ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ, ಕುಟುಂಬ ಸದಸ್ಯರಿಗೆ ಸಾಂತ್ವನ...

ಬೆಂಗಳೂರು ಗಲಭೆ ಕೇಸ್: ಶಾಂತಿ ಕಾಪಾಡಲು ಡಿಸಿಎಂ ಅಶ್ವಥ್ ನಾರಾಯಣ್ ಮನವಿ…

0
ತುಮಕೂರು,ಆ,12,2020(www.justkannada.in):  ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್’ಭೈರಸಂದ್ರದಲ್ಲಿ ಉಂಟಾಗಿರುವ ಗಲಭೆ ಅತ್ಯಂತ ದುರದೃಷ್ಟಕರ. ಯಾರೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಮನವಿ ಮಾಡಿದರು. ಸಿದ್ಧಗಂಗಾ...

ಶಾಸಕ ಶ್ರೀನಿವಾಸ್ ಮೂರ್ತಿ ಕುಟುಂಬಕ್ಕೆ ಅಗತ್ಯ ಭದ್ರತೆ: ಘಟನೆಗೆ ಕಾರಣರಾದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ- ಸಚಿವ ಆರ್.ಅಶೋಕ್….

0
ಬೆಂಗಳೂರು,ಆ,12,2020(www.justkannada.in): ಡಿ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂತಹ ಕೃತ್ಯವೆಸಗಿದ ಯಾರನ್ನೂ ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಕಂದಾಯ ಸಚಿವ ಅಶೋಕ್, ಶಾಸಕ ಅಖಂಡ...

ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಜೈವಿಕವನಕ್ಕೆ ಶಂಕುಸ್ಥಾಪನೆ: ತುಮಕೂರು ಬಿಟಿ ಕ್ಷೇತ್ರಕ್ಕೆ ಹೇಳಿಮಾಡಿಸಿದ ತಾಣ ಎಂದ ಡಿಸಿಎಂ ಅಶ್ವಥ್...

0
ತುಮಕೂರು,ಆ,12,2020(www.justkannada.in):  ರಾಜಧಾನಿ ಬೆಂಗಳೂರಿಗೆ ಸರಿಸಮನಾಗಿ ಅಷ್ಟೇ ವೇಗದಿಂದ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಹೇಳಿದರು. ಬುಧವಾರ ಇಲ್ಲಿ ಸಿದ್ದಗಂಗಾ...

ಸೂಕ್ತ ಭದ್ರತೆ ನೀಡುವಂತೆ ಮನವಿ: ನಾನು ಹುಟ್ಟಿ ಬೆಳೆದ ಮನೆ ಸುಟ್ಟು‌ ಹಾಕಿದ್ದಾರೆ ಎಂದು ಭಾವುಕರಾದ ಶಾಸಕ ಅಖಂಡ...

0
ಬೆಂಗಳೂರು,ಆ,12,2020(www.justkannada.in):  ಡಿಜೆ ಹಳ್ಳಿ ಮತ್ತು ಕೆ.ಜಿಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು. ನಮಗೆ ಸೂಕ್ತ ಭದ್ರತೆ ನೀಡಿ ಎಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸರ್ಕಾರಕ್ಕೆ ಮನವಿ...

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಆಟೋ ಚಾಲಕನ ಮಗಳಿಗೆ ಸನ್ಮಾನ…

0
ಮೈಸೂರು,ಆ,12,2020(www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಆಟೋ ಚಾಲಕನ ಮಗಳಿಗೆ ಆಟೋ ಚಾಲಕರು ಸನ್ಮಾನ ಮಾಡಿದರು. ಟಿ.ನರಸೀಪುರ ತಾಲೂಕಿನ ಎಡದೊರೆ ಗ್ರಾಮದ ಸರ್ಕಾರಿ ಹಿರಿಯ ಫ್ರೌಡಶಾಲೆಯ ವಿದ್ಯಾರ್ಥಿನಿ ಛಾಯಾದೇವಿ...

ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿವೆ- ಸಚಿವ ಗೋಪಾಲಯ್ಯ ಕಿಡಿ…

0
ಹಾಸನ,ಆ,12,2020(www.justkannada.in):  ಕೆಲವು ದುಷ್ಟ ಶಕ್ತಿಗಳು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ...

ಡಿ.ಜೆ ಹಳ್ಳಿ ಗಲಭೆ  ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತೆ…?

0
ಬೆಂಗಳೂರು,ಆ,12,2020(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಡಿ.ಜೆ ಹಳ್ಳಿ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕೂಡ ಕಾನೂನನ್ನು...

ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ಖಂಡನೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ  ಕರ್ನಾಟಕ...

0
ಬೆಂಗಳೂರು,ಆ,12,2020(www.justkannada.in):  ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆ ವೇಳೆ ವರದಿ ಮಾಡಲು ಹೋಗಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿ...

ರಾಜ್ಯದಲ್ಲಿ ಗುಪ್ತಚರ ಇಲಾಖೆ ವೀಕ್: ಮಾಜಿ ಸಚಿವ ತನ್ವೀರ್ ಸೇಠ್ ಆರೋಪ

0
ಮೈಸೂರು, ಆಗಸ್ಟ್ 12, 2020 (www.justkannada.in): ರಾಜ್ಯದಲ್ಲಿ ಗುಪ್ತಚರ ಇಲಾಖೆ ತುಂಬಾ ವೀಕ್ ಆಗಿದೆ. ಮುಂದೆ ಏನಾಗುತ್ತೆ ಅಂತ ಗುಪ್ತಚರ ಇಲಾಖೆಗೆ ಗೊತ್ತಿರಬೇಕು. ಕರ್ತವ್ಯದಲ್ಲಿ ನಿರ್ಲಕ್ಷ ಮಾಡುವುದರಿಂದ‌ ಅನೇಕ ಪ್ರಾಣ ಹಾನಿ ಆಗುತ್ತೆ ಎಂದು ಮಾಜಿ...