Monday, June 22, 2026

BDA Apartments

Home Blog Page 3871

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ: ಶುಭಕೋರಿದ ಸಿಎಂ ಬಿಎಸ್ ಯಡಿಯೂರಪ್ಪ

0
ಬೆಂಗಳೂರು,ಆ,12,2020(www.justkannada.in): ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಟ್ಟುಹಬ್ಬ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಟ್ವಿಟ್ ಮಾಡಿ ಸಿದ್ಧರಾಮಯ್ಯಗೆ ಶುಭಹಾರೈಸಿದ್ದಾರೆ. ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು ಆತ್ಮೀಯರೂ ಆಗಿರುವ ಶ್ರೀ ಸಿದ್ಧರಾಮಯ್ಯ...

ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ…

0
ಬೆಂಗಳೂರು,ಆ,11,2020(www.justkannada.in):  ರಾಜ್ಯಾಧ್ಯಂತ ಕಳೆದ ಒಂದು ವಾರ ಮಳೆ ಅಬ್ಬರಿಸಿ  ಪ್ರವಾಹ ಸ್ಥಿತಿ ನಿರ್ಮಾಣ ಮಾಡಿತ್ತು. ಇದೀಗ ಮತ್ತೆ ಮಳೆಯಾಗುವ ಬಗ್ಗೆ ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಉತ್ತರ...

ಕನ್ನಡ ಭಾಷಾ ಕೌಶಲ್ಯ ಆನ್ಲೈನ್ ಪರೀಕ್ಷೆ ತಂತ್ರಾಂಶ ಅಭಿವೃದ್ಧಿ ದೇಶಕ್ಕೆ ಮಾದರಿಯಾಗಲಿದೆ-ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ

0
ಬೆಂಗಳೂರು,ಆ,11,2020(www.justkannada.in): ಕನ್ನಡ ಭಾಷಾ ಕೌಶಲ್ಯ ಆನ್ಲೈನ್ ಪರೀಕ್ಷೆ ತಂತ್ರಾಂಶ ಅಭಿವೃದ್ಧಿಯಿಂದ ಐಟಿ.ಬಿಟಿ. ಸೇರಿದಂತೆ ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವಲ್ಲಿ ವಂಚಿತರಾಗುತ್ತಿರುವ ಬಹುತೇಕ ಕನ್ನಡಿಗರಿಗೆ ವರದಾನವಾಗಲಿದ್ದು, ರಾಜ್ಯೋತ್ಸವದ ವೇಳೆಗೆ ಇದಕ್ಕೆ ಅಧಿಕೃತ ಚಾಲನೆ ನೀಡಲಾಗುವುದು...

ಸಂಪುಟದ ಅನುಮತಿ ಸಿಕ್ಕರೆ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನೂ ಗುತ್ತಿಗೆ ಪಡೆದು ಮುನ್ನಡೆಸಲಾಗುವುದು-ಶಾಸಕ ಮುರುಗೇಶ್ ನಿರಾಣಿ…

0
ಮೈಸೂರು,ಆ,11,2020(www.justkannada.in): ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ನೀಡಲು ಟೆಂಡರ್‌ ಕರೆಯಲಾಗಿದ್ದು, 125 ಕೋಟಿಗೆ ಸಿಂಗಲ್‌ ಬಿಡ್‌ ಮಾಡಲಾಗಿದೆ. ಸಂಪುಟದ ಅನುಮತಿ ಸಿಕ್ಕರೆ ಆ ಕಾರ್ಖಾನೆಯನ್ನೂ ಗುತ್ತಿಗೆ...

ಬಹುಸಂಖ್ಯಾತ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಸಿದ ಕಾಂಗ್ರೆಸ್ ಗೆ ಹಿಂದುತ್ವದ ನೆನಪಾಗಿದೆಯೇ..?- ಮೈಸೂರು ಜಿಲ್ಲಾ ಬಿಜೆಪಿ ವಕ್ತಾರ...

0
ಮೈಸೂರು,ಆ,11,2020(www.justkannada.in): ದೇಶದ ಸ್ವಾತಂತ್ರ ಬಂದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ 70 ವರ್ಷಗಳಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುಕೊಂಡು ಬಂದಿದೆ. ಬಹುಸಂಖ್ಯಾತ ಹಿಂದೂಗಳಿಗೆ ಕಿರುಕುಳ ಕೊಡುತ್ತಾ ಅಲ್ಪಸಂಖ್ಯಾತ ಮುಸ್ಲೀಂರು, ಕ್ರಿಶ್ಚಿಯನ್ನರನ್ನ...

ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಸೇವೆ ಸಲ್ಲಿಕೆಗೆ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿಗೆ ಸಚಿವ ಡಾ.ಕೆ.ಸುಧಾಕರ್ ಮನವಿ…

0
ಬೆಂಗಳೂರು, ಆ, 11,2020(www.justkannada.in): ಮಾನವ ಸಂಪನ್ಮೂಲವನ್ನ ಸಮರ್ಥವಾಗಿ ಬಳಸಿಕೊಳ್ಳಲು ಪದವಿ ಮತ್ತು ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳು ಕೋರ್ಸ್ ಬಳಿಕ ಕಡ್ಡಾಯವಾಗಿ ಸೇವೆ ಸಲ್ಲಿಸುವಂತೆ ಮಾಡಬೇಕು. ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಸೇವೆ ಸಲ್ಲಿಕೆಗೆ ಕ್ರಮ...

ಎಸ್  ಎಸ್ ಎಲ್ ಸಿ ಪರೀಕ್ಷೆಯ ಯಶಸ್ಸಿಗೆ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಆ,11,2020(www.justkannada.in): ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಂದೇಶ ತಿಳಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ...

ಠಾಣೆಯಲ್ಲೇ ಸಾರ್ವಜನಿಕರೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸಿದ ಪೊಲೀಸ್ ಸಿಬ್ಬಂದಿ…

0
ಮೈಸೂರು,ಆ,11,2020(www.justkannada.in):  ಇಂದು ಶ್ರಿಕೃಷ್ಣ ಜನ್ಮಾಷ್ಠಮಿ  ಹಿನ್ನೆಲೆ, ಮೈಸೂರು ನಗರದಲ್ಲಿ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಅಂತೆಯೇ ನಗರದ ಕೆ.ಆರ್ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ವಿಶೇಷವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸಿದರು. ಮೈಸೂರಿನ ವಿವಿಧೆಡೆ ಶ್ರೀ ಕೃಷ್ಣನ ಆರಾಧನೆ...

ತೊಣಚಿಕೊಪ್ಪಲ್ ಬಡಾವಣೆ ಗಣೇಶ್ ಬಂಡಾರ್ ಬಳಿ ಸದರನ್ ಸ್ಟಾರ್ ಬಾಣಸಿಗರ ‘ಚೆಫ್ ದಿ ಕ್ಯೂಸಿನ್’ ಶೀಘ್ರ ಆರಂಭ

0
ಮೈಸೂರು, ಆಗಸ್ಟ್ 11, 2020 (www.justkannada.in): ತೊಣಚಿಕೊಪ್ಪಲ್ ಬಡಾವಣೆಯ ಗಣೇಶ್ ಬಂಡಾರ್ ಸಮೀಪ ‘ಚೆಫ್ ದಿ ಕ್ಯೂಸಿನ್’ ಹೋಟೆಲ್‌ ಆರಂಭವಾಗುತ್ತಿದ್ದು, ಸದರನ್ ಸ್ಟಾರ್‌ನಲ್ಲಿದ್ದ ಬಾಣಿಸಿಗರ ಕೈ ರುಚಿಯನ್ನು ಇಲ್ಲಿ ಸವಿಯಬಹುದಾಗಿದೆ. 4 ನೇ ಹಂತ,...

ಆ.14ರ ಮಧ್ಯರಾತ್ರಿ 12 ಗಂಟೆಗೆ ತಮಟೆ ಚಳುವಳಿ ಮತ್ತು ಪಂಜಿನ ಮೆರವಣಿಗೆ- ರೈತ ಮುಖಂಡ ಬಡಗಲಪುರ ನಾಗೇಂದ್ರ…

0
ಮೈಸೂರು,ಆ,11,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ತಮಟೆ ಚಳುವಳಿ ಮತ್ತು ಪಂಜಿನ ಮೆರವಣಿಗೆ ಮಾಡಲಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು. ಈ...