ಗುಡಿಸಲಿಗೆ ಖುದ್ದು ತೆರಳಿ ಪ್ರತಿಭಾವಂತ ವಿದ್ಯಾರ್ಥಿಗೆ ಆತ್ಮ ಸ್ಥೈರ್ಯ ತುಂಬಿ ಅಭಿನಂದಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್….
ಬೆಂಗಳೂರು,ಆ,11,2020(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 616 ಅಂಕಗಳನ್ನ ಗಳಿಸಿ ಸಾಧನೆ ಮಾಡಿರುವ ಗುಡಿಸಲಿನಲ್ಲಿ ವಾಸವಿರುವ ಪ್ರತಿಭಾವಂತ ವಿದ್ಯಾರ್ಥಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆತ್ಮಸ್ಥೈರ್ಯ ತುಂಬಿದರು.
ಶಿಕ್ಷಣ...
ಗ್ರಾಮಪಂಚಾಯತಿ ಚುನಾವಣೆಗೆ ಸಿದ್ದತೆ ಆರಂಭ: ಆಗಸ್ಟ್ 31 ಕ್ಕೆ ಅಂತಿಮ ಮತದಾರ ಪಟ್ಟಿ ಪ್ರಕಟ…
ಬೆಂಗಳೂರು,ಆ,11,2020(www.justkannada.in): ಕೊರೋನಾ ಹಾವಳಿ ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯತಿ ಚುನಾವಣೆಗೆ ಇದೀಗ ಸಿದ್ದತೆ ಆರಂಭವಾಗಿದೆ.
ಮತದಾರ ಪಟ್ಟಿ ಸಿದ್ದತೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಪತ್ರ ಬರೆದಿದ್ದು, ಈ ಹಿನ್ನೆಲೆ ಕರಡು...
ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ಮಾಡುವಂತಿಲ್ಲ- ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್..
ಬೆಂಗಳೂರು,ಆ,11,2020(www.justkannada.in): ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ...
ನಾಳೆ ಕೆಎಸ್ ಒಯು ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್ ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ: ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ...
ಮೈಸೂರು, ಆ,11,2020(www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಹಾಗೂ ಇತರೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 2 ತಿಂಗಳ ಆನ್ ಲೈನ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನ...
ಶ್ರೀ ಕೃಷ್ಣ ಜನ್ಮಾಷ್ಠಮಿ: ಮೈಸೂರಿನ ಇಸ್ಕಾನ್ ದೇವಾಲಯದಲ್ಲಿ ವಿಶೇಷ ಪೂಜೆ: ಭಕ್ತರ ಸಂಖ್ಯೆ ವಿರಳ…
ಮೈಸೂರು,ಆ,11,2020(www.justkannada.in): ಇಂದು ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನ ಇಸ್ಕಾನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರತಿವರ್ಷ ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಸಾವಿರಾರು ಭಕ್ತರು ಸೇರುತ್ತಿದ್ದ ಇಸ್ಕಾನ್ ದೇವಾಲಯದಲ್ಲಿ ಈ ಬಾರಿ ಕೋರೋನಾ...
ಅಂಧತ್ವ ಮೆಟ್ಟಿನಿಂತು ಸಾಧನೆ ಶಿಖರ ಏರಿದ ಮೈಸೂರಿನ ವಿದ್ಯಾರ್ಥಿನಿ…..
ಮೈಸೂರು,ಆ,11.2020(www.justkannada.in): ಅಂಗವೈಕಲ್ಯ ಶಾಪ ಅಂತಾರೆ, ಮೆಟ್ಟಿ ನಿಂತವರು ಸಾಧಕರಾಗ್ತಾರೆ. ಹುಟ್ಟಿನಿಂದಲೇ ದೃಷ್ಟಿ ಹೀನಳಾದ ಬಾಲೆಯೊಬ್ಬಳು ಜಗಬೆಳಗೋ ಸೂರ್ಯನ ರಶ್ಮಿಗಳಂತೆ ಪ್ರಜ್ವಲಿಸುತ್ತಿದ್ದಾಳೆ. ಅಷ್ಟಕ್ಕೂ ಆ ಆಶಾಕಿರಣ ಯಾವುದು? ಇರುಳ ಹಿಂದೆ ಬೆಳಕುಂಟು ಎಂದು ತೋರಿಸಿದಾಕೆಯ...
ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ: ನಾಡಿನ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಶುಭಾಶಯ…
ಬೆಂಗಳೂರು,ಆ,11,2020(www.justkannada.in): ಇಂದು ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ನಾಡಿನ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಂದ ಶುಭಾಶಯ ಕೋರಿದ್ದಾರೆ.
ಶ್ರೀಕೃಷ್ಣ ವಿಷ್ಣುವಿನ ಎಂಟನೇ ಅವತಾರ. ಮಥುರಾವನ್ನು ಕಂಸನಿಂದ ರಕ್ಷಿಸುವ ಸಲುವಾಗಿಯೇ ದೇವಕೀಸುತನ ಜನನವಾಯಿತು....
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ…
ದಕ್ಷಿಣ ಕನ್ನಡ,ಆ,11,2020(www.justkannada.in): ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸುಳ್ಯ ತಾಲ್ಲೂಕಿನ ಪಡ್ಪಿನಂಗಡಿ ಬಳಿ ಈ ಘಟನೆ ನಡೆದಿದೆ. ಅಜ್ಜಾವರ ಮೂಲದ ಬೈಕ್...
ಕಬಿನಿ ಜಲಾಶಯ ಭರ್ತಿಗೆ ಇನ್ನ ಅರ್ಧ ಅಡಿಯಷ್ಟೇ ಬಾಕಿ….
ಮೈಸೂರು,ಆ,11,2020(www.justkannada.in): ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ ಅರ್ಧ ಅಡಿ ಮಾತ್ರ ಬಾಕಿ ಇದೆ.
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಭಾರಿ ಮಳೆಯಾಗಿ ನದಿಗಳು ಉಕ್ಕಿಹರಿಯುತ್ತಿದ್ದು, ವರುಣನ...
ಜಿ.ಎನ್ ಮೋಹನ್ ಸ್ಪೆಷಲ್: ನಿನ್ನ ಕೈಲಾಡೋ ಗೊಂಬೆ ನಾನಯ್ಯ…
ನಿನ್ನ ಕೈಲಾಡೋ
ಗೊಂಬೆ ನಾನಯ್ಯ...
--------
ಶ್ರೀದೇವಿ ಧಡ ಧಡ ಹೆಜ್ಜೆ ಹಾಕುತ್ತಾ ನನ್ನ ಕ್ಯಾಬಿನ್ ನತ್ತ ಬರುತ್ತಿರುವುದನ್ನು ನೋಡಿದಾಗಲೇ ನನಗೆ ಗೊತ್ತಾಯ್ತು. ಇವತ್ತೇನೋ ಗ್ರಹಚಾರ ಕಾದಿದೆ ಅಂತ.
ಕ್ಯಾಬಿನ್ ಒಳಗೆ ಬಂದವಳೇ ‘ಪ್ರೋಮೋದಲ್ಲಿರುವ ಆ ಲೈನ್ ತೆಗೀಲೇಬೇಕು’...



