ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದು ಹೀಗೆ…?
ಬೆಂಗಳೂರು,ಅ,12,2020(www.justkannada.in) : ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಪುಂಡಾಟ ನಡೆಸಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ...
ಮಾಜಿ ಸಿಎಂ ಸಿದ್ಧರಾಮಯ್ಯರಿಗೆ 73ನೇ ವರ್ಷದ ಹುಟ್ಟುಹಬ್ಬ: ಮೈಸೂರಿನಲ್ಲಿ ಬೆಂಬಲಿಗರಿಂದ ವಿಶೇಷ ಪೂಜೆ ಸಲ್ಲಿಕೆ…
ಮೈಸೂರು,ಆ,12,2020(www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಂದು 73ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು ಈ ಹಿನ್ನೆಲೆ ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಂಗಲಿಗರು ವಿಶೇಷ ಪೂಜೆ ಸಲ್ಲಿಸಿದರು.
ನಗರದ ಅಗ್ರಹಾರದ ನೂರೊಂದು ಗಣಪತಿ ದೇವಾಲಯದಲ್ಲಿ...
ಜಿ.ಎನ್.ಮೋಹನ್ ಸ್ಪೆಷಲ್: ಓದುಗರ ಕೈಗೆ ಲೇಖನಿ…
ಓದುಗರ ಕೈಗೆ ಲೇಖನಿ...
---------
ಓದುಗರ ಕೈಗೆ ಲೇಖನಿ–
ಜಿ.ಆರ್. ದೃಢ ಕಂಠದಲ್ಲಿ ಹೇಳಿದ ಮಾತಿದು.
ಮಾಧ್ಯಮಗಳ ಜಗತ್ತಿನಲ್ಲಿ ಈಗ ಹೊಸ ಚಡಪಡಿಕೆ ಆರಂಭವಾಗಿದೆ. ಎಷ್ಟು ಪತ್ರಿಕೆ ತಿರುವಿ ಹಾಕಿದರೂ, ಎಷ್ಟು ಚಾನೆಲ್ ಗಳನ್ನು ಮಗುಚಿದರೂ ತಮಗೆ ಬೇಕಾದ...
ವಿಶ್ವ ಆನೆಗಳ ದಿನಾಚರಣೆ: ಮೈಸೂರು ವಿವಿಯಿಂದ ವೆಬಿನಾರ್
ಮೈಸೂರು, ಆಗಸ್ಟ್ 12, 2020 (www.justkannada.in): ವಿಶ್ವ ಆನೆಗಳ ದಿನದ ಅಂಗವಾಗಿ ಇಂದು ಅರಣ್ಯ ಇಲಾಖೆ ಸಹಯೋಗದೊಂದಿಗೆ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ವೆಬಿನಾರ್ ಆಯೋಜಿಸಲಾಗಿತ್ತು.
ವಿಜ್ಞಾನ ಭವನದಲ್ಲಿ ನಡೆದ ವೆಬಿನಾರ್ ನಲ್ಲಿ ಪಾಲ್ಗೊಂಡ ವಿವಿ...
ಕೆ.ಆರ್ ಎಸ್ ಭರ್ತಿಗೆ ಇನ್ನೆರಡೇ ಅಡಿ ಬಾಕಿ….
ಮಂಡ್ಯ,ಅ,11,2020(www.justkannada.in): ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು ಈ ನಡುವೆ ಜಲಾಶಯಗಳೂ ಭರ್ತಿಯಾಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಈ ಮಧ್ಯೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕೆ.ಆರ್ ಎಸ್ ಡ್ಯಾಂಗೂ ನೀರು...
ಗಲಭೆ ಪೂರ್ವಯೋಜಿತ: ಕಠಿಣ ಕ್ರಮಕ್ಕೆ ಆಗ್ರಹಿಸಿದ ಸಚಿವ ಸಿ.ಟಿ ರವಿ…
ಬೆಂಗಳೂರು,ಆ,11,2020(www.justkannada.in): ಬೆಂಗಳೂರಿನ ಡಿ.ಜೆ ಹಳ್ಳಿ ಕೆ.ಜಿ ಹಳ್ಳಿ ಗಲಭೆ ಪ್ರಕರಣವನ್ನ ಖಂಡಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಕಾನೂನು ಕೈಗೆತ್ತಿಕೊಳ್ಳುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಕುರಿತು ವರದಿ ಪಡೆದ ಸಿಎಂ ಬಿಎಸ್ ವೈ: ಪೊಲೀಸ್ ಇಲಾಖೆ...
ಬೆಂಗಳೂರು,ಆ,11,2020(www.justkannada.in): ನಿನ್ನೆ ರಾತ್ರಿ ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆ ಕುರಿತು ವರದಿ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ, ಪೊಲೀಸ್ ಇಲಾಖೆ ಮೇಲೆ ಗರಂ...
ಮಹತ್ವಾಕಾಂಕ್ಷಿ ರೈತ ಬೆಳೆ ಸಮೀಕ್ಷೆ ಆಪ್ ಬಿಡುಗಡೆ…
ಬೆಂಗಳೂರು,ಆ.12,2020(www.justkannada.in): ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಲು ರೈತರ ಅನುಕೂಲಕ್ಕಾಗಿ ರಾಜ್ಯ ಇ ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಮಹತ್ವಾಕಾಂಕ್ಷಿಯ "ರೈತ ಬೆಳೆ ಸಮೀಕ್ಷೆ ಆಪ್...
ಗಲಭೆ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ನಿಶ್ಷಿತ- ಘಟನೆ ಖಂಡಿಸಿ ಸಿಎಂ ಬಿಎಸ್ ವೈ ಟ್ವೀಟ್…
ಬೆಂಗಳೂರು,ಆ,11,2020(www.justkannada.in): ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆಯನ್ನ ಖಂಡಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಘಟನೆಗೆ ಕಾರಣರಾದ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ...
ಡಿಜೆ.ಹಳ್ಳಿ ,ಕೆಜಿ ಹಳ್ಳಿ ವ್ಯಾಪ್ತಿಯಲ್ಲಿ ಗಲಾಟೆ ವೇಳೆ ಮಾಧ್ಯಮದವರ ಮೇಲೂ ಹಲ್ಲೆ: ಘಟನೆ ಖಂಡಿಸಿ ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹಿಸಿದ...
ಮೈಸೂರು,ಆ,11,2020(www.justkannada.in): ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲ್ ಭೈರಸಂದ್ರ ಮತ್ತು ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಗಲಾಟೆ ವೇಳೆ ಕರ್ತವ್ಯ ನಿರತ ಪತ್ರಕರ್ತರು ಹಾಗೂ ಕ್ಯಾಮರಮನ್ ಗಳ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಲ್ಲದೆ, ಕ್ಯಾಮರಾ ಮತ್ತು ವಾಹನವನ್ನೂ ಜಖಂಗೊಳಿಸಿರುವ...



